Sunday, 22nd September 2019

2 weeks ago

ಶಾಲಾ ಆವರಣದಲ್ಲೇ ಪ್ರೇಯಸಿ ಜೊತೆ ಶಿಕ್ಷಕ ಸೆಕ್ಸ್

ಚೆನ್ನೈ: ಶಾಲೆಯ ಆವರಣದಲ್ಲಿ ಶಿಕ್ಷಕನೊಬ್ಬ ತನ್ನ ಅಂಗನವಾಡಿ ಸಿಬ್ಬಂದಿ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಈ ಸಂಬಂಧ ಗ್ರಾಮಸ್ಥರು ಶಿಕ್ಷಕನಿಗೆ ಥಳಿಸಿದ ಘಟನೆ ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ನಡೆದಿದೆ. ನಾಮಕ್ಕಲ್ ಉದುಪ್ಪಂ ಸರ್ಕಾರಿ ಶಾಲೆಯ ಶಿಕ್ಷಕ ಶಾಲೆ ಸಮಯ ಮುಗಿದ ನಂತರ ಅಂಗನವಾಡಿ ಮಹಿಳಾ ಸಿಬ್ಬಂದಿ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿದ್ದನು. ಕಳೆದ ಎರಡು ತಿಂಗಳಿಂದ ಇಬ್ಬರ ನಡುವೆ ಅಕ್ರಮ ಸಂಬಂಧ ಇತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಹಿಳೆಯೂ ಗ್ರಾಮೀಣ ಮಕ್ಕಳ ಆರೋಗ್ಯ ಅಭಿವೃದ್ಧಿ ವಿಭಾಗದ ಅಂಗನವಾಡಿಯಲ್ಲಿ […]

4 weeks ago

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಕೊಲೆ

ಹೈದರಾಬಾದ್: ಪ್ರಿಯಕರ ತನ್ನ ಪ್ರೇಯಸಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಂಗಳವಾರ ತೆಲಂಗಾಣದ ಖಮ್ಮಂ ಜಿಲ್ಲೆಯ ಕೋಥ ಲಂಕಪಲ್ಲಿ ಗ್ರಾಮದಲ್ಲಿ ನಡೆದಿದೆ. ತೇಜಸ್ವಿನಿ(20) ಕೊಲೆಯಾದ ಯುವತಿ. ತೇಜಸ್ವಿನಿ ಕುಪ್ಪೇನಾಕುಂಟ್ಲಾ ಗ್ರಾಮದವಳಾಗಿದ್ದು, ಆರೋಪಿ ನಿತಿನ್ ಸತ್ತುಪಲ್ಲಿ ಗ್ರಾಮದವನು. ಇಬ್ಬರು ಗಂಗರಾಮ್‍ನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದರು. ಈ ವೇಳೆ ನಿತಿನ್ ಹಾಗೂ ತೇಜಸ್ವಿನಿ ಪರಸ್ಪರ ಪ್ರೀತಿಸಲು ಶುರು ಮಾಡಿದ್ದರು....

ಕಾರಿನಲ್ಲಿ ಪ್ರೇಯಸಿಯೊಂದಿಗೆ ಪತಿ – ಪತ್ನಿಗೆ ರೆಡ್‍ಹ್ಯಾಂಡಾಗಿ ಸಿಕ್ಕಿಬಿದ್ದ

2 months ago

ಲಕ್ನೋ: ಕಾರಿನಲ್ಲಿ ಪ್ರೇಯಸಿಯೊಂದಿಗಿದ್ದಾಗ ಪತಿ ರೆಡ್‍ಹ್ಯಾಂಡಾಗಿ ಸಿಕ್ಕಿ ಬಿದ್ದರೂ ಹೆಂಡತಿಗೆ ಗುದ್ದಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ನೋಯ್ಡಾದ ಸೆಕ್ಟರ್ 49ರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವಿವಾಹಿತ ಮಹಿಳೆಗೆ ಪತಿ ಬೇರೆ ಹುಡುಗಿಯ ಜೊತೆ ಸಂಬಂಧ ಹೊಂದಿದ್ದಾನೆ...

ಹೆಲ್ಮೆಟ್ ತೆಗೆಯುವಂತೆ ಹೇಳಿ ಲವ್ವರ್ ಮೇಲೆ ಆ್ಯಸಿಡ್ ಎರಚಿದ್ಳು

3 months ago

ನವದೆಹಲಿ: ಪ್ರಿಯಕರ ಮದುವೆಯಾಗಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವತಿ ಆತನ ಮೇಲೆಯೇ ಆ್ಯಸಿಡ್ ಎರಚಿರುವ ಘಟನೆ ದೆಹಲಿಯ ವಿಕಾಸ್ಪುರಿ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಜೂನ್ 11 ರಂದು ನಡೆದಿದ್ದು, ಯುವತಿ ಪ್ರಿಯಕನ ಜೊತೆ ಮೋಟಾರ್ ಬೈಕಿನಲ್ಲಿ ಹಿಂದೆ ಕುಳಿತುಕೊಂಡು ಹೋಗುತ್ತಿದ್ದಳು. ಈ...

