Tuesday, 22nd October 2019

3 months ago

ಪೊಲೀಸರನ್ನೇ ಅಡ್ಡ ಹಾಕಿ ಹೆಲ್ಮೆಟ್ ಎಲ್ಲಿ ಎಂದ ಸಾರ್ವಜನಿಕರು

ಚಿಕ್ಕಬಳ್ಳಾಪುರ: ಹೆಲ್ಮೆಟ್ ಧರಿಸದೆ ಬರುತ್ತಿದ್ದ ಪೊಲೀಸರ ಬೈಕ್‍ನ್ನು ಅಡ್ಡಗಟ್ಟಿದ ಸಾರ್ವಜನಿಕರು ಹೆಲ್ಮೆಟ್ ಎಲ್ಲಿ ಎಂದು ಪ್ರಶ್ನಿಸಿ ಫುಲ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿ ಬಳಿ ನಡೆದಿದೆ. ಆಂದಹಾಗೆ ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ಪಿಂಡಿಪಾಪನಹಳ್ಳಿ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಪೊಲೀಸರು ದಂಡ ವಿಧಿಸುತ್ತಿದ್ದರು. ಹೆಲ್ಮೆಟ್ ಧರಿಸದೆ ಬಂದ ಕಾಂಗ್ರೆಸ್ ಮುಖಂಡ ಪಂಚಾಕ್ಷರಿರೆಡ್ಡಿಯವರ ಬೈಕ್ ತಡೆದು ಹೆಲ್ಮೆಟ್ ಎಲ್ಲಿ ಎಂದು ಪ್ರಶ್ನಿಸಿ ದಂಡ ಹಾಕಲು ಮುಂದಾಗಿದ್ದಾರೆ. ಪೊಲೀಸರು ಏಕವಚನದಲ್ಲಿ ಮಾತಾನಾಡಿಸಿದ್ದಾರೆ […]

10 months ago

ಪ್ರೇಯಸಿಗೆ ಈಡಿಯಟ್ ಅಂದಿದ್ದಕ್ಕೆ 4 ಲಕ್ಷ ರೂ. ಫೈನ್!

ಅಬುದಾಬಿ: ಪ್ರೇಯಸಿಗೆ ಈಡಿಯಟ್ ಅಂದಿದಕ್ಕೆ ಯುಎಇ (ಯುನೈಟೆಡ್ ಅರಬ್ ಎಮಿರಟ್ಸ್) ಸರ್ಕಾರ ಯುವಕನೊಬ್ಬನಿಗೆ 4 ಲ್ಷ ರೂ. ಫೈನ್ ಹಾಕಿದೆ. ಪ್ರೇಮಿಗಳು ಜಗಳ ಮಾಡೋದು, ಒಬ್ಬರಿಗೊಬ್ಬರು ಕಾಲೆಳೆಯೋದು ಕಾಮನ್. ಆದ್ರೆ ಯುಎಇಯಲ್ಲಿ ಯುವಕನೊಬ್ಬ ತನ್ನ ಪ್ರೇಯಸಿ ಕಳುಹಿಸಿದ್ದ ಜೋಕ್‍ಗೆ ಈಡಿಯಟ್ ಅಂದಿದ್ದೇ ತಪ್ಪಾಯ್ತು. ತನ್ನ ಪ್ರೇಯಸಿ ಜೊತೆ ವಾಟ್ಸಪ್‍ನಲ್ಲಿ ಮಾತನಾಡುತ್ತಿದ್ದ ವೇಳೆ ಆಕೆ ಕಳುಹಿಸಿದ್ದ ಜೋಕ್‍ಗೆ...

ಏ.1ರಿಂದ 3 ಲಕ್ಷಕ್ಕಿಂತ ಹೆಚ್ಚು ಹಣ ಪಡೆದ್ರೆ 3 ಲಕ್ಷ ರೂ. ಫೈನ್ ನೀವೇ ಕಟ್ಬೇಕು!

3 years ago

ನವದೆಹಲಿ: ಏಪ್ರಿಲ್ 1ರಿಂದ ಯಾವುದೇ ಕಾರಣಕ್ಕೂ ನೀವು 3 ಲಕ್ಷಕ್ಕಿಂತ ನಗದು ಹಣ ಸ್ವೀಕರಿಸಬೇಡಿ. ಒಂದು ವೇಳೆ 3 ಲಕ್ಷಕ್ಕಿಂತ ಹೆಚ್ಚು ಹಣ ಕೊಟ್ಟರೆ ಅಷ್ಟೇ ಮೊತ್ತದ ಫೈನ್ ಕಟ್ಟಬೇಕಾಗುತ್ತದೆ. ಕಪ್ಪು ಹಣದ ವಹಿವಾಟಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಬಜೆಟ್‍ನಲ್ಲಿ...