1 month ago

ಯಾರಿಗೂ ಪ್ರೈವಸಿ ಇಲ್ಲ, ಹೆಂಡತಿ ಜೊತೆ ಮಾತಾಡ್ಬೇಕಾದ್ರೂ ಎಚ್ಚರಿಕೆಯಿಂದಿರಬೇಕು: ರಾಜುಗೌಡ

– ಜನಪ್ರಿಯತೆಗೆ ಎಲ್ಲಿ, ಏನು ಬೇಕಾದ್ರೂ ರೆಕಾರ್ಡ್ ಮಾಡಿ ಲೀಕ್ ಮಾಡ್ತಾರೆ ಯಾದಗಿರಿ: ವಾಟ್ಸಪ್, ಫೇಸ್‌ಬುಕ್ ಬಂದಮೇಲೆ ಯಾರಿಗೂ ಪ್ರೈವಸಿ ಇಲ್ಲ. ಹೆಂಡತಿ ಜೊತೆ ಮಾತನಾಡಬೇಕಾದರೂ ಎಚ್ಚರಿಕೆಯಿಂದ ಮಾತನಾಡಬೇಕಾದ ಪರಿಸ್ಥಿತಿ ಇದೆ. ನಮ್ಮವರೇ ಆಡಿಯೋ ರಿಲೀಸ್ ಮಾಡಿದ್ದಾರೆ ಎಂದು ಬಿಎಸ್‌ವೈ ಆಡಿಯೋ ಪ್ರಕರಣದ ಬಗ್ಗೆ ಸುರಪುರ ಬಿಜೆಪಿ ಶಾಸಕ ರಾಜುಗೌಡ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ರಾಜುಗೌಡ ಸಿಎಂ ಯಡಿಯೂರಪ್ಪ ಆಡಿಯೋ ಪ್ರಕರಣದ ಬಗ್ಗೆ ಪ್ರತಿಕ್ರಿಸಿದರು. ಈಗ ಹೆಂಡತಿ ಜೊತೆ ಮಾತನಾಡುವಾಗಲು ಎಚ್ಚರಿಕೆಯಿಂದ ಇರಬೇಕಾಗಿದೆ. ವಾಟ್ಸಪ್, ಫೇಸ್‌ಬುಕ್ […]

2 months ago

ಪ್ರವಾಹ ಪರಿಹಾರ ಪಡೆಯದ ಸಂತ್ರಸ್ತರು ದಡ್ಡರು- ಸಂಸದ ಬಸವರಾಜು

ತುಮಕೂರು: ನೆರೆ ಪರಿಹಾರಕ್ಕಾಗಿ ಸಂತ್ರಸ್ತರೇ ಮುಂದೆ ಬರುತ್ತಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿಕೆಯ ಬೆನ್ನಲ್ಲೇ ಇದೀಗ ಸಂಸದ ಸಂಸದ ಜಿ.ಎಸ್ ಬಸವರಾಜು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೆರೆ ಸಂತ್ರಸ್ತರಲ್ಲಿ ಮೂರು ವರ್ಗಗಳಿವೆ. ಇಂಟೆಲೆಕ್ಚುವಲ್(ಬೌದ್ಧಿಕ), ವಿದ್ಯಾವಂತರು ಮತ್ತು ದಡ್ಡರು. ಈ ದಡ್ಡರಿಗೆ ಏನೂ ಗೊತ್ತಿರಲ್ಲ. ಅವರಿಗೆ ಯಾರೂ ಗೈಡ್...

ಅಲೋಕ್‍ ಕುಮಾರ್ ಈಗ್ಲೂ ದಕ್ಷ ಅಧಿಕಾರಿ – ಸಿಬಿಐ ದಾಳಿಗೂ ನನಗೂ ಸಂಬಂಧವಿಲ್ಲ: ಎಚ್‍ಡಿಕೆ

2 months ago

ಬೆಂಗಳೂರು: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ನಿವಾಸದಲ್ಲಿ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವ ಕುರಿತ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ, ಸಿಬಿಐ ದಾಳಿಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಫೋನ್ ಕದ್ದಾಲಿಕೆ...

