Friday, 20th September 2019

2 months ago

ಪಕ್ಷಪಾತಿಯಾಗಿ ಸ್ಪೀಕರ್ ನಿರ್ಧಾರ ತೆಗೆದುಕೊಂಡಿದ್ದಾರೆ- ಫೇಸ್‍ಬುಕ್‍ನಲ್ಲಿ ಶಿವರಾಮ್ ಹೆಬ್ಬಾರ್ ಕಿಡಿ

ಕಾರವಾರ: ಸ್ಪೀಕರ್ ರಮೇಶ್ ಕುಮಾರ್ ಅವರು ಶಾಸಕ ಸ್ಥಾನದಿಂದ ಅತೃಪ್ತರನ್ನು ಅನರ್ಹಗೊಳಿಸಿದ್ದು, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ತಮ್ಮ ಫೇಸ್‍ಬುಕ್‍ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿ ಕಾರ್ಯಕರ್ತರಿಗೆ ಸ್ವಷ್ಟನೆ ನೀಡಿದ್ದಾರೆ. ಸ್ಪೀಕರ್ ನಿರ್ಣಯ ಅತೀ ಶೀಘ್ರದಲ್ಲೇ ಸುಪ್ರೀಂ ಪರಿಶೀಲನೆಗೆ ಒಳಪಡಲಿದೆ. ನ್ಯಾಯಕ್ಕೆ ಜಯ ಸಿಗಲಿದೆ. ಯಾರೂ ಧೃತಿಗೆಡಬೇಕಿಲ್ಲ, ನನ್ನ ಅಭಿಮಾನಿಗಳು ಹಾಗೂ ಮತದಾರರ ಮೇಲೆ ಸಂಪೂರ್ಣ ವಿಶ್ವಾಸವಿದೆ. ಈ ವಿಚಾರವನ್ನು ಜನತಾ ನ್ಯಾಯಾಲಯದ ಮುಂದೆ ಇಡಲಿದ್ದೇನೆ. ನಿಮ್ಮೆಲ್ಲರಿಗೆ ನನ್ನ ನಿರ್ಧಾರಕ್ಕೆ ಕಾರಣವೇನು ಎನ್ನುವುದನ್ನ ತಿಳಿಸುತ್ತೇನೆ. ನಿಮ್ಮೆಲ್ಲರ ಆಶಯದಂತೆ […]

2 months ago

ಬಿಜೆಪಿಗೆ ಬರಲಿರುವ ಜಿಟಿಡಿಗೆ ಸ್ವಾಗತ- ಪೋಸ್ಟ್ ವೈರಲ್

ಮೈಸೂರು: ಸಚಿವ ಜಿ.ಟಿ ದೇವೇಗೌಡ ಬಿಜೆಪಿ ಪಕ್ಷಕ್ಕೆ ಬರಲಿದ್ದಾರೆ ಎಂದು ಅವರ ಅಭಿಮಾನಿಗಳು ಪೋಸ್ಟ್ ಹಾಕಿದ್ದು, ಇದೀಗ ಆ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಿಜೆಪಿಗೆ ಬರುತ್ತಿರುವ ಸಚಿವ ಜಿಟಿ ದೇವೇಗೌಡರಿಗೆ ಸ್ವಾಗತ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಗೆ ಮೆಚ್ಚಿ ಬಿಜೆಪಿಗೆ ಜಿಟಿಡಿ ಆಗಮಿಸುತ್ತಿದ್ದಾರೆ. ಹೀಗೆಂದು ಕೆಲ ಬಿಜೆಪಿ ಕಾರ್ಯಕರ್ತರು ಫೇಸ್‍ಬುಕ್‍ನಲ್ಲಿ ಪೋಸ್ಟ್...

ತಾಯಿಯ ಪುನರ್ ವಿವಾಹದ ಬಗ್ಗೆ ಮಗನ ಭಾವನಾತ್ಮಕ ಪೋಸ್ಟ್ – ನೆಟ್ಟಿಗರಿಂದ ಶ್ಲಾಘನೆ

3 months ago

ತಿರುವನಂತಪುರಂ: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮಗನೊಬ್ಬ ತನ್ನ ತಾಯಿ ಪುನರ್ ವಿವಾಹ ಆಗಿದ್ದಕ್ಕೆ ಶುಭಾಶಯವನ್ನು ಕೋರಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದೀಗ ಆ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಗೋಕುಲ್ ಶ್ರೀಧರ್ ತಾಯಿಯ ಪುನರ್ ವಿವಾಹಕ್ಕೆ ಶುಭಾಶಯ ಕೋರಿ ಪೋಸ್ಟ್...

