Tuesday, 23rd July 2019

8 months ago

ಕಾಮಗಾರಿ ವಿಳಂಬ: ಫೋನಿನಲ್ಲೇ ಅಧಿಕಾರಿಗೆ ತರಾಟೆ ತೆಗೆದುಕೊಂದ ಪ್ರಕಾಶ್ ಹುಕ್ಕೇರಿ

ಚಿಕ್ಕೋಡಿ: ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡುತ್ತಿರುವ ಸೇತುವೆ ಕಾಮಗಾರಿ ವಿಳಂಬ ಆಗುತ್ತಿರುವ ಕಾರಣ ಕೆಆರ್‌ಡಿಸಿಎಲ್‌ (ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಮಗಮದ) ಎಂಡಿ ಅವರನ್ನು ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ದೂರವಾಣಿ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರ ಬಳಿ ನಿರ್ಮಾಣ ಮಾಡುತ್ತಿರುವ ಚಂದೂರ- ಸೈನಿಕ ಟಾಕಳಿ ಸಂಪರ್ಕ ಸೇತುವೆ ಕಾಮಗಾರಿ ನಡೆಯುತ್ತಿದ್ದು. ಇದರ ಪರಶೀಲನೆಗಾಗಿ ಸಂಸದ ಪ್ರಕಾಶ್ ಹುಕ್ಕೇರಿ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕಾಮಗಾರಿಯನ್ನು […]

9 months ago

ಸಭೆ ನಡುವೆಯೇ ಡಿಸಿಎಂಗೆ ಫೋನ್ ಮಾಡಿ ಅಸಮಾಧಾನ ಹೊರಹಾಕಿದ ರೇವಣ್ಣ!

ತುಮಕೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಹೇಮಾವತಿ ಸಲಹಾ ಸಮಿತಿ ಸಭೆ ನಡುವೆಯೇ ಸಮ್ಮಿಶ್ರ ಸರ್ಕಾರದ ಡಿಸಿಎಂ ಪರಮೇಶ್ವರ್ ಅವರಿಗೆ ಫೋನ್ ಮಾಡಿದ ಲೋಕೋಪಯೋಗಿ ಸಚಿವ ರೇವಣ್ಣ ತಮ್ಮ ಫೋನ್ ಕರೆಗೆ ಉತ್ತರಿಸದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಗೆ ಹೇಮಾವತಿ ಜಲಾಶಯದಿಂದ ಬರಬೇಕಾಗಿದ್ದ ನೀರನ್ನು ಪೂರ್ಣ ಪ್ರಮಾಣದಲ್ಲಿ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರನ್ನು ಆಧಾರಿಸಿ ಪಬ್ಲಿಕ್ ಟಿವಿ ವರದಿ...

ಪಕ್ಕದ್ಮನೆ ಆಂಟಿ ಮೇಲೆ ಲವ್-ಮದ್ವೆಗಾಗಿ 4 ವರ್ಷದ ಕಂದಮ್ಮನನ್ನೇ ಅಪಹರಿಸಿದ!

12 months ago

ಘಜಿಯಾಬಾದ್: 4 ವರ್ಷದ ಮಗುವಿನ ತಾಯಿಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ 28 ವರ್ಷದ ಯುವಕನೊಬ್ಬ ಆಕೆಯ ಕಂದನನ್ನು ಅಪಹರಣ ಮಾಡಿರುವ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ ನಗರದಲ್ಲಿ ನಡೆದಿದೆ. 28 ವರ್ಷದ ಮೌನು ತ್ಯಾಗಿ ಮಗುವನ್ನು ಅಪಹರಣ ಮಾಡಿದ್ದ ಆರೋಪಿ. ಸದ್ಯ ಆರೋಪಿ...

501 ರೂ.ಗೆ ಸಿಗಲಿದೆ ನೂತನ ಜಿಯೋ ಫೋನ್- 2: ಗುಣವೈಶಿಷ್ಟ್ಯಗಳೇನು?

1 year ago

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ 41ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ, ಮುಖೇಶ್ ಅಂಬಾನಿ ಅವರ ಮಗಳು ಇಶಾ ಅಂಬಾನಿ ಮತ್ತು ಮಗ ಆಕಾಶ್ ಅಂಬಾನಿಯವರು ನೂತನ ಜಿಯೋ ಫೋನ್- 2 ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಈ ಬಾರಿ ಜಿಯೋ ಫೋನ್- 2...

