Thursday, 5th December 2019

Recent News

4 months ago

ಫಿಂಗರ್ ಪ್ರಿಂಟ್ ಮೂಲಕ ವಾಟ್ಸಪ್ ಓಪನ್ ಮಾಡಿ – ಈ ಫೀಚರ್ ಹೇಗೆ ಸೆಟ್ ಮಾಡಬೇಕು?

ಬೆಂಗಳೂರು: ಫಿಂಗರ್ ಪ್ರಿಂಟ್ ಮೂಲಕ ಇನ್ನು ಮುಂದೆ ವಾಟ್ಸಪ್ ಓಪನ್ ಮಾಡಬಹುದು. ವಿಶ್ವದ ನಂಬರ್ ಒನ್ ಮೆಸೇಜಿಂಗ್ ಅಪ್ಲಿಕೇಶನ್, ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಆಂಡ್ರಾಯ್ಡ್ ಬಳಕೆದಾರರಿಗೆ ಈಗ ಫಿಂಗರ್ ಪ್ರಿಂಟ್ ಲಾಕ್ ಫೀಚರ್ ನೀಡಿದೆ. ಈ ಮೊದಲು ಐಓಎಸ್ ಬಳಕೆದಾರರಿಗೆ ವಾಟ್ಸಪ್ ಈ ವೈಶಿಷ್ಟ್ಯವನ್ನು ನೀಡಿತ್ತು. ಆದರೆ ಈಗ ಆಂಡ್ರಾಯ್ಡ್ ಬೀಟಾ ಅವೃತ್ತಿಯ ಅಪ್ಲಿಕೇಶನ್ ಬಳಸುವ ಬಳಕೆದಾರರಿಗೆ ಈ ಫೀಚರ್ ನೀಡಿದೆ. ಬಳಸೋದು ಹೇಗೆ? ವಾಟ್ಸಪ್ ಅಪ್ಲಿಕೇಶನ್ ಹೋಗಿ ಅಲ್ಲಿ ಕಾಣುತ್ತಿರುವ ಮೂರು ಚುಕ್ಕೆಯನ್ನು ಒತ್ತಿ ಸೆಟ್ಟಿಂಗ್ಸ್ […]

11 months ago

ಇನ್ನು ಮುಂದೆ ಫೋನ್ ಲಾಕ್ ಓಪನ್ ಆದ್ರೂ ವಾಟ್ಸಪ್ ತೆರೆಯಲ್ಲ!

ಕ್ಯಾಲಿಫೋರ್ನಿಯಾ: ಫೇಸ್‍ಬುಕ್ ಮಾಲೀಕತ್ವದ ವಿಶ್ವದ ನಂಬರ್ ಒನ್ ಮೆಸೆಂಜಿಂಗ್ ಅಪ್ಲಿಕೇಶನ್ ವಾಟ್ಸಪ್ ಬಳಕೆದಾರರ ಪ್ರೈವೆಸಿಯನ್ನು ಕಾಪಾಡಲು ಫಿಂಗರ್ ಪ್ರಿಂಟ್ ವಿಶೇಷತೆ ಸೇರಿಸಲು ಸಿದ್ಧತೆ ನಡೆಸುತ್ತಿದೆ. ಪ್ರಸ್ತುತ ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್ ಓಪನ್ ಮಾಡಿ ಚಾಟ್ ಗಳನ್ನು ಓದಬಹುದು. ಪ್ರೈವೆಸಿ ಇಲ್ಲದ ಕಾರಣ ಬಳಕೆದಾರರ ಮಾಹಿತಿ ಮತ್ತು ಖಾತೆ ದುರುಪಯೋಗ ಆಗುವ...