Friday, 23rd August 2019

Recent News

3 months ago

ಫಲಿತಾಂಶದ ಹೊಣೆಯನ್ನು ನಾನೇ ಹೊರುತ್ತೇನೆ: ನಿಖಿಲ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ನಿಖಿಲ್ ಅವರು ಇನ್‍ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಸಂಪೂರ್ಣವಾಗಿ ಫಲಿತಾಂಶದ ಸೋಲು, ಮುಂದಿನ ನಡೆಯ ಬಗ್ಗೆ ತಿಳಿಸಿದ್ದಾರೆ. ಅಭಿಗೆ ಶುಭಾಶಯ: ನಾಳೆ(ಶುಕ್ರವಾರ) ಬಿಡುಗಡೆಯಾಗುತ್ತಿರುವ ನನ್ನ ಸಹೋದರ ಅಭಿ ನಟನೆಯ ಚೊಚ್ಚಲ ‘ಅಮರ್’ ಸಿನಿಮಾ ಯಶಸ್ಸನ್ನು ಕಾಣಲಿ ಎಂದು ಹಾರೈಸುತ್ತಿದ್ದೇನೆ. ಎಲ್ಲರೂ ದಯವಿಟ್ಟು ಥಿಯೇಟರ್ […]

3 months ago

12ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸೈರಾಟ್ ಬೆಡಗಿ

ಮುಂಬೈ: ಮರಾಠಿಯ ‘ಸೈರಾಟ್’ ಚಿತ್ರದ ಮೂಲಕ ಖ್ಯಾತರಾಗಿರುವ ನಟಿ ರಿಂಕು ರಾಜ್‍ಗುರು ಈಗ 12ನೇ ತರಗತಿ ಕಲಾ ವಿಭಾಗದಲ್ಲಿ ಶೇ. 82ರಷ್ಟು ಅಂಕಗಳಿಸಿ ತೇರ್ಗಡೆಯಾಗಿದ್ದಾರೆ. ಮಂಗಳವಾರ ಮಹಾರಾಷ್ಟ್ರದ 12ನೇ ತರಗತಿ ಫಲಿತಾಂಶ ಹೊರಬಂದಿದ್ದು, ನಟಿ ರಿಂಕು 650ಕ್ಕೆ 533 ಅಂಕಗಳಿಸಿದ್ದಾರೆ. ರಿಂಕು ಇಂಗ್ಲಿಷ್‍ನಲ್ಲಿ 54, ಮರಾಠಿ ಹಾಗೂ ಇತಿಹಾಸದಲ್ಲಿ 86, ಭೂಗೋಳಶಾಸ್ತ್ರದಲ್ಲಿ 98, ರಾಜಕೀಯ ವಿಜ್ಞಾನದಲ್ಲಿ...

ಫಲಿತಾಂಶದಿಂದ ದಿಗ್ಭ್ರಮೆ, ಸಹೋದರ ಗೆದ್ದಿರೋದು ಸಂತೋಷವಾಗ್ತಿಲ್ಲ: ಡಿಕೆಶಿ

3 months ago

– ಮಾಧ್ಯಮಗಳ ಜೊತೆ ಮಾತನಾಡಬಾರದು ಅನ್ನೋ ಸೂಚನೆ ಇದೆ – ಸೋಲಿನ ಬಗ್ಗೆ ವಿಮರ್ಷೆ, ವಿಷಯ ಸಂಗ್ರಹ ಬೆಂಗಳೂರು: ಲೋಕಸಭೆ ಫಲಿತಾಂಶದಿಂದ ನನಗೆ ದಿಗ್ಭ್ರಮೆ ಆಶ್ಚರ್ಯವಾಗಿದೆ. ಇಂತಹ ಫಲಿತಾಂಶ ನಾನು ನಿರೀಕ್ಷೆ ಮಾಡಿರಲಿಲ್ಲ. ಹೀಗಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ನನ್ನ ಸಹೋದರ...

ಸಿಇಟಿ ಫಲಿತಾಂಶ ಪ್ರಕಟ: ಚೈತನ್ಯ ಟೆಕ್ನೊ ಪಿಯು ಕಾಲೇಜಿಗೆ ಮೊದಲ ರ್‍ಯಾಂಕ್

3 months ago

ಬೆಂಗಳೂರು: ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಇಂದು ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಿದ್ದಾರೆ. ಬೆಂಗಳೂರಿನ ಮಾರತ್ ಹಳ್ಳಿಯ ಚೈತನ್ಯ ಟೆಕ್ನೊ ಪಿಯು ಕಾಲೇಜಿನ ಎಂಜಿನಿಯರ್ ವಿದ್ಯಾರ್ಥಿ...

ಮನೆಯಲ್ಲಿದ್ದವರು 9 ಮಂದಿ, ಬಂದಿದ್ದು 5 ಮತ ಮಾತ್ರ – ಕಣ್ಣೀರಿಟ್ಟ ಅಭ್ಯರ್ಥಿ

3 months ago

ಚಂಡೀಗಢ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೂ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.50ರಷ್ಟು ಮತಗಳನ್ನು ಪಡೆದಿದೆ. ಆದರೆ ಪಂಜಾಬ್ ರಾಜ್ಯದಲ್ಲಿ ಅಭ್ಯರ್ಥಿಯೊಬ್ಬರು ಕೇವಲ 5 ಮತಗಳನ್ನು ಪಡೆದಿದ್ದು, ಕಣ್ಣೀರು ಹಾಕಿದ್ದಾರೆ. ನೀತು ಶುಟ್ಟರ್ನ್ ವಾಲಾ ಕಣ್ಣೀರು ಹಾಕಿದ ಅಭ್ಯರ್ಥಿ....

ಉಪ ಚುನಾವಣೆಯಲ್ಲೂ ಕಾಂಗ್ರೆಸ್‍ಗೆ ಬಿಗ್ ಶಾಕ್

3 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಜೊತೆಗೆ ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಾಕ್ ಉಂಟಾಗಿದೆ. ಚಿಂಚೋಳಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ 8,002 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ರಾಠೋಡ್ 61,079 ಪಡೆದಿದ್ದರೆ, ಅವಿನಾಶ್ ಜಾಧವ್ 69,109 ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ...

ನೆಹರೂ, ಇಂದಿರಾ ನಂತ್ರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ಮೋದಿ!

3 months ago

-ದೇಶದ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಪ್ರಧಾನಿ ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ...

ಘಟಾನುಘಟಿ ನಾಯಕರನ್ನೇ ಸೋಲಿಸಿದ ಬಿಜೆಪಿ- ರಾಜ್ಯದಲ್ಲಿ ಕಮಲ ಅರಳಲು ಪ್ರಮುಖ ಕಾರಣಗಳೇನು?

3 months ago

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ. ಹಿರಿಯ ಘಟಾನುಘಟಿ ಮುಖಂಡರುಗಳಾದ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ, ಕೆಎಚ್ ಮುನಿಯಪ್ಪ, ದಿಗ್ವಿಜಯ್ ಸಿಂಗ್  ಸೋಲಿನ ರುಚಿ ಕಂಡಿದ್ದಾರೆ. ಬಿಜೆಪಿಗೆ ಒಂದಂಕಿಯೇ ಗತಿ ಎಂದು ಗೇಲಿ ಮಾಡುತ್ತಿದ್ದ ಎರಡೂ ಪಕ್ಷಗಳ ನಾಯಕರಿಗೆ...