ಪ್ರೇಯಸಿಯ ಖುಷಿಗಾಗಿ ಚಾಟ್‍ಬಾಟ್ ಸೃಷ್ಟಿಸಿದ ಟೆಕ್ಕಿ

3 months ago

ಬೀಜಿಂಗ್: ಪ್ರಿಯಕರ ತನ್ನ ಮೆಸೇಜ್‍ಗೆ ರಿಪ್ಲೈ ಮಾಡುತ್ತಿಲ್ಲ, ತನಗೆ ಸಮಯ ಕೊಡುತ್ತಿಲ್ಲ ಎಂದು ಅನೇಕ ಹುಡುಗಿಯರು ಬೇಸರ ಮಾಡಿಕೊಳ್ಳುತ್ತಾರೆ. ಇದಕ್ಕೆ ಪರಿಹಾರ ಎಂಬಂತೆ ಸದಾ ಪ್ರೇಯಸಿಯನ್ನು ಸಂತೋಷದಿಂದ ಇಟ್ಟುಕೊಳ್ಳಲು ಚೈನೀಸ್ ಸಾಫ್ಟ್ ವೇರ್ ಎಂಜಿನಿಯರ್ ಬ್ರಿಲಿಯಂಟ್ ಉಪಾಯ ಕಂಡು ಹಿಡಿದಿದ್ದಾರೆ. ಲಿ...

ಪ್ರೇಯಸಿ ಜೊತೆ ಸೆಕ್ಸ್ ಮಾಡೋವಾಗ ಸಿಕ್ಕಿಬಿದ್ದ- ಕುಟುಂಬಸ್ಥರಿಂದ ಯುವಕನ ಕೊಲೆ

4 months ago

ಗೋರಕ್‍ಪುರ: ಯುವಕನೊಬ್ಬ ತನ್ನ ಪ್ರೇಯಸಿ ಜೊತೆ ರೂಮಿನಲ್ಲಿ ಸೆಕ್ಸ್ ಮಾಡುವ ವೇಳೆ ಸಿಕ್ಕಿಬಿದ್ದಿದ್ದು, ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಗೋರಕ್‍ಪುರ್ ನಲ್ಲಿ ನಡೆದಿದೆ. ಸೂರಜ್(24) ಕೊಲೆಯಾದ ಯುವಕ. ಸೂರಜ್ ಶೇರ್ ಪುರ್...

ಪ್ರೇಯಸಿ ಕುರಿತ ಸುಳ್ಳು ಸುದ್ದಿಗೆ ಪ್ರೇಮಿ ಬಲಿ

4 months ago

ನವದೆಹಲಿ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ನಿಜವೆಂದು ನಂಬಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತ ಪ್ರೇಮಿಯನ್ನು ಓಲಾ ಕ್ಯಾಬ್ ಚಾಲಕ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ತನ್ನ ತಂದೆ-ತಾಯಿ ಹಾಗೂ ಮೂವರು ಸಹೋದರಿಯರ ಜೊತೆ ದೆಹಲಿಯಲ್ಲಿ ವಾಸವಾಗಿದ್ದನು....

ಪ್ರೇಯಸಿಗಾಗಿ ಬಿಎಸ್‍ಪಿ ಮುಖಂಡನಿಂದ ಪ್ರಶ್ನೆ ಪತ್ರಿಕೆ ಲೀಕ್

4 months ago

ಲಕ್ನೋ: ಪ್ರೇಯಸಿಗಾಗಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಲು ಬಹುಜನ ಸಮಾಜವಾದಿ ಪಕ್ಷದ(ಬಿಎಸ್‍ಪಿ) ನಾಯಕನೊಬ್ಬನು ಯತ್ನಿಸಿದ್ದು, ಆತನಿಗೆ ಸಹಾಯ ಮಾಡಿದ ಇಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಉತ್ತರ ಪ್ರದೇಶದ ಬಿಎಸ್‍ಪಿ ನಾಯಕ ಫಿರೋಜ್ ಅಲಾಮ್ ಬಂಧಿತ ಆರೋಪಿ. ಈತ ಎಂಬಿಎ ಓದುತ್ತಿದ್ದ ತನ್ನ...