Wednesday, 21st August 2019

Recent News

2 years ago

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಫೋನ್ ಯಾವುದು? ಟಾಪ್ 5 ಕಂಪೆನಿಗಳು ಯಾವುದು?

ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿಯ ರೆಡ್‍ಮೀ ನೋಟ್4 ಮೊದಲ ತ್ರೈಮಾಸಿಕದಲ್ಲಿ ಭಾರತದಲ್ಲಿ ಅತಿಹೆಚ್ಚು ಮಾರಾಟವಾದ ಫೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂಟರ್‍ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಫೋನ್ ಮಾರಾಟ ಮಾಡಿರುವ ಟಾಪ್5 ಕಂಪೆನಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 2016ರ ಕೊನೆಯ ತ್ರೈಮಾಸಿಕದಲ್ಲಿ ನಂಬರ್ ಒನ್ ಸ್ಥಾನ ಪಡೆದಿದ್ದ ಸ್ಯಾಮ್‍ಸಂಗ್ ಗೆಲಾಕ್ಸಿ ಜೆ2 ಹಿಂದಿಕ್ಕಿ ರೆಡ್‍ಮೀ ನೋಟ್ 4 ಫೋನ್ ಅತಿ ಹೆಚ್ಚು ಮಾರಾಟವಾಗಿದೆ ಎಂದು ತಿಳಿಸಿದೆ. ವರದಿಯಲ್ಲಿ ಏನಿದೆ? […]