Wednesday, 18th September 2019

Recent News

4 days ago

ನಾನು ಮನೆಯಲ್ಲಿ ಕುಳಿತು ಹಾಕಿದ ಫೋಟೋ ಇಷ್ಟು ದೊಡ್ಡ ಸುದ್ದಿಯಾಗಿದೆ: ಕೊಹ್ಲಿ

ಧರ್ಮಶಾಲಾ: ನಾನು ಮನೆಯಲ್ಲಿ ಕುಳಿತು ಸುಮ್ಮನೆ ಹಾಕಿದ ಫೋಟೋ ಧೋನಿ ಅವರ ವಿಚಾರದಲ್ಲಿ ಇಷ್ಟು ದೊಡ್ಡ ಸುದ್ದಿಯಾಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿರಾಟ್ ಕೊಹ್ಲಿ ಅವರು ಸೆಪ್ಟೆಂಬರ್ 12 ರಂದು 2016ರ ಟ್ವೆಂಟಿ-20 ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಧೋನಿ ಅವರ ಜೊತೆ ಇರುವ ಫೋಟೋವನ್ನು ಟ್ವೀಟ್ ಮಾಡಿ ಇದು ನಾನು ಎಂದಿಗೂ ಮರೆಯಲಾಗದ ಪಂದ್ಯ ಎಂದು ಬರೆದುಕೊಂಡಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಧೋನಿ ನಿವೃತ್ತಿ ಹೊಂದುತ್ತಾರೆ. […]

4 days ago

ವಿಚಿತ್ರವಾಗಿ ಬ್ಯಾಗ್ ಹಿಡಿದು ಶಾರ್ಟ್ಸ್ ಮುಚ್ಚಿಕೊಂಡ ನಟಿ ಸಾರಾ

ಮುಂಬೈ: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರು ವಿಚಿತ್ರವಾಗಿ ಬ್ಯಾಗ್ ಹಿಡಿದುಕೊಂಡು ಶಾರ್ಟ್ಸ್ ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿರುವ ಫೋಟೋವೊಂದು ವೈರಲ್ ಆಗುತ್ತಿದೆ. ಸಾರಾ ಅವರು ತಮ್ಮ ಡ್ಯಾನ್ಸ್ ಕ್ಲಾಸ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ಕಪ್ಪು ಬಣ್ಣದ ಟಾಪ್ ಹಾಕಿ ಅದಕ್ಕೆ ಕಿತ್ತಳೆ ಬಣ್ಣದ ಶಾರ್ಟ್ಸ್ ಧರಿಸಿದ್ದರು. ಡ್ಯಾನ್ಸ್ ಕ್ಲಾಸಿಗೆ ಹೋಗುತ್ತಿದ್ದ ಸಾರಾ ಕ್ಯಾಮೆರಾ ನೋಡುತ್ತಿದ್ದಂತೆ...

ಅರೆಬೆತ್ತಲಾಗಿ ಟ್ರೋಲ್ ಆದ ಕೊಹ್ಲಿ

2 weeks ago

ನವದೆದೆಹಲಿ: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗುರವಾರ ಟ್ವಿಟ್ಟರ್‍ ನಲ್ಲಿ ತಮ್ಮ ಅರೆಬೆತ್ತಲಾಗಿ ಫೋಟೋವೊಂದನ್ನು ಹಾಕಿದ್ದಾರೆ. ಈ ಫೋಟೋವನ್ನು ಇಟ್ಟುಕೊಂಡು ಕೊಹ್ಲಿಯ ಕಾಲೆಳೆಯುತ್ತಿರುವ ನೆಟ್ಟಿಗರು ಸಂಚಾರಿ ನಿಯಮ ಪಾಲಿಸದೆ ಕೊಹ್ಲಿ ಅವರು ಈಗ ತಾನೇ ದಂಡ ಕಟ್ಟಿಬಂದು ಕುಳಿತಿದ್ದಾರೆ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಣ್‍ಬೀರ್, ಆಲಿಯಾ!

2 weeks ago

ಮುಂಬೈ: ಬಾಲಿವುಡ್ ಕ್ಯೂಟ್ ಕಪಲ್ ರಣ್‍ಬೀರ್ ಕಪೂರ್ ಹಾಗೂ ಆಲಿಯಾ ಭಟ್ ಮದುವೆ ಫೋಟೋ ವೈರಲ್ ಆಗಿದ್ದು, ಇದನ್ನು ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಈ ಫೋಟೋದಲ್ಲಿ ಆಲಿಯಾ ವಧುವಿನಂತೆ ತಯಾರಾಗಿದ್ದಾರೆ. ಅಲ್ಲದೆ ರಣ್‍ಬೀರ್ ಕಪೂರ್ ಅವರು ಕೂಡ ವರನ ಗೆಟಪ್‍ನಲ್ಲಿ...

