1 year ago

ಒಂದೇ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಪ್ರೇಮಿಗಳು

ಬೆಳಗಾವಿ: ಒಂದೇ ಹಗ್ಗಕ್ಕೆ ನೇಣು ಬಿಗಿದುಕೊ0ಡು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ. ಈರಣ್ಣ ಸಾಲಿಮನಿ ಹಾಗೂ ಶ್ವೇತಾ ಕುಂಬಾರ ಆತ್ಮಹತ್ಯೆ ಶರಣಾದ ಪ್ರೇಮಿಗಳು. ಇಬ್ಬರೂ ಒಂದೇ ಗ್ರಾಮದವರಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಕೆಳಗಿಳಿಸಿ, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಈರಣ್ಣ ಸಾಲಿಮನಿಯ ತಾಯಿ ಮಾತನಾಡಿ, ನನಗೆ ಏನೂ ಗೊತ್ತಿಲ್ಲ. ಮಗ ಈರಣ್ಣ ಒಂದು ವರ್ಷದಿಂದ ಕೆಎಲ್‍ಇ […]

1 year ago

ಮನೆಯವರು ತಮ್ಮ ಪ್ರೀತಿ ನಿರಾಕರಿಸಿದರೆಂದು ರೈಲಿಗೆ ತಲೆಕೊಟ್ರು!

ಕೋಲಾರ: ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿ ಕುಪ್ಪಂ ರೈಲ್ವೇ ನಿಲ್ದಾಣದಲ್ಲಿ ಇಂದು ನಡೆದಿದೆ. ಜಿ.ಎಸ್ ಮೌನಿಷಾ ಹಾಗೂ ಹಿಮಚಂದ್ರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಮೂಲತಃ ತಮಿಳುನಾಡಿನ ತಿರುವೆಲ್ಲೂರು ನಿವಾಸಿಗಳು ಎಂದು ಹೇಳಲಾಗಿದೆ. ಮೌನಿಷಾ ಹಾಗೂ ಹಿಮಚಂದ್ರ ಕುಪ್ಪಂನ ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಬಿಎಸ್‍ಸಿ ಓದುತ್ತಿದ್ದರು....

ಪ್ರೇಮಿಗಳಿಗೆ 5 ಲಕ್ಷ ನೀಡುವಂತೆ ಬ್ಲಾಕ್‍ಮೇಲ್- ಚಿಕಿತ್ಸೆ ಫಲಕಾರಿಯಾಗದೇ ಯುವತಿಯೂ ಸಾವು

1 year ago

ಶಿವಮೊಗ್ಗ: ಕಿಡಿಗೇಡಿಗಳ ಬೆದರಿಕೆಗೆ ಹೆದರಿ ವಿಷ ಸೇವಿಸಿದ್ದ ಪ್ರೇಮಿಗಳ ಪೈಕಿ ಗಂಭೀರ ಸ್ಥಿತಿಯಲ್ಲಿದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದಾಳೆ. ಆಪ್ರಾಪ್ತೆ ಕೀರ್ತನಾ (17) ಮೃತಪಟ್ಟ ದುರ್ದೈವಿ. ಕಿಡಿಗೇಡಿಗಳ ಬೆದರಿಕೆಗೆ ಹೆದರಿ ತನ್ನ ಪ್ರಿಯಕರ ಸಂಜಯ್ ನೊಂದಿಗೆ ವಿಷ ಕುಡಿದು ಆತ್ಮಹತ್ಯೆಗೆ...

ಪ್ರೇಮಿಗಳಿಗೆ 5 ಲಕ್ಷ ನೀಡುವಂತೆ ಬ್ಲಾಕ್‍ಮೇಲ್- ವಿಷ ಕುಡಿದ ಯುವಕ ಸಾವು, ಯುವತಿ ಗಂಭೀರ

1 year ago

ಶಿವಮೊಗ್ಗ: ಕಿಡಿಗೇಡಿಗಳ ಬೆದರಿಕೆಗೆ ಹೆದರಿ ವಿಷ ಸೇವಿಸಿದ್ದ ಪ್ರೇಮಿಗಳ ಪೈಕಿ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದು ಯುವತಿ ಸ್ಥಿತಿ ಗಂಭೀರವಾಗಿದೆ. ಹೊಸೂರು ಮಟ್ಟಿಯ ನಿವಾಸಿ ಸಂಜಯ್ ಕಳೆದ ಒಂದು ವರ್ಷದಿಂದ ರಾಗಿಹೊಸಹಳ್ಳಿಯ ಯುವತಿ ಪ್ರೀತಿಸುತ್ತಿದ್ದರು. ಪ್ರೇಮಿಗಳಿಬ್ಬರು ಏಕಾಂತದಲ್ಲಿದ್ದಾಗ ಆಯನೂರು ಗ್ರಾಮದ...

