Thursday, 17th October 2019

3 months ago

ವರ್ಷಕ್ಕೆ 444 ಕೋಟಿ ಸಂಪಾದನೆ – ಫೋರ್ಬ್ಸ್ ಪಟ್ಟಿಯಲ್ಲಿ ಅಕ್ಷಯ್ ಕುಮಾರ್‌ಗೆ  ಸ್ಥಾನ

ಮುಂಬೈ: ವರ್ಷಕ್ಕೆ 444 ಕೋಟಿ ಸಂಪಾದನೆ ಮಾಡುವ ಮೂಲಕ ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರು ಅತಿ ಹೆಚ್ಚು ಸಂಭಾವನೆ ಪಡೆದ ಫೋರ್ಬ್ಸ್ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 35ನೇ ಸ್ಥಾನ ಪಡೆಯುವ ಮೂಲಕ ಮೂಲಕ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಎಂಬ ಹೆಗ್ಗಳಿಕೆಗೆ ಅಕ್ಷಯ್ ಕುಮಾರ್ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಹಿಟ್ ಮೇಕರ್ ಟೇಲರ್ ಸ್ವಿಫ್ಟ್ ಅವರು ಮೊದಲ ಸ್ಥಾನ ಪಡೆದಿದ್ದಾರೆ. ಅಕ್ಷಯ್ ಕುಮಾರ್ ಅವರನ್ನು […]