Tuesday, 15th October 2019

Recent News

5 months ago

ಶಿವಕುಮಾರ ಉದಾಸಿ ಹ್ಯಾಟ್ರಿಕ್ ಸಾಧನೆ

ಹಾವೇರಿ: ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಅವರು ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ 1,40,882 ಮತಗಳ ಅಂತರದಿಂದ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಶಿವಕುಮಾರ ಉದಾಸಿ ಅವರು 6,83.660 ಮತಗಳನ್ನು ಪಡೆದಿದ್ದು, ಡಿ.ಆರ್.ಪಾಟೀಲ್ 5,42,778 ಮತಗಳನ್ನು ಗಳಿಸಿದ್ದಾರೆ. ಹಾವೇರಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಒಟ್ಟು 17,02,618 ಮತದಾರರ ಪೈಕಿ 12,63,209 ಮಂದಿ ಮತದಾನ ಮಾಡಿದ್ದರು. ಗೆಲುವಿಗೆ ಕಾರಣವಾದ ಅಂಶಗಳು ಏನು? ಹಾವೇರಿ ಬಿಜೆಪಿ ಶಾಸಕ ಇರುವ ಕ್ಷೇತ್ರ. ತನ್ನದೆಯಾದ ಶಕ್ತಿ ಹೊಂದಿರುವ ಶಾಸಕ ನೆಹರು ಓಲೇಕಾರ […]

5 months ago

ಕುಟುಂಬ ರಾಜಕಾರಣಕ್ಕೆ ಮಹತ್ವ ಸಿಗಲ್ಲ, ಕೆಲವೇ ದಿನಗಳಲ್ಲಿ ಬಂಗಾಳದಲ್ಲಿ ಅಧಿಕಾರಕ್ಕೆ- ಶಾ

ನವದೆಹಲಿ: ಲೋಕಸಭಾ ಚುನಾವಣೆ ಇಂದು ಹೊರ ಬಿದ್ದಿದ್ದು, ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವ್ಯಂಗ್ಯವಾಡಿದ್ದಾರೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಜನ ಪ್ರಿಯ ನಾಯಕರು. ವಿಜಯೋತ್ಸವಕ್ಕೆ ಕಾರಣವಾದ ಬಿಜೆಪಿಯ ಕೋಟ್ಯಂತರ ಕಾರ್ಯಕರ್ತರು ಹಾಗೂ ದೇಶದ ಜನರಿಗೆ ನನ್ನ...

ಚಿಕ್ಕೋಡಿಯಲ್ಲಿ ಹುಕ್ಕೇರಿಗೆ ಸೋಲು – ಅಣ್ಣಾಸಾಹೇಬ ಜೊಲ್ಲೆ ಭರ್ಜರಿ ಗೆಲುವು

5 months ago

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಬ್ಬರ ಜೋರಾಗಿದೆ. ಮೈತ್ರಿ ಅಭ್ಯರ್ಥಿ, ಹಾಲಿ ಸಂಸದ ಪ್ರಕಾಶ್ ಹುಕ್ಕೇರಿ ವಿರುದ್ಧ ಅಣ್ಣಾಸಾಹೇಬ ಜೊಲ್ಲೆ 1,16,361 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಅಣ್ಣಾಸಾಹೇಬ ಜೊಲ್ಲೆ 6,41,232 ಮತಗಳನ್ನು ಪಡೆದರೆ, ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್...

ಮಂಡ್ಯ ಜನತೆ ನಮ್ಮನ್ನು ನಂಬಿ ಮತ ಹಾಕಿ ಆಶೀರ್ವದಿಸಿದ್ದಾರೆ: ಅಭಿಷೇಕ್

5 months ago

ಬೆಂಗಳೂರು: ರಾಜ್ಯದ ಗಮನ ಸೆಳೆದ ಮಂಡ್ಯ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಸುಮಲತಾ ಅಂಬರೀಶ್ ಅವರು ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈಗ ತಾಯಿಯ ಗೆಲುವಿನ ಬಗ್ಗೆ ಪುತ್ರ ಅಭಿಷೇಕ್ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ...

ಮಂಡ್ಯ ಜನರ ಪಲ್ಸ್ ಏನು ಅನ್ನೋದು ಪ್ರಚಾರಕ್ಕೆ ಹೋದಾಗ ಗೊತ್ತಾಗಿತ್ತು: ಸುಮಲತಾ

5 months ago

ಬೆಂಗಳೂರು: ನಾನು ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿ ಕೆಳಗಡೆ ಇಳಿದಾಗ ಲೀಡ್‍ನಲ್ಲಿ ಇದ್ದೇನೆ ಎಂದು ನಮ್ಮ ಕಾರ್ಯಕರ್ತರು ಫೋನ್ ಮಾಡಿ ತಿಳಿಸಿದ್ದರು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಮಲತಾ ಅಂಬರೀಶ್, ನಾನು...

ಎಚ್‍ಡಿಡಿ ಮನೆಗೆ ಬಂದ ಸಾರಾ ಮಹೇಶ್ ಮೇಲೆ ಸಿಎಂ ಗರಂ

5 months ago

ಬೆಂಗಳೂರು: ಮಂಡ್ಯ ಹಾಗೂ ತುಮಕೂರಿನಲ್ಲಿ ಸೋಲು ಕಂಡಿದ್ದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಭಾರೀ ತಲೆ ಕಡೆಸಿಕೊಂಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ದೇವೇಗೌಡರ ಮನೆಗೆ ಭೇಟಿ ನೀಡಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಸಚಿವ ಸಾ.ರಾ ಮಹೇಶ್ ವಿರುದ್ಧ ಕುಮಾರಸ್ವಾಮಿ ಗರಂ...

ಮಂಡ್ಯದ ಜನ ಪ್ರಜಾಪ್ರಭುತ್ವದ ಕಿರೀಟವನ್ನು ಎತ್ತಿ ಹಿಡಿದಿದ್ದಾರೆ : ಸುಮಲತಾ

5 months ago

ಬೆಂಗಳೂರು: ದೇಶದಲ್ಲೇ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ತನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಚುನಾವಣೆಯ ಫಲಿತಾಂಶದ ಬಗ್ಗೆ ಸುಮಲತಾ ಅಂಬರೀಶ್ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. “ಯಾರು ಯಾರಿಗೆ ಅಭಿನಂದನೆಗಳನ್ನು ಹೇಳಲಿ....

20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

5 months ago

ಬೆಂಗಳೂರು: ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ ಎದ್ದಿದೆ. ಲೋಕಸಭಾ ಚುನಾವಣೆಯ...