ಲೋನ್ ಬೇಕಾದ್ರೆ ನನ್ನ ಜೊತೆ ಸೆಕ್ಸ್ ಗೆ ಬಾ – ಬ್ಯಾಂಕ್ ಮ್ಯಾನೇಜರ್ ನಿಂದ ರೈತನ ಪತ್ನಿಗೆ ಡಿಮ್ಯಾಂಡ್

1 year ago

ಮುಂಬೈ: ರೈತರು ಸಾಲ ಕೇಳುವ ಸಂದರ್ಭದಲ್ಲಿ ಬ್ಯಾಂಕ್ ಮ್ಯಾನೇಜರ್ ಹಲವಾರು ದಾಖಲೆಗಳನ್ನು ಕೇಳುತ್ತಾರೆ. ಆದರೆ ಮಹಾರಾಷ್ಟ್ರದಲ್ಲಿ ಸಾಲ ಕೇಳಲು ಬಂದ ರೈತನ ಪತ್ನಿಯನ್ನು ಕಾಮುಕ ಬ್ಯಾಂಕ್ ಮ್ಯಾನೇಜರ್ ಒಬ್ಬ ಸೆಕ್ಸ್ ಗೆ ಬಾ ಎಂದು ಆಹ್ವಾನಿಸಿದ್ದಾನೆ. ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ಈ...

ಫೋನ್ ಕದ್ದಾಲಿಕೆ – ಶೋಭಾ ಕರಂದ್ಲಾಜೆ ಗಂಭೀರ ಆರೋಪ

1 year ago

ಬೆಂಗಳೂರು: ರಾಜ್ಯ ಸರ್ಕಾರ ಬಿಜೆಪಿ ನಾಯಕರಾದ ಸಿದ್ದೇಶ್ವರ್, ಪಿ.ಸಿ.ಮೋಹನ್ ಹಾಗೂ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಶೋಭಾ ಕರಂದ್ಲಾಜೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಫೋನ್‍ಗಳಿಗೆ ಖಾಸಗಿತನ ಇಲ್ಲ....

ವಿಡಿಯೋ: ತಾನೇ ಫೋನ್ ಬ್ಯಾಟರಿ ಬದಲಾಯಿಸಲು ಹೋಗಿ ಎಡವಟ್ಟು ಮಾಡ್ಕೊಂಡ ವ್ಯಕ್ತಿ

1 year ago

ಬೀಜಿಂಗ್: ವ್ಯಕ್ತಿಯೊಬ್ಬರು ಮೊಬೈಲ್ ಅಂಗಡಿಯಲ್ಲಿ ತನ್ನ ಫೋನ್ ಬ್ಯಾಟರಿ ಬದಲಾಯಿಸುವ ವೇಳೆ ಬ್ಯಾಟರಿ ಸ್ಫೋಟಗೊಂಡ ಘಟನೆ ಚೀನಾದಲ್ಲಿ ನಡೆದಿದೆ. ವರದಿಗಳ ಪ್ರಕಾರ ವ್ಯಕ್ತಿ ಆನ್‍ಲೈನ್ ನಲ್ಲಿ ಹೊಸ ಬ್ಯಾಟರಿ ಖರೀದಿಸಿದ್ದರು. ತನ್ನ ಫೋನ್‍ನಲ್ಲಿದ್ದ ಹಳೇ ಬ್ಯಾಟರಿ ತೆಗೆದು ಹೊಸ ಬ್ಯಾಟರಿ ಅಳವಡಿಸಲು...

ಪೋಲಿಸರ ವಿರುದ್ಧ ಸೇಡು- ಕಾಂಟ್ರೋಲ್ ರೂಮ್ ಗೆ 1,264 ಬಾರಿ ಕರೆ ಮಾಡಿದ ವ್ಯಕ್ತಿ

1 year ago

ಅಹಮದಾಬಾದ್: ವ್ಯಕ್ತಿಯೊಬ್ಬ ಪೊಲೀಸ್ ಕಾಂಟ್ರೋಲ್ ರೂಮ್ ಗೆ ಸುಮಾರು 1,264 ಬಾರಿ ಕರೆ ಮಾಡಿ ನಿಂದಿಸಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ. ಈಶ್ವರ್ ಭೋಯ್(40) ಎಂಬಾತ ಈ ಕೃತ್ಯವೆಸಗಿದ್ದಾನೆ. ಭೂವಿವಾದವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಈತನನ್ನು ಹೊಡೆದಿದ್ದರಿಂದ ಅವರ ಮೇಲೆ...