ಬೆಂಗಳೂರು: ಪೊಗರು ಚಿತ್ರತಂಡ ಕ್ಷಮೆ ಕೇಳಿದರೆ ಸಾಲುವುದಿಲ್ಲ. ಬ್ರಾಹ್ಮಣರಿಗೆ ಅಪಮಾನದ ದೃಶ್ಯಗಳನ್ನು ತೆಗೆಯಲೇಬೇಕು ಎಂದು ಬ್ರಾಹ್ಮಣ ಸಮುದಾಯವರು ಆಗ್ರಹಿಸಿದ್ದಾರೆ. ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬ್ರಾಹ್ಮಣ ಸಮುದಾಯದವರು ಇಂದು ಚಲನಚಿತ್ರ ವಾಣಿಜ್ಯ...
– ನಮ್ಮ ವಿರುದ್ಧ ಆಧಾರ ರಹಿತ ಆರೋಪ – ನಾವು ಯಾವುದೇ ಅಕ್ರಮ ಹಣಕಾಸು ವ್ಯವಹಾರ ನಡೆಸಿಲ್ಲ ಬೆಂಗಳೂರು: ಸಾಮಾಜಿಕ ಕಾರ್ಯಕರ್ತ, ಚಿತ್ರ ವಿತರಕ ಪ್ರಶಾಂತ್ ಸಂಬರಗಿ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಗರ...
ಬೆಂಗಳೂರು: ಡ್ರಗ್ ಮಾಫಿಯಾಗೂ ಚಿರಂಜೀವಿ ಸರ್ಜಾ ಸಾವಿಗೆ ಸಂಬಂಧ ಕಲ್ಪಿಸಿದ್ದಕ್ಕೆ ನಿರ್ಮಾಪಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಬಹಿರಂಗವಾಗಿ ಚಿರು ಕುಟುಂಬದವರಲ್ಲಿ ಕ್ಷಮೆ ಕೇಳಿದ್ದಾರೆ. ಫಿಲ್ಮ್ ಚೇಂಬರ್ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿರಂಜೀವಿ ಸರ್ಜಾ ಒಬ್ಬ...
ಬೆಂಗಳೂರು: ಪರಿಮಳ ಲಾಡ್ಜ್ ಚಿತ್ರದ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಫಿಲ್ಮ್ ಚೇಂಬರ್ ಗೆ ಲಿಖಿತ ದೂರು ನೀಡಿದೆ. ಈ ಚಿತ್ರದಲ್ಲಿ ಬಳಸಿದ ಅಶ್ಲೀಲ ಸಂಭಾಷಣೆ ತೆಗೆಯುವಂತೆ ದೂರಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ...
ಬೆಂಗಳೂರು: ಕೆಲ ದಿನಗಳ ಹಿಂದೆ ನನಗೆ ಕನ್ನಡ ಸರಿಯಾಗಿ ಮಾತನಾಡಲು ಬರಲ್ಲ ಎಂದಿದ್ದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಕನ್ನಡ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಬಂದು ಕನ್ನಡ ಗೊತ್ತಿಲ್ಲ ಎನ್ನುತ್ತಾರೆ...
ಬೆಂಗಳೂರು: ಕಳೆದ ರಾತ್ರಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿ ವಿಜಯಲಕ್ಷ್ಮಿಯವರ ಆರೋಗ್ಯವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ವಿಚಾರಿಸಿ ಅವರ ನೆರವಿಗೆ ಧಾವಿಸಿದ್ದಾರೆ. ತೀವ್ರ ಜ್ವರ ಹಾಗೂ ಅಧಿಕ ರಕ್ತದೊತ್ತಡದಿಂದಾಗಿ ನಟಿ ವಿಜಯಲಕ್ಷ್ಮಿ ಖಾಸಗಿ...
ಬೆಂಗಳೂರು: ಫಿಲ್ಮ್ ಚೇಂಬರ್ ಸದಸ್ಯರ ಮೇಲೆ ನಾನು ಕಳೆದ 35ರಿಂದ 38 ವರ್ಷಗಳಿಂದ ಅಪಾರ ಗೌರವವನ್ನು ಹೊಂದಿದ್ದೇನೆ. ಇಂದು ನನಗೆ ಕರೆದರು ಹಾಗಾಗಿ ಬಂದಿದ್ದೇನೆ. ನನಗೆ ನೋವು ಆಗಿದ್ದರೆ, ಸುಮ್ಮನಿರುತ್ತಿದ್ದೆ. ನನ್ನನ್ನು ನಂಬಿದವರು, ಕುಟುಂಬ ಸದಸ್ಯರು...
-ಚೇತನ್ ಫೈರ್ ಸಂಸ್ಥೆ ವಿರುದ್ಧ ಅಂಬಿ ಕಿಡಿ ಬೆಂಗಳೂರು: ನಟಿ ಶೃತಿ ಹರಿಹರನ್ ಮತ್ತು ನಟ ಅರ್ಜುನ್ ಸರ್ಜಾ ವಿವಾದದ ಸಂಧಾನ ಸಭೆ ವಿಫಲವಾಗಿದ್ದು, ಇಬ್ಬರು ಕ್ಷಮೆ ಕೇಳಲು ಹಿಂದೇಟು ಹಾಕಿದ್ದಾರೆ. ಇಬ್ಬರು ಫಿಲ್ಮ್ ಚೇಂಬರ್...
ಬೆಂಗಳೂರು: ಮೀಟೂ ಆರೋಪ ಆರೋಪ ಮಾಡಿರುವ ನಟಿ ಶೃತಿ ಹರಿಹರನ್ ಹಾಗೂ ನಟ ಅರ್ಜುನ್ ಸರ್ಜಾ ಅವರ ನಡುವೆ ನಾಳೆ ಸಂಧಾನ ಸಭೆ ನಡೆಯಲಿದ್ದು, ಹಿರಿಯ ನಟ ಅಂಬರೀಶ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು...
ಬೆಂಗಳೂರು: ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿಗಳು ಮತ್ತು ಯುಎಫ್ಓ, ಕ್ಯೂಬ್ ನಡುವಿನ ಬಿಕ್ಕಟ್ಟಿನಿಂದಾಗಿ ಮಾರ್ಚ್ 9ರಿಂದ ಹೊಸ ಸಿನಿಮಾಗಳ ಪ್ರದರ್ಶನ ಸ್ಥಗಿತಗೊಳ್ಳಲಿದೆ. ಈ ಹಿಂದೆ ಅಪ್ಲೋಡ್ ಆಗಿದ್ದ ಸಿನಿಮಾಗಳು ಮಾತ್ರ ತೆರೆಕಾಣುತ್ತೆ. ಯುಎಫ್ಓ ಮತ್ತು...