ನೆಚ್ಚಿನ ನಟನನ್ನು ನೋಡಲು ಹೋಗಿ ಮರ್ಯಾದಾ ಹತ್ಯೆಗೆ ಬಲಿಯಾಯ್ತು ಯುವ ಜೋಡಿ..?

1 year ago

ಮಂಡ್ಯ: ಮರ್ಯಾದಾ ಹತ್ಯೆಗೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ನೆಚ್ಚಿನ ನಟನನ್ನು ನೋಡಲು ಹೋಗಿ ಸಿಕ್ಕಿಬಿದ್ದ ಜೋಡಿ ಮರ್ಯಾದಾ ಹತ್ಯೆಗೆ ಬಲಿಯಾಗಿದೆ ಎನ್ನಲಾಗಿದೆ. ಬೇರೆ ಜಾತಿ ಯುವಕನನ್ನು ಪ್ರೀತಿಸಿ ಮದುವೆಯಾದಳು ಎಂಬ ಒಂದೇ ಕಾರಣಕ್ಕೆ ಸ್ವಂತ ಮಗಳು...

10 ವರ್ಷದ ಪ್ರೀತಿಗೆ ಮುಳುವಾಯ್ತು ಜಾತಿ- ವಿರೋಧದ ನಡುವೆಯೇ ಸಪ್ತಪದಿ ತುಳಿದ ಜೋಡಿ

1 year ago

ಹುಬ್ಬಳ್ಳಿ: 10 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಗೆ ಆತಂಕಗಳು ಎದುರಾಗಿದೆ. ಇಬ್ಬರ ಪ್ರೀತಿಯನ್ನು ಒಪ್ಪದ ಹೆತ್ತವರು ಹಾಕಿದ ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತಿದ್ದಾರೆ. ಆದರೂ ಅವರನ್ನು ಬದುಕಲು ಬಿಡದೆ ಯುವತಿ ಮನೆಯವರು ಯುವಕನಿಗೆ ಪ್ರಾಣ ಬೆದರಿಕೆ ಹಾಕಿ, ಕಿಡ್ನಾಪ್ ಕೇಸ್ ದಾಖಲಿಸಿದ್ದಾರೆ. ಹೀಗಾಗಿ...

2 ವರ್ಷ ಪ್ರೀತಿಸಿ ಮರಕ್ಕೆ ನೇಣು ಬಿಗಿದುಕೊಂಡ ಅಪ್ರಾಪ್ತರು..!

1 year ago

ತುಮಕೂರು: ಅಪ್ರಾಪ್ತ ಪ್ರೇಮಿಗಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧುಗಿರಿ ತಾಲೂಕಿನ ಸುದ್ದೇಗುಂಟೆ ಗ್ರಾಮದ ಹೊರವಲಯದ ತೋಟದಲ್ಲಿ ನಡೆದಿದೆ. ಸಂದೇಶ್(17) ಹಾಗೂ ಮೀನಾಕ್ಷಿ(17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಪ್ರೇಮಿಗಳು. ಸಂದೇಶ್ ಹಾಗೂ ಮೀನಾಕ್ಷಿ ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು....

ಪ್ರೇಮಿಗಳಿಬ್ಬರು ಸೆಕ್ಸ್ ನಲ್ಲಿ ತೊಡಗಿದ್ದಾಗ ಏಕಾಏಕಿ ನುಗ್ಗಿದ್ರು 10 ಮಂದಿ..!

1 year ago

ಪಾಟ್ನಾ: ಯುವಕನೊಬ್ಬ ತನ್ನ ಪ್ರಿಯತಮೆಯ ಜೊತೆ ಸೆಕ್ಸ್ ನಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ 10 ಮಂದಿ ನುಗ್ಗಿ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿದೆ. ಸುಪೌಲ್‍ನ ಗ್ರಾಮದ ಯುವಕನೊಬ್ಬ ತನ್ನ ರೂಮಿನಲ್ಲಿ ಯುವತಿಯ ಜೊತೆ ಸೆಕ್ಸ್ ನಲ್ಲಿ...