Wednesday, 17th July 2019

Recent News

7 months ago

2018ರ ರೌಂಡಪ್ – ಕ್ರೀಡೆಯಲ್ಲಿ ಭಾರತೀಯ ಆಟಗಾರರ ಮಿಂಚು!

ಬೆಂಗಳೂರು: ಕ್ರೀಡೆಯಲ್ಲಿ ಈ ವರ್ಷ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಏಷ್ಯನ್ ಗೇಮ್ಸ್ ನಲ್ಲಿ ದಾಖಲೆ ಬರೆದಿದ್ದರೆ, ಪುರುಷರ ಮತ್ತು ಮಹಿಳೆಯ ಕ್ರಿಕೆಟ್ ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ. ಏಷ್ಯನ್ ಗೇಮ್ಸ್ ದಾಖಲೆ: ಇಂಡೋನೇಷ್ಯಾದಲ್ಲಿ ನಡೆದ 18ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಕ್ರೀಡಾಪಟುಗಳು ಇತಿಹಾಸದಲ್ಲೇ ಅತಿಹೆಚ್ಚು ಪದಕಗಳನ್ನು ಗೆಲ್ಲವು ಮೂಲಕ ದಾಖಲೆ ಬರೆಯಿತು. 15 ಚಿನ್ನ, 24 ಬೆಳ್ಳಿ, 30 ಕಂಚು ಜಯಿಸುವ ಮೂಲಕ ಒಟ್ಟು 69 ಪದಕಗಳನ್ನು ಭಾರತದ ಸ್ಪರ್ಧಿಗಳು ಗೆದ್ದುಕೊಂಡಿದ್ದರು. 2010ರಲ್ಲಿ […]

7 months ago

ದೂರದರ್ಶನದಲ್ಲೂ ಪ್ರಸಾರ ಆಗುತ್ತಾ ವಿದೇಶಿ ಕ್ರಿಕೆಟ್ ಟೂರ್ನಿ?

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್, ಫಿಫಾ ವಿಶ್ವಕಪ್ ಹಾಗೂ ಒಲಿಂಪಿಕ್ ಕ್ರೀಡೆಗಳ ಲೈವ್ ಪ್ರಸಾರ ಮಾಡಿದ್ದ ದೂರದರ್ಶನ ಸದ್ಯ ವಿದೇಶಿ ನೆಲದಲ್ಲಿ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ಕೂಡ ಪ್ರಸಾರ ಮಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಹೌದು. ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ಟೂರ್ನಿಗಳ ಪ್ರಸಾರದ ಹಕ್ಕು ಪಡೆಯುವ ಕುರಿತು ದೂರದರ್ಶನ ಚಿಂತನೆ ನಡೆಸಿದೆ. ಇದರಂತೆ ಭಾರತ ಸರ್ಕಾರದ...

ಹಿಂದೂ, ಮುಸ್ಲಿಂ ಎಂದು ಆಡುವುದನ್ನು ನಿಲ್ಲಿಸಿ – ಭಾರತೀಯರಿಗೆ ಹರ್ಭಜನ್ ಸಿಂಗ್ ಆಗ್ರಹ

1 year ago

ನವದೆಹಲಿ: ಭಾರತದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯ ಎಂದು ಉಂಟಾಗುತ್ತಿರುವ ವಿವಾದಗಳ ಕುರಿತು ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದು, ಫಿಫಾ ಫುಟ್ಬಾಲ್ ಫೈನಲ್ ಪ್ರವೇಶಿಸಿರುವ ಕ್ರೊವೇಷಿಯಾ ದೇಶವನ್ನು ಉದಾಹರಣೆಯಾಗಿ ನೀಡಿ ಚಿಂತನೆ ಬದಲಾಯಿಲು ಹೇಳಿದ್ದಾರೆ. ಈ...

ಜಪಾನ್‍ಗೆ `ಇಂಜುರಿ’ ಟೈಮ್‍ನಲ್ಲಿ ಶಾಕ್ ನೀಡಿದ ಬೆಲ್ಜಿಯಂ

1 year ago

ಮಾಸ್ಕೋ: ಇಂಜುರಿ ಟೈಂನ ಕೊನೆಯ ಕ್ಷಣದಲ್ಲಿ (90+4ನೇ ನಿಮಿಷ) ಮಿಡ್‍ಫೀಲ್ಡರ್ ನಾಸೆರ್ ಚಾಡ್ಲಿ ಗಳಿಸಿದ ಸುಂದರ ಗೋಲಿನ ನೆರವಿನಿಂದ ಜಪಾನ್ ತಂಡವನ್ನು ರೋಚಕವಾಗಿ ಮಣಿಸಿದ ರೆಡ್ ಡೆವಿಲ್ಸ್ ಖ್ಯಾತಿಯ ಬೆಲ್ಜಿಯಂ, ಫಿಫಾ ವಿಶ್ವಕಪ್ ಟೂರ್ನಿಯ ಕ್ವಾರ್ಟರ್ ಫೈನಲ್‍ಗೆ ಎಂಟ್ರಿ ಪಡೆದಿದೆ. ರೋಸ್ಟೋವ್...

ಫಿಫಾ ವಿಶ್ವಕಪ್-ಭಾರತ ತಂಡಕ್ಕೆ ಶುಭ ಕೋರಿದ ಪ್ರಧಾನಿ ಮೋದಿ ಮತ್ತು ಸಚಿನ್

2 years ago

ನವದೆಹಲಿ: ಫುಟ್‍ಬಾಲ್ ಯು- 17 ವಿಶ್ವಕಪ್ ಪಂದ್ಯಗಳಲ್ಲಿ ಭಾಗವಹಿಸುವ ಭಾರತದ ತಂಡದ ಆಟಗಾರರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಭಾರತ ತಂಡಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಭಾರತವು ಈ ಬಾರಿಯ ಫಿಫಾ ಯು-17 ಫುಟ್‍ಬಾಲ್...