Tuesday, 23rd July 2019

Recent News

2 years ago

ವಿಡಿಯೋ: SSLCಯಲ್ಲಿ ಮಗ ಪಾಸಾಗಿದ್ದಕ್ಕೆ ಡಿಜೆ ಬ್ಯಾಂಡ್‍ನೊಂದಿಗೆ ಮೆರವಣಿಗೆ ಮಾಡಿ ಗ್ರಾಮಕ್ಕೆ ಕರೆತಂದ ತಂದೆ!

ಕಲಬುರಗಿ: ಎಸ್‍ಎಸ್‍ಎಲ್‍ಸಿ ಯಲ್ಲಿ ಪಾಸ್ ಆಗಿದ್ದಕ್ಕೆ ತಂದೆಯೊಬ್ಬರು ತಮ್ಮ ಮಗನನ್ನು ಡಿಜೆ ಬ್ಯಾಂಡ್‍ನೊಂದಿಗೆ ಮೆರವಣಿಗೆ ಮೂಲಕ ಗ್ರಾಮಕ್ಕೆ ಕರೆತಂದಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬೆನಕನಳ್ಳಿ ಗ್ರಾಮದ ದೇವಪ್ಪ ಎಂಬವರ ಮಗ ಸೇಡಂ ಪಟ್ಟಣದ ಸಿದ್ದಾರ್ಥ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ. ಪರೀಕ್ಷೆ ಬರೆದ ನಂತರ ತನ್ನ ಮಗ ಫೇಲಾಗ್ತಾನೆ ಎಂದು ದೇವಪ್ಪ ಅಂದುಕೊಂಡಿದ್ದರು. ಆದ್ರೆ ಫಲಿತಾಂಶ ಬಂದ ನಂತರ ತಂದೆ ಅಚ್ಚರಿಗೊಂಡಿದ್ದರು. ಯಾಕಂದ್ರೆ ಫೇಲ್ ಆಗ್ತಾನೆ ಎಂದುಕೊಂಡಿದ್ದ ಮಗ ಶೇಕಡಾ 51ರಷ್ಟು ಅಂಕಗಳನ್ನ ಪಡೆದು […]

2 years ago

ಪಿಯುಸಿ ಫಲಿತಾಂಶ ನೋಡಿದ ಬಳಿಕ ವಿದ್ಯಾರ್ಥಿ ನಾಪತ್ತೆ

– ಎಲ್ಲಿದ್ದರೂ ಓಡಿ ಬಾರೋ ಮಗ ಅಂತಾ ಇತ್ತ ತಾಯಿ ಕಣ್ಣೀರು ಬೀದರ್: ಪಿಯುಸಿ ಫಲಿತಾಂಶ ನೋಡಿದ ಬಳಿಕ ಮನನೊಂದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರೋ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಮುಚ್ಚಳಾಂಬ ಗ್ರಾಮದಲ್ಲಿ ನಡೆದಿದೆ. ಮಹೇಶ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಪ್ರತೀ ಬಾರಿಯೂ ಶೇ.90 ಫಲಿತಾಂಶ ತೆಗೆದುಕೊಳ್ಳತ್ತಿದ್ದ ಮಹೇಶ ಈ ಬಾರಿ ಕೆಮಿಸ್ಟ್ರಿ ವಿಷಯದಲ್ಲಿ 13 ಅಂಕ ತೆಗೆದುಕೊಂಡು...

ಅಂಕಿ ಅಂಶಗಳಲ್ಲಿ ದೆಹಲಿ ದರ್ಬಾರ್: ಈ ಬಾರಿ ಗದ್ದುಗೆ ಯಾರಿಗೆ?

2 years ago

ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಬಳಿಕ ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ದೆಹಲಿ ಮಹಾನಗರ ಪಾಲಿಕೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. 14 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಾರಿಯೂ ಲೋಕಸಭಾ ಚುನಾವಣೆಯಂತೆ ಫಲಿತಾಂಶ ಪ್ರಕವಾಗಿ ಅಧಿಕಾರ ಉಳಿಸಿಕೊಳ್ಳುತ್ತಾ ಅಥವಾ ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ...

ಇಂದು ಬೈ ಎಲೆಕ್ಷನ್ ರಿಸಲ್ಟ್: 2013ರಲ್ಲಿ ಯಾರಿಗೆ ಎಷ್ಟು ಮತ ಬಿದ್ದಿತ್ತು?

2 years ago

ಬೆಂಗಳೂರು: ಇಡೀ ರಾಜ್ಯದ ಗಮನ ಸೆಳೆದಿರೋ, ಭಾರೀ ಪೈಪೋಟಿ ನಡುವೆ ಪ್ರತಿಷ್ಠೆಯ ಅಖಾಡವಾಗಿರೋ ಬೈ ಎಲೆಕ್ಷನ್ ಫಲಿತಾಂಶ ಇಂದು ಪ್ರಕಟವಾಗಲಿದೆ. ನಂಜನಗೂಡಿನ ಜೆಎಸ್‍ಎಸ್ ಕಾಲೇಜಿನಲ್ಲಿ ಹಾಗೂ ಗುಂಡ್ಲುಪೇಟೆಯ ಸೇಂಟ್ ಜಾನ್ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಮತಎಣಿಕೆ ಪ್ರಾರಂಭವಾಗಿದೆ. ಮಧ್ಯಾಹ್ನ 12...

