Saturday, 25th May 2019

Recent News

12 months ago

ಸತತ 10 ವರ್ಷ ಹೋರಾಡಿ ಕೊನೆಗೂ ಸರ್ಕಾರಿ ಹುದ್ದೆ ಸಿಕ್ತು!

ಯಾದಗಿರಿ:“ಕಾನೂನ್ ಕೆ ಘರ್ ಮೆ ದೇರ್ ಹೈ, ಲೇಕಿನ್ ಅಂಧೇರ್ ನಹೀಂ?”(ನ್ಯಾಯ ಸಿಗೋದು ತಡವಾಗಬಹುದು, ಅದ್ರೆ, ಸತ್ಯವೇ ಗೆಲ್ಲೋದು, ಕತ್ತಲು ಆವರಿಸೋಲ್ಲ) ಇಂತಹುದ್ದೊಂದು ಪ್ರಕರಣಕ್ಕೆ ಸಾಕ್ಷಿಯಾಗಿದ್ದು ಯಾದಗಿರಿ ಜಿಲ್ಲೆಯ ಬಡ ಯುವಕನೊಬ್ಬನ ಸತತ ಹೋರಾಟ. ನ್ಯಾಯಯುತವಾಗಿ ತನಗೆ ಸಿಗಬೇಕಾಗಿದ್ದ ಸರ್ಕಾರಿ ಶಿಕ್ಷಕ ಹುದ್ದೆಗೆ ಬರೋಬ್ಬರಿ ಹತ್ತು ವರ್ಷಗಳ ಕಾಲ ಅವಿರತ ಹೋರಾಟ ನಡೆಸಿ, ಕೊನೆಗೂ ಯಶಸ್ವಿಯಾದ. ಯಾದಗಿರಿಯ ವಡ್ನಳ್ಳಿ ಗ್ರಾಮದ ಶಿವಯೋಗಿ ಬಿನ್ ಚಂದ್ರಾಮ ಛಲಬಿಡದ ತ್ರಿವಿಕ್ರಮ.? ಏನಿದು ಒಂಬತ್ತು ವರ್ಷಗಳ ಹೋರಾಟ.? ಇಲ್ಲಿದೆ ಶಿವಯೋಗಿಯ ಹೋರಾಟದ […]