Monday, 22nd July 2019

7 days ago

ಗಲ್ಲಿ ಕ್ರಿಕೆಟ್ ನಿಯಮಗಳು ಐಸಿಸಿಗಿಂತಲೂ ಉತ್ತಮವಾಗಿರುತ್ತೆ – ನೆಟ್ಟಿಗರ ಆಕ್ರೋಶ

ಲಂಡನ್: ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಕ್ರಿಕೆಟ್ ಜನಕರಿಗೆ ವಿಶ್ವಕಪ್ ಕಿರೀಟ ಒಲಿದಿದೆ. ಆದರೆ ಫೈನಲ್‍ನಲ್ಲಿ ಇಂಗ್ಲೆಂಡ್‍ಗೆ ಗೆಲುವು ನೀಡಿದ ಐಸಿಸಿ ನಿಯಮದ ವಿರುದ್ಧ ವಿಶ್ವದಾದ್ಯಂತ ನೆಟ್ಟಿಗರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂದ್ಯ ಟೈ ಆದರು ಇಂಗ್ಲೆಂಡ್‍ಗೆ ಹೆಚ್ಚು ಬೌಂಡರಿಗಳ ಆಧಾರ ಮೇಲೆ ಗೆಲುವು ನೀಡಿದ ಐಸಿಸಿ ಈ ನಿಯಮವನ್ನು ಕಟುವಾಗಿ ಟೀಕಿಸಿರುವ ನೆಟ್ಟಿಗರು, ಪಂದ್ಯದಲ್ಲಿ ಬೌಂಡರಿಗಳ ಸಂಖ್ಯೆಯೂ ಒಂದೇ ಆಗಿದ್ದರೆ ಆಟಗಾರರ 10 ಮತ್ತು 12 ನೇ ತರಗತಿಯ ಅಂಕ ನೋಡಿ ವಿಶ್ವಕಪ್ ವಿನ್ನರ್‍ ತೀರ್ಮಾನ […]

1 week ago

ವಿಶ್ವಕಪ್ ಫೈನಲ್ ಪಂದ್ಯದವರೆಗೂ ಇಂಗ್ಲೆಂಡ್‍ನಲ್ಲೇ ಉಳಿಯಲಿದೆ ಟೀಂ ಇಂಡಿಯಾ

ಲಂಡನ್: ಸೆಮಿಫೈನಲ್ ಸೋತು ಹಲವು ವಿಮರ್ಶೆಗಳನ್ನು ಎದುರಿಸುತ್ತಿರುವ ಟೀಂ ಇಂಡಿಯಾ ಸದ್ಯ ವಿಶ್ವಕಪ್ ಫೈನಲ್ ಪಂದ್ಯದವರೆಗೂ ಇಂಗ್ಲೆಂಡ್‍ನಲ್ಲಿ ಉಳಿಯಲಿದೆ. ಹೌದು, ಬಿಸಿಸಿಐ ಸಮಿತಿ ಟೀಂ ಇಂಡಿಯಾ ಆಟಗಾರರು, ಸಿಬ್ಬಂದಿಗೆ ಟಿಕೆಟ್ ಕಾಯ್ದಿರಿಸಲು ವಿಫಲವಾದ ಹಿನ್ನೆಲೆಯಲ್ಲಿ ಆಟಗಾರರು ಇಂಗ್ಲೆಂಡ್‍ನಲ್ಲೇ ಉಳಿಯಲಿದ್ದಾರೆ. ಈಗಾಗಲೇ ಕೆಲ ಆಟಗಾರರು ಮ್ಯಾಂಚೆಸ್ಟರ್ ನಿಂದ ಲಂಡನ್‍ಗೆ ಬಂದಿದ್ದು, ಇನ್ನು ಕೆಲ ಆಟಗಾರರು ಮ್ಯಾಂಚೆಸ್ಟರ್ ನಲ್ಲೇ...

ನಿಜವಾಗಿ ಧೋನಿಯ ರನೌಟ್ ಆಗಿದ್ರಾ – ಪಂದ್ಯಕ್ಕೆ ತಿರುವು ಕೊಟ್ಟ 2 ನಿಮಿಷದ ವಿಡಿಯೋ ನೋಡಿ

2 months ago

ಹೈದಾರಬಾದ್: ಮುಂಬೈ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಧೋನಿ ರನೌಟ್ ಆಗದೇ ಇದ್ದರೆ ಚೆನ್ನೈ ಚಾಂಪಿಯನ್ ಆಗಿ ಹೊರ ಹೊಮ್ಮುತಿತ್ತಾ ಎನ್ನುವ ಚರ್ಚೆ ಈಗ ಜೋರಾಗಿದೆ. ಹೌದು. 12.3ನೇ ಓವರ್ ನಲ್ಲಿ ಚೆನ್ನೈ ತಂಡ 3 ವಿಕೆಟ್ ಕಳೆದುಕೊಂಡು 81 ರನ್...

ಐಪಿಎಲ್ ಫೈನಲ್ ಹೈದರಾಬಾದ್‍ಗೆ ಶಿಫ್ಟ್ ಬೆನ್ನಲ್ಲೇ ಕ್ರೀಡಾಂಗಣಕ್ಕೆ ಹಾನಿ

3 months ago

ಹೈದರಾಬಾದ್: ಐಪಿಎಲ್ 2019ನೇ ಆವೃತ್ತಿಯ ಫೈನಲ್ ಪಂದ್ಯವನ್ನು ಆಯೋಜಿಸಲು ಅವಕಾಶ ಪಡೆದ ಬೆನ್ನಲ್ಲೇ ಆಂಧ್ರಪ್ರದೇಶ್ ಕ್ರಿಕೆಟ್ ಸಂಸ್ಥೆಗೆ ಕಹಿ ಅನುಭವ ಆಗಿದ್ದು, ರಭಸದಿಂದ ಬೀಸಿದ ಗಾಳಿಯಿಂದಾಗಿ ರಾಜೀವ್ ಗಾಂಧಿ ಕ್ರೀಡಾಂಗಣಕ್ಕೆ ಹಾನಿಯಾಗಿದೆ. ಹೈದರಾಬಾದ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೋಮವಾರ ಸಂಜೆ ಬೀಸಿದ...

ಐಪಿಎಲ್ ಫೈನಲ್ ಚೆನ್ನೈನಿಂದ ಹೈದರಾಬಾದ್‍ಗೆ ಶಿಫ್ಟ್

3 months ago

ಮುಂಬೈ: 2019ರ ಇಂಡಿಯನ್ ಪ್ರೀಮಿಯರ್ ಲೀಗ್‍ನ ಫೈನಲ್ ಪಂದ್ಯ ಚೆನ್ನೈ ಬದಲಾಗಿ ಹೈದರಾಬಾದ್‍ನಲ್ಲಿ ನಡೆಯಲಿದೆ. ಮೇ 12 ರಂದು ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಕಳೆದ ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ತಂಡದ ತವರಿನಲ್ಲಿ ಟೂರ್ನಿಯ ಫೈನಲ್ ಪಂದ್ಯ...

ಫೈನಲ್ ತಲುಪಿದ ಹನುಮಂತನಿಗೆ ಲತಾ ಹಂಸಲೇಖರಿಂದ ಗಿಫ್ಟ್

5 months ago

ಬೆಂಗಳೂರು: ಹಾವೇರಿ ಜಿಲ್ಲೆಯ ಕುರಿಗಾಯಿ ಹನುಮಂತ ಎಂತಲೇ ಖ್ಯಾತಿ ಪಡೆದಿರುವ ಹನುಮಂತ ಅವರು ಸರಿಗಮಪ ಸೀಸನ್ 15ರ ಫೈನಲ್ ಹಂತ ತಲುಪಿದ್ದಾರೆ. ಫೈನಲ್ ಹಂತ ತಲುಪಿದ ಹನುಮಂತ ಅವರಿಗೆ ವಿಶೇಷ ಉಡುಗೊರೆ ಸಿಕ್ಕಿದೆ. ಸರಿಗಮಪ ಕಾರ್ಯಕ್ರಮದಲ್ಲಿ ಫೈನಲ್ ಗೆ ಹೋದ ಹನುಮಂತ...

ಮಹಿಳಾ ಟಿ20 ವಿಶ್ವಕಪ್: ಮಿಂಚಿದ ಸ್ಮೃತಿ ಮಂದಾನ – ಆಸೀಸ್ ವಿರುದ್ಧ ಭರ್ಜರಿ ಗೆಲುವು

8 months ago

ಗಯಾನ: ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ಮಹಿಳಾ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 48 ರನ್‍ಗಳ ಅಮೋಘ ಗೆಲುವು ಪಡೆಯಿತು. ಟೀಂ ಇಂಡಿಯಾ ನೀಡಿದ 168 ರನ್‍ಗಳ ಗುರಿ ಬೆನ್ನಟ್ಟಿದ ಆಸೀಸ್ ತಂಡ...

ಹಿಂದೂ, ಮುಸ್ಲಿಂ ಎಂದು ಆಡುವುದನ್ನು ನಿಲ್ಲಿಸಿ – ಭಾರತೀಯರಿಗೆ ಹರ್ಭಜನ್ ಸಿಂಗ್ ಆಗ್ರಹ

1 year ago

ನವದೆಹಲಿ: ಭಾರತದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯ ಎಂದು ಉಂಟಾಗುತ್ತಿರುವ ವಿವಾದಗಳ ಕುರಿತು ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದು, ಫಿಫಾ ಫುಟ್ಬಾಲ್ ಫೈನಲ್ ಪ್ರವೇಶಿಸಿರುವ ಕ್ರೊವೇಷಿಯಾ ದೇಶವನ್ನು ಉದಾಹರಣೆಯಾಗಿ ನೀಡಿ ಚಿಂತನೆ ಬದಲಾಯಿಲು ಹೇಳಿದ್ದಾರೆ. ಈ...