ಅಸಭ್ಯ ಕಮೆಂಟ್ – ಅಭಿಮಾನಿಗೆ ಶ್ವೇತಾ ಚಂಗಪ್ಪ ಫುಲ್ ಕ್ಲಾಸ್

2 weeks ago

ಬೆಂಗಳೂರು: ‘ಮಜಾ ಟಾಕೀಸ್’ ಖ್ಯಾತಿಯ ಶ್ವೇತಾ ಚಂಗಪ್ಪ ಅವರು ತಾವೂ ಗರ್ಭಿಣಿಯಾದಗಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನ ಅಪ್ಲೋಡ್ ಮಾಡುತ್ತಿದ್ದಾರೆ. ಆದರೆ ಇದೀಗ ಅವರ ಫೋಟೋಗೆ ಕಮೆಂಟ್ ಮಾಡಿದ್ದ ಅಭಿಮಾನಿಯನ್ನು ಮಜಾ ರಾಣಿ ತರಾಟೆಗೆ ತೆಗೆದುಕೊಂಡಿದ್ದರು. ಇತ್ತೀಚೆಗಷ್ಟೆ ಶ್ವೇತಾ ಅವರು ಕೊಡಗು ಶೈಲಿಯ...

ಮಗಳಿಗೆ ಕೃಷ್ಣನ ಉಡುಪು ತೊಡಿಸಿದ ಅಜಯ್ ದಂಪತಿ: ವಿಡಿಯೋ

4 weeks ago

ಬೆಂಗಳೂರು: ಸ್ಯಾಂಡಲ್‍ವುಡ್ ಕೃಷ್ಣ ಎಂದೇ ಖ್ಯಾತರಾಗಿರುವ ಅಜಯ್ ರಾವ್ ಅವರು ತಮ್ಮ ಮಗಳು ಚರಿಷ್ಮಾಳಿಗೆ ಕೃಷ್ಣನ ಉಡುಪು ಹಾಕಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ನಟ ಅಜಯ್ ರಾವ್ ಹಾಗೂ ಅವರ ಪತ್ನಿ ಸ್ವಪ್ನ ಅವರು ತಮ್ಮ ಮಗಳಿಗೆ ಕೃಷ್ಣನ ಉಡುಪು...

ರಾಮ್ ಗೋಪಾಲ್ ವರ್ಮಾರಿಂದ ನಟಿಯ ಬಿಕಿನಿ ಫೋಟೋ ಶೇರ್

4 weeks ago

ಹೈದರಾಬಾದ್: ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ನೀಲಿತಾರೆಯ ಅರೆನಗ್ನ ಫೋಟೋವನ್ನ ಶೇರ್ ಮಾಡುವ ಮೂಲಕ ಆ ಫೋಟೋಗೆ ಕ್ಯಾಪ್ಶನ್ ಕೊಟ್ಟಿದ್ದಾರೆ. ವರ್ಮಾ ಅವರು ಟ್ವಿಟ್ಟರ್‌ನಲ್ಲಿ ಅಮೆರಿಕನ್ ನೀಲಿ ತಾರೆ ಮಿಯಾ ಮಲ್ಕೋವಾ ಅವರ ಬಿಕಿನಿ ಫೋಟೋವನ್ನ ಹಂಚಿಕೊಂಡಿದ್ದಾರೆ. ಮೊದಲಿಗೆ ನಟಿ...

ಗಿಡ ನೆಟ್ಟು ನನಗೆ ಫೋಟೋ ಕಳುಹಿಸಿ- ಸಂಸದೆ ಸುಮಲತಾರಿಂದ ಪರಿಸರ ಜಾಗೃತಿ

4 weeks ago

ಮಂಡ್ಯ: ಸಂಸದೆಯಾದ ಬಳಿಕ ಸುಮಲತಾ ಅವರು ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಅಲ್ಲಿ ಹಾರ, ಶಾಲು, ಪೇಟ ತೊಡಿಸಬೇಡಿ. ಬದಲಾಗಿ ಗಿಡ ನೆಡಿ ಎಂದು ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...