BELAKU4 years ago
ಪೋಷಕರು ಬಿಟ್ಟು ಹೋದ ಬುದ್ಧಿಮಾಂದ್ಯ ಮೊಮ್ಮಗನನ್ನು ಕೂಲಿ ಮಾಡಿ ಸಾಕ್ತಿರೋ ಅಜ್ಜಿ- ಚಿಕಿತ್ಸೆಗೆ ಬೇಕಿದೆ ನೆರವು
ವಿಜಯಪುರ: ಹೆತ್ತವರಿಗೆ ಹೆಗ್ಗಣ ಕೂಡ ಮುದ್ದು ಅಂತಾರೆ. ತಂದೆ ತಾಯಿಗೆ ಮಕ್ಕಳು ಹೇಗಿದ್ದರೂ ಅವರೇ ಸರ್ವಸ್ವವಿದ್ದಂತೆ. ಆದ್ರೆ ಮಗಿನಿಗೆ ಫಿಟ್ಸ್ ಇದೆ, ಬುದ್ಧಿಮಾಂದ್ಯನಾಗಿದ್ದಾನೆ ಅಂತಾ ಅಜ್ಜಿ ಹತ್ತಿರ ಮಗನನ್ನು ಬಿಟ್ಟು ತಂದೆ ತಾಯಿ ನಾಪ್ತೆಯಾಗಿದ್ದಾರೆ. ಈಗ...