Monday, 25th March 2019

1 month ago

ಕೋಟೆನಾಡಿನಲ್ಲಿ ಸೃಷ್ಟಿಯಾಗಿದೆ ಅದ್ಭುತ ಲೋಕ- ಭಕ್ತರನ್ನು ಆಕರ್ಷಿಸ್ತಿದ್ದಾರೆ ಸಿದ್ದಗಂಗಾ ಶ್ರೀಗಳು

ಚಿತ್ರದುರ್ಗ: ವಿವಿಧ ತರಕಾರಿಗಳು ಹಾಗು ಹಣ್ಣುಗಳಲ್ಲಿ ಕಣ್ಮನ ತಣಿಸುವ ಹೂಗಳ ಉದ್ಯಾನವನದಲ್ಲಿ, ಭಕ್ತರನ್ನು ಆಕರ್ಷಿಸುತ್ತಿರೋ ಸಿದ್ದಗಂಗಾ ಶ್ರೀಗಳು ಹಾಗು ಭೂಮಿತಾಯಿಯ ಕಲಾಕೃತಿಗಳನ್ನು ನೋಡಲು ಎರಡು ಕಣ್ಣುಗಳು ಸಾಲದು. ಅಂಥದ್ದೊಂದು ಅದ್ಭುತ ಲೋಕ ಕೋಟೆನಾಡು ಚಿತ್ರದುರ್ಗದಲ್ಲಿ ಸೃಷ್ಟಿಯಾಗಿದೆ. ಹೌದು. ಚಿತ್ರದುರ್ಗದ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು 28ನೇ ಫಲಪುಷ್ಪ ಪ್ರದರ್ಶನವನ್ನು ವಿಶೇಷವಾಗಿ ಆಯೋಜಿಸಿದ್ದಾರೆ. ಬಗೆಬಗೆಯ ಕಲರ್ ಫುಲ್ ಹೂಗಳ ಲೋಕವೇ ಇಲ್ಲಿ ಅನಾವರಣಗೊಂಡಿದೆ. ಇಂತಹ ಬರಗಾಲದಲ್ಲೂ ಎಲ್ಲಿಂದ ಇಷ್ಟೊಂದು ಹೂವು, ಹಣ್ಣುಗಳನ್ನು ಬೆಳೆದರು ಎಂಬಂತೆ ಎಲ್ಲರನ್ನು ಅಚ್ಚರಿಗೊಳಿಸುವ ಸುಮಾರು 1ಲಕ್ಷಕ್ಕೂ […]

2 months ago

ಘಮ ಘಮ ಸುಮಗಳಿಂದ ಕಂಗೊಳಿಸುತ್ತಿದೆ ಸಸ್ಯಕಾಶಿ – 6.4 ಲಕ್ಷ ಹೂಗಳಿಂದ ಸಬರಮತಿ ಆಶ್ರಮ ನಿರ್ಮಾಣ

ಬೆಂಗಳೂರು: ಸಿಲಿಕಾನ್ ಸಿಟಿಗೆ ಬರುವ ಪ್ರವಾಸಿಗರ ಹಾಟ್ ಫೇವರೇಟ್ ಸ್ಥಳವೆಂದರೆ ಲಾಲ್‍ಬಾಗ್. ಈ ಸಸ್ಯಕಾಶಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಇಂದಿನಿಂದ ಫಲಪುಷ್ಪ ಪ್ರದರ್ಶನ ಶುರುವಾಗುತ್ತಿದೆ. ಗಣರಾಜ್ಯೋತ್ಸವ ಅಂಗವಾಗಿ ಸಸ್ಯಕಾಶಿ ಲಾಲ್‍ಬಾಗ್‍ನಲ್ಲಿ ಫ್ಲವರ್ ಶೋ ಆರಂಭಗೊಳ್ಳಲಿದ್ದು, ಸಿಎಂ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಇದು 209ನೇ ಫಲಪುಷ್ಪ ಪ್ರದರ್ಶನವಾಗಿದ್ದು, ಗಾಂಧೀಜಿಯವರಿಗೆ ಪುಷ್ಪನಮನ ಸಲ್ಲಿಸಲಾಗುತ್ತಿದೆ. ಬಾಪೂಜಿಯವರ 150ನೇ ಜನ್ಮ ದಿನಾಚರಣೆಯ...

ಕಣ್ಮನ ಸೆಳೆಯುತ್ತಿದೆ ಕನಕೋತ್ಸವದ ಫಲಪುಷ್ಪ ಪ್ರದರ್ಶನ

1 year ago

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ತೋಟಗಾರಿಕೆ ಇಲಾಖೆ ಕನಕೋತ್ಸವದ ಅಂಗವಾಗಿ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನವನ್ನ ಹಮ್ಮಿಕೊಂಡಿದೆ. ಕನಕೋತ್ಸವದ ಫಲಪುಷ್ಪ ಪ್ರದರ್ಶನ ಕಣ್ಮನ ಸೆಳೆಯುತ್ತಿದೆ. ನಗರದ ಮುನ್ಸಿಪಾಲ್ ಕಾಲೇಜು ಬಳಿ ನಡೆದ ಕಾರ್ಯಕ್ರಮವನ್ನು ಸಂಸದ ಡಿ.ಕೆ ಸುರೇಶ್ ಉದ್ಘಾಟಿಸಿದರು. ಫಲಪುಷ್ಪ...

ಗವಿಸಿದ್ದೇಶ್ವರ ಜಾತ್ರೆಯಲ್ಲಿ ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ

1 year ago

ಕೊಪ್ಪಳ: ಜಿಲ್ಲೆಯ ಗವಿಸಿದ್ದೇಶ್ವರ ಜಾತ್ರೆ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಿದ್ದು, ಕಲರ್ ಫುಲ್ ಹೂವುಗಳು ಕಣ್ಮನ ಸೆಳೆದಿವೆ. ಗವಿಸಿದ್ದೇಶ್ವರ ಜಾತ್ರೆಯಲ್ಲಿ ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಿತ್ತು. ಪ್ರತಿವರ್ಷ ಜಾತ್ರೆಯಲ್ಲಿ ವಿಭಿನ್ನವಾಗಿ ಫಲಪುಷ್ಪ ಪ್ರದರ್ಶನ ನಡೆಯುತ್ತದೆ. ಈ ಬಾರಿಯೂ ಫಲಪುಷ್ಪ ಪ್ರದರ್ಶನ...