Wednesday, 21st August 2019

3 months ago

ನಟಿ ಹರಿಪ್ರಿಯಾ ವಿರುದ್ಧ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ‘ಸೂಜಿದಾರ’ ನಿರ್ದೇಶಕ

ಬೆಂಗಳೂರು: ಸೂಜಿದಾರ ಚಿತ್ರದಲ್ಲಿ ತಮ್ಮ ಪಾತ್ರವನ್ನು ಸರಿಯಾಗಿ ಬಿಂಬಿಸಿಲ್ಲ, ಅಲ್ಲದೇ ತಮ್ಮ ಜೊತೆ ಚರ್ಚಿಸದೇ ನಿರ್ದೇಶಕರು ಕಥೆಯನ್ನು ತಿರುಚಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಸೂಜಿದಾರ ಚಿತ್ರತಂಡ ಹರಿಪ್ರಿಯಾ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು ನೀಡಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹರಿಪ್ರಿಯಾ ಅವರು ಅನಗತ್ಯವಾಗಿ ನಮ್ಮ ಹಾಗೂ ಚಿತ್ರತಂಡದ ಮೇಲೆ ಆರೋಪ ಮಾಡುತ್ತಿದ್ದಾರೆ. ಚಿತ್ರ ತೆರೆಕಂಡ ಮೂರೇ ದಿನಕ್ಕೆ ಈ ರೀತಿಯ ಆರೋಪ ಮಾಡುವುದು ಸರಿಯಲ್ಲ. ಅಲ್ಲದೇ ಅವರ ಹೇಳಿಕೆಯಿಂದಾಗಿ ಕಳೆದ ಮೂರು ದಿನಗಳಿಂದ ಚಿತ್ರದ […]

10 months ago

ಘಟನೆ ನಡೆದಾಗಲೇ ಚಲನಚಿತ್ರ ಮಂಡಳಿಗೆ ದೂರು ನೀಡಬೇಕಿತ್ತು: ಫಿಲ್ಮಂ ಚೇಂಬರ್ ಅಧ್ಯಕ್ಷ ಚೆನ್ನೇಗೌಡ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಮೀಟೂ ಶುರುವಾಗಿದ್ದು, ನಟಿ ಸಂಜನಾ ಹಾಗೂ ಶೃತಿ ಹರಿಹರನ್ ತಮಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ. ಸದ್ಯ ನಟಿಯರಾದ ಸಂಜನಾ ಹಾಗೂ ಶೃತಿ ಹರಿಹರನ್ ಮಾಡಿರುವ ಆರೋಪಗಳಿಗೆ ಘಟನೆ ನಡೆದಾಗಲೇ ಚಲನಚಿತ್ರ ಮಂಡಳಿಗೆ ದೂರು ನೀಡಬೇಕಿತ್ತು ಫಿಲ್ಮಂ ಚೇಂಬರ್ ಅಧ್ಯಕ್ಷ ಚೆನ್ನೇಗೌಡ ಪ್ರತಿಕ್ರಿಯಿಸಿದ್ದಾರೆ. ಶೃತಿ ಹರಿಹರನ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಫಿಲ್ಮಂ ಚೇಂಬರ್...