ನಾವು 125 ಕೋಟಿ ಜನರನ್ನು ಜೊತೆಗೆ ಕರೆದುಕೊಂಡು ನವ ಭಾರತವನ್ನು ಮುಂದಕ್ಕೆ ಕರೆದೊಯ್ಯುತ್ತೇವೆ: ಮೋದಿ

2 years ago

ನವದೆಹಲಿ: ನಾವು 125 ಕೋಟಿ ಜನರನ್ನು ಜೊತೆಗೆ ಕರೆದುಕೊಂಡು ನವ ಭಾರತವನ್ನು ಮುಂದಕ್ಕೆ ಕರೆದೊಯ್ಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ಭಾನುವಾರ ದೆಹಲಿಯಲ್ಲಿ ರೋಡ್ ಶೋ ನಡೆಸಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು,...

ಕಾಂಗ್ರೆಸ್ ಮುಕ್ತ ಭಾರತದಲ್ಲಿ ಕರ್ನಾಟಕದಲ್ಲಿರೋ ಕಾಂಗ್ರೆಸ್ ಅಳಿಸಿಹೋಗುತ್ತೆ: ಗೋ ಮಧುಸೂದನ್

2 years ago

– ಗೋವಾದಲ್ಲಿ ಸಂಘ ಪರಿವಾರ, ಬಿಜೆಪಿ ಜಗಳದಿಂದ ಹಿನ್ನಡೆ – ಶೋಭಾ ಕರಂದ್ಲಾಜೆ ಬೆಂಗಳೂರು: ಕಾಂಗ್ರೆಸ್ ಮುಕ್ತ ಭಾರತದಲ್ಲಿ ಕರ್ನಾಟಕದಲ್ಲಿರೋ ಕಾಂಗ್ರೆಸ್ ಕೂಡ ಅಳಿಸಿಹೋಗುತ್ತೆ. ಬಿಜೆಪಿ ಖಂಡಿತ ಕರ್ನಾಟಕದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಪರಿಷತ್ ಸದಸ್ಯ ಗೋ ಮಧುಸೂದನ್ ಹೇಳಿಕೆ ನೀಡಿದ್ದಾರೆ....

ಫಲಿತಾಂಶಕ್ಕೂ ಮೊದಲೇ ಕುರ್ಚಿಗಾಗಿ ಸರ್ಕಸ್- ಯಾವ ರಾಜ್ಯದಿಂದ ಯಾರೆಲ್ಲಾ ಸಂಭವನೀಯ ಸಿಎಂ ಅಭ್ಯರ್ಥಿಗಳು?

2 years ago

ನವದೆಹಲಿ: ಫಲಿತಾಂಶಕ್ಕೂ ಮೊದಲೇ ಸಿಎಂ ಸ್ಥಾನಕ್ಕಾಗಿ ಉತ್ತರ ಪ್ರದೇಶದಲ್ಲಿ ಭಾರೀ ಪೈಪೋಟಿ ನಡೀತಿದೆ. ಜೊತೆಗೆ ಉಳಿದ ರಾಜ್ಯಗಳಲ್ಲಿ ಯಾರೆಲ್ಲಾ ಸಿಎಂ ಸಂಭವನೀಯ ಅಭ್ಯರ್ಥಿಗಳಿದ್ದಾರೆ ಅನ್ನೋದನ್ನ ನೋಡೋದಾದ್ರೆ; 1. ಉತ್ತರಪ್ರದೇಶ * ಯೋಗಿ ಆದಿತ್ಯನಾಥ್: ಪೂರ್ವಾಂಚಲ ಭಾಗದ ಪ್ರಬಲ ಮುಖಂಡರಾಗಿರೋ ಇವರಿಗೆ ಆರ್‍ಎಸ್‍ಎಸ್...

ಬಿಹಾರದ ಚುನಾವಣೋತ್ತರ ಸಮೀಕ್ಷೆ ತಪ್ಪಾಗಿತ್ತು, ಉತ್ತರಪ್ರದೇಶದಲ್ಲಿ ನಾವು ಗೆಲ್ತೀವಿ: ರಾಹುಲ್ ಗಾಂಧಿ

2 years ago

ನವದೆಹಲಿ: ಪಂಚ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಲು ನಿರಾಕರಿಸಿರೋ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಉತ್ತರಪ್ರದೇಶದಲ್ಲಿ ಬಿಜೆಪಿಗೆ ಬಹುಮತ ಸಿಗುತ್ತದೆ ಎಂಬ ಸಮೀಕ್ಷಾ ವರದಿಯನ್ನು ತಳ್ಳಿಹಾಕಿದ್ದು, ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿಕೂಟವೇ ಗೆಲುವು ಸಾಧಿಸುತ್ತದೆ ಎಂದು...