Thursday, 19th July 2018

Recent News

3 months ago

‘ಫೆನ್ನೆ ಖಾನ್’ ಚಿತ್ರದಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಐಶ್ವರ್ಯ ರೈ

ಮುಂಬೈ: ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಬಚ್ಚನ್ ತಮ್ಮ ಮುಂಬರುವ ಫೆನ್ನೆ ಖಾನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಏ ದಿಲ್ ಹೈ ಮುಷ್ಕಿಲ್ ಬಳಿಕ ನಟಿಸುತ್ತಿರುವ ಚಿತ್ರ ಇದಾಗಿದ್ದು, ಈಗಾಗಲೇ ಸಿನಿಮಾ ಬಾಲಿವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ. ಸದ್ಯ ಫೆನ್ನೆ ಖಾನ್ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ನಮಗೆ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿ ಚಿತ್ರೀಕರಣ ನಿಲ್ಲಿಸಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಫೆನ್ನೆ ಖಾನ್ ಸಿನಿಮಾದೊಂದಿಗೆ ಕಾರ್ಯನಿರ್ವಹಿಸುವ ಸಿಬ್ಬಂದಿ ಒಪ್ಪಂದ […]