Sunday, 18th August 2019

Recent News

1 month ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಹಿಂದೆ ಎಸ್.ಆರ್ ವಿಶ್ವನಾಥ್?

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಿಡಿದು ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ಕಾಂಗ್ರೆಸ್‍ಗೆ ದೊಡ್ಡ ಆಘಾತವನ್ನೇ ನೀಡಿತ್ತು. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಹಿಂದೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಇದ್ದರಾ ಎಂಬ ಅನುಮಾನವೊಂದು ಹುಟ್ಟುಕೊಂಡಿದೆ. ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ನಂತರ ಬಿಜೆಪಿ ಯಲಹಂಕ ಫೇಸ್ ಬುಕ್ ಅಕೌಂಟ್‍ನಲ್ಲಿ ಎಸ್.ಆರ್ ವಿಶ್ವನಾಥ್ ಅವರಿಗೆ ಕಾರ್ಯಕರ್ತರಿಂದ ಅಭಿನಂದನೆ ಸ್ಟೇಟಸ್ ಹಾಕಲಾಗಿದೆ. ಈ ಪೋಸ್ಟ್ ನಲ್ಲಿ ಮಾಜಿ ಸಿಎಂ […]

‘ಶೋಭಕ್ಕನ ಮನೆಗೆ ಕಳ್ಸಿ, ಮೋದಿಯನ್ನ ಉಳಿಸಿ’- ಎಲೆಕ್ಷನ್ ಹೊತ್ತಲ್ಲಿ ಬಿಜೆಪಿಯಿಂದ್ಲೇ ಅಭಿಯಾನ

6 months ago

ಉಡುಪಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸದ್ದು ಮಾಡುತ್ತಿದೆ. ಸಂಸದೆ ಶೋಭಾ ಕರಂದ್ಲಾಜೆಗೆ ಈ ಬಾರಿ ಟಿಕೆಟ್ ಕೊಡಬಾರದು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಜೋರಾಗಿ ನಡೀತಾ ಇದೆ. ಬಿಜೆಪಿ ಕಾರ್ಯಕರ್ತನ ಮೇಲೆಯೇ ಸೈಬರ್ ಕ್ರೈಂ ಠಾಣೆಯಲ್ಲಿ...

ಐಎಎಸ್ ಅಧಿಕಾರಿ, ಪತ್ನಿಯಿಂದ ಯುವಕನಿಗೆ ಹಿಗ್ಗಾಮುಗ್ಗ ಥಳಿತ..!

7 months ago

ಕೋಲ್ಕತ್ತಾ: ಯುವಕನೊಬ್ಬನಿಗೆ ಐಎಎಸ್ ಅಧಿಕಾರಿಯೊಬ್ಬರು ಇತರ ಪೊಲೀಸರ ಎದುರೇ ಮನಬಂದಂತೆ ಥಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಇದೀಗ ಅಧಿಕಾರಿಯನ್ನು ರಜೆಯ ಮೇಲೆ ಕಳುಹಿಸಲಾಗಿದೆ. ನಿಖಿಲ್ ನಿರ್ಮಲ್, ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿಯಾಗಿದ್ದಾರೆ. ಸದ್ಯ ಇವರನ್ನು ಜನವರಿ...

ಮಾಜಿ ಪ್ರಧಾನಿ ಕಾಲೆಳೆದ್ರಾ ಪ್ರತಾಪ್ ಸಿಂಹ?

8 months ago

ಮೈಸೂರು: ಕೊಡಗಿನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ವೇದಿಕೆಯಲ್ಲೇ ತಿರುಗೇಟು ನೀಡಿದ್ದ ಮೈಸೂರು ಸಂಸದ ಪ್ರತಾಪ ಸಿಂಹ ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಫೇಸ್ ಬುಕ್ ನಲ್ಲಿ ಟಾಂಗ್ ಕೊಟ್ಟಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ. ಮಧ್ಯ ಪ್ರದೇಶದ ಮುಖ್ಯಮಂತ್ರಿ...

ಅಪ್ಪನ ಫೋಟೋ ಹಿಡಿದು ಕೆಲಸಕ್ಕೆ ಹೊರಟ್ರು ಅಭಿಷೇಕ್ ಅಂಬರೀಶ್

8 months ago

ಬೆಂಗಳೂರು: ತಂದೆ ಅಂಬರೀಶ್ ನಿಧನದ ಬಳಿಕ ದುಃಖದಲ್ಲಿದ್ದ ಪುತ್ರ ಅಭಿಷೇಕ್ ಇಂದಿನಿಂದ ತಮ್ಮ ಉದ್ಯೋಗದತ್ತ ಮುಖ ಮಾಡಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅಪ್ಪನ ಫೋಟೋ ಹಿಡಿದುಕೊಂಡಿರೋ ತನ್ನ ಫೋಟೋವೊಂದನ್ನು ಅಭಿಷೇಕ್ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಆ ಫೋಟೋದ ಮೇಲೆ ಮತ್ತೆ...

ಸಂಸದ ಜೋಶಿ ವಿರುದ್ಧ ಬಿಜೆಪಿ ಮಾಜಿ ಶಾಸಕನ ಮಗಳ ಫೇಸ್‍ಬುಕ್ ವಾರ್!

9 months ago

ಹುಬ್ಬಳ್ಳಿ: ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ಕುಂದಗೋಳ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಎಸ್.ಐ ಚಿಕ್ಕನಗೌಡರ ಪುತ್ರಿ ಫೇಸ್‍ಬುಕ್ ನಲ್ಲಿ ವಾರ್ ಆರಂಭಿಸಿದ್ದಾರೆ. ನನ್ನ ತಂದೆಯ ಸೋಲಿಗೆ ಕಾರಣರಾದ ಮಹೇಶ್ ಗೌಡ ಜೊತೆಗೆ ನೀವು ಹೊಂದಾಣಿಕೆ ಮಾಡಿದ್ದು ಎಷ್ಟು ಸರಿ? ಆ...

ಹೆಚ್ಚು ತೂಕವಿರುವ ಯುವತಿ ಮಾಡೋ ಸ್ಟಂಟ್ ನಿಮಗೆ ಸಾಧ್ಯವೇ! – ವಿಡಿಯೋ ನೋಡಿ

9 months ago

– ಯೋಗಾಸನದ ಮೂಲಕವೇ ಫಾಲೋವರ್ಸ್ ಹೆಚ್ಚಿಸಿಕೊಂಡ್ಲು ದೆಹಲಿ ಬೆಡಗಿ ನವದೆಹಲಿ: ಯೋಗಾಸನ ಹಾಗೂ ವಿವಿಧ ರೀತಿಯ ಸ್ಟಂಟ್ ಗಳ ಪೋಸ್ಟ್ ಮೂಲಕವೇ ಯುವತಿಯೊಬ್ಬರು ಫೇಸ್‍ಬುಕ್ ಹಾಗೂ ಇನ್ ಸ್ಟಾಗ್ರಾಮ್ ನಲ್ಲಿ ಅಭಿಮಾನಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದ್ದಾರೆ. ನವದೆಹಲಿ ನಿವಾಸಿ ಮೋನಿಕಾ ಸಾಹು ಯೋಗಾಸನ...