ಖರ್ಗೆ ಭೇಟಿ ನನ್ನಲ್ಲಿ ಹೊಸ ಹುರುಪು, ಚೈತನ್ಯ ಮೂಡಿಸುತ್ತಿದೆ: ನಿಖಿಲ್

4 months ago

ಬೆಂಗಳೂರು: ನಮ್ಮ ರಾಜಕೀಯ ಕ್ಷೇತ್ರದ ದಿಗ್ಗಜರಲ್ಲಿ ಒಬ್ಬರಾದ ಮಲ್ಲಿಕಾರ್ಜುನ ಖರ್ಗೆಯವರ ಆಶೀರ್ವಾದ ಪಡೆದುಕೊಂಡೆ. ಈ ಎಲ್ಲ ಹಿರಿಯರು, ದೊಡ್ಡ ದೊಡ್ಡ ನಾಯಕರ ಭೇಟಿ ನನ್ನಲ್ಲಿ ಹೊಸ ಹುರುಪು, ಚೈತನ್ಯ ಮೂಡಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ...

ವಿಡಿಯೋ- ಪತ್ನಿಗಾಗಿ ಮಾವಿನ ಮರವೇರಿದ್ರು ಜನಾರ್ದನ ರೆಡ್ಡಿ!

4 months ago

ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ...

ಕರ್ನಾಟಕದ ರ‍್ಯಾಲಿಗೆ ಸೇರುವ ಜನಸ್ತೋಮ ನೋಡಿ ಕೈ, ದಳಕ್ಕೆ ಹೆದರಿಕೆ: ಮೋದಿ

5 months ago

ನವದೆಹಲಿ: ಗುರುವಾರದಂದು ಕರ್ನಾಟಕದ ಬಿಜೆಪಿ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಾಗಲಕೋಟೆ ಹಾಗೂ ಚಿಕ್ಕೋಡಿಯಲ್ಲಿ ಸೇರಿದ್ದ ಜನಸ್ತೋಮ ನೋಡಿ ಫುಲ್ ಖುಷ್ ಆಗಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ ತಮಗೆ ಸಿಗುತ್ತಿರುವ ಬೆಂಬಲ ನೋಡಿ ಕಾಂಗ್ರೆಸ್ ಹಾಗೂ ಜೆಡಿಎಸ್ ದಂಗಾಗಿ ಹೋಗಿದೆ...

ಮಧ್ಯರಾತ್ರಿಯಲ್ಲಿ ಸಿಕ್ಕ ರಿಯಲ್ ಲೈಫ್ ಹೀರೋನನ್ನು ಪರಿಚಯಿಸಿದ ನಟಿ ಮೇಘನಾ

5 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೇಘನಾ ಗಾಂವ್ಕರ್ ಮಧ್ಯರಾತ್ರಿ ಸಿಕ್ಕ ತಮ್ಮ ರಿಯಲ್ ಲೈಫ್ ಹೀರೋನನ್ನು ಪರಿಚಯಿಸಿದ್ದಾರೆ. ಮೇಘನಾ ಆ ವ್ಯಕ್ತಿಯ ಫೋಟೋವನ್ನು ತಮ್ಮ ಫೇಸ್‍ಬುಕ್‍ನಲ್ಲಿ ಹಂಚಿಕೊಂಡು ನಿಜ ಜೀವನದ ಹೀರೋ ಎಂದು ಬರೆದುಕೊಂಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ? ಅಣ್ಣನನ್ನು ಮೀಟ್ ಮಾಡಿ....

ನಾನು ದಬ್ಬಾಳಿಕೆಗಳಿಗೆ, ಬೆದರಿಕೆಗಳಿಗೆ ಬಗ್ಗಲ್ಲ: ಸಿಎಂಗೆ ಸುಮಲತಾ ತಿರುಗೇಟು

6 months ago

ಮಂಡ್ಯ: ನಾನು ದಬ್ಬಾಳಿಕೆ, ಬೆದರಿಕೆಗೆ ಬಗ್ಗಲ್ಲ ಎಂದು ಹೇಳುವ ಮೂಲಕ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಸುಮಲತಾ ತಮ್ಮ ಫೇಸ್‍ಬುಕ್‍ನಲ್ಲಿ, “ನಾನು ಸೌಮ್ಯವಾಗಿ ಪ್ರೀತಿಯಿಂದ ಭಾರತೀಯ ಪ್ರಜಾಪ್ರಭುತ್ವದ ಘನತೆಯನ್ನು ಗಾಂಭೀರ್ಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ....