Thursday, 18th July 2019

Recent News

2 weeks ago

ಮಾರ್ಕ್ಸ್‌ಗಾಗಿ ವಿದ್ಯಾರ್ಥಿನಿ ಜೊತೆ ಪ್ರಿನ್ಸಿಪಾಲ್ ಕಾಮದಾಟ

ಗದಗ: ಕಾಲೇಜಿನ ಕಾಮುಕ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿ ಜೊತೆ ಅಶ್ಲೀಲವಾಗಿ ವರ್ತಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಖಾಸಗಿ ಕಾಲೇಜಿನ ಕನ್ನಡ ಉಪನ್ಯಾಸಕರು ಹಾಗೂ ಕಾಲೇಜಿನ ಪ್ರಾಂಶುಪಾಲ ಬಸವರಾಜ್ ವಿದ್ಯಾರ್ಥಿನಿ ಜೊತೆ ಅಶ್ಲೀಲವಾಗಿ ವರ್ತಿಸಿದ ಕಾಮುಕ. ಈತ ಕಾಲೇಜಿನ ವಿದ್ಯಾರ್ಥಿನಿ ಜೊತೆ ಚಿನ್ನ, ರನ್ನಾ, ಬಂಗಾರ ಎಂದು ಸೆಕ್ಸ್ ಪಾಠ ಮಾಡಿರುವುದು ಬೆಳಕಿಗೆ ಬಂದಿದೆ. ಇಂಟರ್ನಲ್ ಮಾರ್ಕ್ಸ್‌ ಗಾಗಿ ನಡೆದ ವಿದ್ಯಾರ್ಥಿನಿ ಹಾಗೂ ಪ್ರಾಂಶುಪಾಲನ ಕಾಮಪುರಾಣ ಈಗ ಬೆಳಕಿಗೆ ಬಂದಿದೆ. ಬೆಳಗ್ಗೆ ಸಭ್ಯನ ಹಾಗೆ ಬಂದು ಪಾಠ ಮಾಡುತ್ತಿದ್ದ […]

4 weeks ago

ಮಗನಿಗಾಗಿ ವಿಶೇಷ ಶಾಲಾ ಬ್ಯಾಗ್ ತಯಾರಿಸಿದ ಬಡ ರೈತ – ಫೋಟೋ ವೈರಲ್

ನೋಮ್ ಪೆನ್: ಅದೆಷ್ಟೋ ಮಂದಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಬಡತನಕ್ಕೆ ತಮ್ಮ ನೂರಾರು ಕನಸುಗಳನ್ನು ಬಲಿಕೊಟ್ಟಿದ್ದಾರೆ. ಆದರೆ ಕಾಂಬೋಡಿಯಾದಲ್ಲಿ ರೈತರೊಬ್ಬರು ತಮ್ಮ ಮಗನ ಶಾಲಾ ಬ್ಯಾಗ್ ಖರೀದಿಸಲು ಹಣವಿಲ್ಲದೆ ತಾವೇ ಸ್ವತಃ ಒಂದು ಸುಂದರ ಬ್ಯಾಗ್ ತಯಾರಿಸಿ ಎಲ್ಲೆಡೆ ಸುದ್ದಿಯಾಗಿದ್ದಾರೆ. ಮಕ್ಕಳ ಉತ್ತಮ ಭವಿಷ್ಯಕ್ಕೆ ಅವರಿಗೆ ಶಿಕ್ಷಣ ಕೊಡಿಸುವ ಹೊಣೆ ಪೋಷಕರ ಮೇಲೆ ಇರುತ್ತದೆ. ಆದರೆ...

ಎಂಜಿನಿಯರಿಂಗ್ ವಿದ್ಯಾರ್ಥಿನಿ ಜೊತೆಗಿನ ಆರೋಪಿ ಫೋಟೋ ವೈರಲ್

3 months ago

ರಾಯಚೂರು: ಇಡೀ ದೇಶಾದ್ಯಂತ ಚರ್ಚೆಗೆ ಒಳಗಾಗಿರುವ ರಾಯಚೂರು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆಯುತ್ತಿದೆ. ಈಗ ಮೃತ ವಿದ್ಯಾರ್ಥಿನಿ ಹಾಗೂ ಆರೋಪಿ ಸುದರ್ಶನ್ ಜೊತೆಗಿನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ....

ವಿರಾಟ್ ಆಗಲಿದ್ದಾರೆ ಅಪ್ಪ!- ಅನುಷ್ಕಾ ಬೇಬಿ ಬಂಪ್ ಫೋಟೋ ವೈರಲ್

8 months ago

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಪ್ಪ ಆಗುತ್ತಿದ್ದಾರೆ. ಸದ್ಯ ವಿರಾಟ್ ಪತ್ನಿ, ನಾಯಕಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಫೋಟೋ ವೈರಲ್ ಆಗಿದ್ದು, ವಿರುಷ್ಕಾ ನಿಜವಾಗಿಯೂ ಅಪ್ಪ- ಅಮ್ಮ ಆಗುತ್ತಿದ್ದಾರಾ ಎಂಬ ಕುತೂಹಲ ಎಲ್ಲರಿಗೂ ಮೂಡಿದೆ....

ಭಿಕ್ಷುಕರಿಗಾಗಿ ಮಹಿಳೆಯಿಂದ ಮಹತ್ವದ ಕಾರ್ಯ

9 months ago

ವಾಷಿಂಗ್ಟನ್: ನಾವು ವಾಸಿಸುವ ನಗರಗಳಲ್ಲಿ ಪ್ರತಿನಿತ್ಯ ಬಹುತೇಕ ಭಿಕ್ಷುಕರು ಮತ್ತು ನಿರಾಶ್ರಿತರನ್ನು ನೋಡುತ್ತಿರುತ್ತೇವೆ. ಅವರು ಆಹಾರಕ್ಕಾಗಿ ಟ್ರಾಫಿಕ್ ಸಿಗ್ನಲ್ ನಿಂದ ರೆಸ್ಟೋರೆಂಟ್ ಗಳ ಮುಂದೆಯೂ ಇರುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ಭಿಕ್ಷುಕರಿಗಾಗಿ ಒಂದು ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಮಿಶೆಲ್ ಲುಸಿಯರ್ ಎಂಬ...

ಯಾರು ಯಾರನ್ನ ತಬ್ಬಿಕೊಂಡಿದ್ದಾರೆ ಗುರುತಿಸಿ- ನಿಮ್ಮ ದೃಷ್ಟಿಕೋನಕ್ಕೆ ಸವಾಲ್

1 year ago

ನವದೆಹಲಿ: ಯುವಕ ಮತ್ತು ಯುವತಿ ತಬ್ಬಿಕೊಂಡ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಚಿತ್ರದಲ್ಲಿ ಯಾರು ಯಾರನ್ನ ತಬ್ಬಿಕೊಂಡಿದ್ದಾರೆ ಎನ್ನುವ ದ್ವಂದ್ವವು ನೋಡುಗರನ್ನು ಕಾಡುತ್ತದೆ. ಈ ಚಿತ್ರವನ್ನು ಮೇ 24 ರಂದು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದ್ದು, ಕೇವಲ...

ವೈರಲ್ ಆಗ್ತಿದೆ ವೃದ್ದೆಗೆ ಕೈಯಾರೆ ಪೂರಿ ತಿನ್ನಿಸುತ್ತಿರುವ ಟ್ರಾಫಿಕ್ ಪೊಲೀಸ್ ಫೋಟೋ

1 year ago

ಹೈದರಾಬಾದ್: ದಿನನಿತ್ಯ ರಸ್ತೆಯಲ್ಲಿ ನಿಂತು ಬಳಲುವ ಟ್ರಾಫಿಕ್ ಪೊಲೀಸರು ಆಗಾಗ ಮಾನವೀಯತೆ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಭಾನುವಾರ ಹೈದರಾಬಾದ್ ಟ್ರಾಫಿಕ್ ಪೊಲೀಸ್ ಒಬ್ಬರು ಬೀದಿ ಬದಿಯಲ್ಲಿದ್ದ ಅನಾಥ ವೃದ್ಧೆಗೆ ಕೈಯಾರೆ ಪೂರಿ ತಿನ್ನಿಸಿದ್ದಾರೆ. ಸದ್ಯಕ್ಕೆ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ...

ಕುಡಿದ ಮತ್ತಿನಲ್ಲಿ ಚಿರತೆ ಬೋನಿನಲ್ಲಿ ಸೆರೆಯಾದ!

1 year ago

ಗಾಂಧಿನಗರ: ಗುಜರಾತಿನ ಗಿರ್ ಅರಣ್ಯದಲ್ಲಿ ಚಿರತೆಯನ್ನು ಹಿಡಿಯಲು ಇಟ್ಟಿದ್ದ ಬೋನಿಗೆ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಒಳಗೆ ಸೆರೆಯಾಗಿರುವ ಫೋಟೋ ಈಗ ಸಾಮಾಜಿಕ ಜಾತಾಣದಲ್ಲಿ ವೈರಲ್ ಆಗಿದೆ. ಗಿರ್ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಬೋನಿನೊಳಗೆ ಸೆರೆಯಾಗಿ ಕೆಲವು ಗಂಟೆಗಳು ಕಳೆದರೂ ಆ...