ನವದೆಹಲಿ: ತಾಯಿ-ಮಗಳು ಚರ್ಚ್ಗೆ ತೆರಳಿದ ವೇಳೆ ಪಾದ್ರಿ ಪುಟ್ಟ ಬಾಲಕಿಗೆ ಆಶೀರ್ವದಿಸಲು ಮುಂದಾಗಿದ್ದು, ಪಾದ್ರಿ ಕೈ ಮುಂದೆ ತರುತ್ತಿದ್ದಂತೆ ತನ್ನ ಕೈ ಸೇರಿಸಿ ಬಾಲಕಿ ಹೈ ಫೈ ಮಾಡಿದ್ದಾಳೆ. ಈ ಕ್ಯೂಟ್ ವಿಡಿಯೋ ಇದೀಗ ಸಾಮಾಜಿಕ...
– ಚರ್ಚ್ನಲ್ಲಿ 2 ಮಕ್ಕಳ ತಾಯಿಯೊಂದಿಗೆ ಸೆಕ್ಸ್ – ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಲೀಕ್ ತಿರುವಂತನಪುರಂ: ಫಾದರ್ ಓರ್ವ ಚರ್ಚ್ನಲ್ಲಿಯೇ ಮಹಿಳೆಯೊಂದಿಗೆ ಸೆಕ್ಸ್ ಮಾಡಿದ್ದು, ಆ ಅಶ್ಲೀಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಮೂಲಕ ಫಾದರ್...
ಉಡುಪಿ: ಗುಡ್ ಫ್ರೈಡೇ ದಿನವೇ ಚರ್ಚಿನ ಧರ್ಮಗುರು ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡವರ ಮೇಲೆ ಕೇಸು ದಾಖಲಾಗಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಪಡುಕೋಣೆಯಲ್ಲಿ ಗುಡ್ ಫ್ರೈಡೇ ಹಿನ್ನೆಲೆಯಲ್ಲಿ ಇಂದು ಸಾಮೂಹಿಕ ಪ್ರಾರ್ಥನೆ...
ಉಡುಪಿ: ಶಿರ್ವ ಚರ್ಚಿನ ಸಹಾಯಕ ಫಾದರ್ ಮಹೇಶ್ ಡಿಸೋಜಾ ಆತ್ಮಹತ್ಯೆ ಪ್ರಕರಣದ ಸಂಬಂಧ ಚರ್ಚಿನ ಪ್ರಧಾನ ಫಾದರ್ ಡೆನ್ನಿಸ್ ಡೇಸಾ ಅವರಿಗೆ ಜೀವ ಬೆದರಿಕೆ ಬಂದಿದೆ. ಈ ಸಂಬಂಧ ಫಾದರ್ ಡೆನ್ನಿಸ್ ಅವರು 15 ಜನರ...
ತಿರುವನಂತಪುರ: ಸಾಮಾನ್ಯವಾಗಿ ಚರ್ಚ್ ಫಾದರ್ಗಳು ಮನರಂಜನೆಗಿಂತ ದೂರವಿದ್ದು ಧರ್ಮಬೋಧನೆಯಲ್ಲಿ ಹೆಚ್ಚಾಗಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಆದರೆ ದೇವರ ನಾಡು ಕೇರಳದಲ್ಲಿ ಫಾದರೊಬ್ಬರು ವಿದ್ಯಾರ್ಥಿಗಳ ಜೊತೆ ಡಾನ್ಸ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಣಾದಲ್ಲಿ ವೈರಲ್ ಆಗಿದೆ....