ಫೋನ್ ಟ್ಯಾಪಿಂಗ್ ಪ್ರಕರಣ- ಅಲೋಕ್ ಕುಮಾರ್‌ಗೆ ಸಿಬಿಐ ಡ್ರಿಲ್

2 months ago

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಎಡಿಜಿಪಿ ಕೆಎಸ್‌ಆರ್‌ಪಿ ಅಲೋಕ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಸತತ 1 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದಾರೆ. ಅಲೋಕ್ ಕುಮಾರ್ ನಿವಾಸದಲ್ಲೇ ಸತತ 1 ಗಂಟೆಯಿಂದ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಮನೆಗೆ ಭೇಟಿ...

ಸ್ವಾಮೀಜಿಗಳದ್ದು ಮಾತ್ರವಲ್ಲ, ನನ್ನ ಫೋನ್ ಸಹ ಕದ್ದಾಲಿಕೆಯಾಗಿದೆ – ಶಾಮನೂರು ಶಿವಶಂಕರಪ್ಪ

3 months ago

ದಾವಣಗೆರೆ: ಕೇವಲ ಜಗದ್ಗುರುಗಳ ಫೋನ್ ಅಷ್ಟೇ ಅಲ್ಲ ನನ್ನ ಫೋನ್ ಕೂಡ ಕದ್ದಾಲಿಕೆಯಾಗಿದೆ ಎಂದು ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆದ ಶರನ್ನವರಾತ್ರಿ ಧರ್ಮ...

ಕಳ್ಳಗಿವಿ ಇಟ್ಟಿಲ್ಲಾಂದ್ರೆ ಕುಮಾರಸ್ವಾಮಿಗ್ಯಾಕೆ ಟೆನ್ಶನ್: ಶೋಭಾ ಕರಂದ್ಲಾಜೆ ಪ್ರಶ್ನೆ

4 months ago

ಉಡುಪಿ: ಫೋನ್ ಕದ್ದಾಲಿಕೆ ಯಾರೇ ಮಾಡಿದ್ದರೂ ತಪ್ಪು. ಸಿಬಿಐ ತನಿಖೆಯಿಂದ ಎಲ್ಲಾ ಸತ್ಯಾಂಶ ಹೊರಬರಲಿದೆ. ತಪ್ಪು ಮಾಡಿಲ್ಲ ಎನ್ನುವುದಾದರೆ ಅಪರಾಧ ಭಾವನೆ ಯಾಕೆ ಮೂಡುತ್ತೆ ಎಂದು ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳ...

ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ಹಸ್ತಾಂತರ

4 months ago

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ಹಸ್ತಾಂತರಿಸಿ ಅಧಿಕೃತ ಆದೇಶ ಹೊರಡಿಸಿದೆ. ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಸಾಕ್ಷ್ಯಾಧಾರಗಳನ್ನು ಸಿಬಿಐಗೆ ವಹಿಸಬೇಕು. 2018ರ ಆಗಸ್ಟ್ 1ರಿಂದ ಇಲ್ಲಿಯವರೆಗಿನ ಫೋನ್ ಟ್ಯಾಪಿಂಗ್ ವಿವರಗಳನ್ನು ಸಲ್ಲಿಸಬೇಕು. ಆಡಳಿತ ಮತ್ತು ಪ್ರತಿ...

ಡಿಕೆಶಿ ಮನೆಯಲ್ಲೇ ಫೋನ್ ಟ್ಯಾಪಿಂಗ್ ಮಷಿನ್ ಇದೆ- ಯೋಗೇಶ್ವರ್

4 months ago

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದೀಗ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದು, ಡಿಕೆಶಿ ಮನೆಯಲ್ಲೇ ಫೋನ್ ಟ್ಯಾಪಿಂಗ್ ಮಷಿನ್ ಇದೆ ಎಂದು ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿ...