Wednesday, 16th October 2019

Recent News

1 year ago

ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು

ಬೆಂಗಳೂರು: ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1. ನಿಮ್ಮ ಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ […]

1 year ago

ಮಾದಕ ಬೆಡಗಿ ಸನ್ನಿ ಲಿಯೋನ್ ಬ್ಯೂಟಿ ಸೀಕ್ರೆಟ್ ರಿವೀಲ್- ನೀವು ಅನುಸರಿಸಬಹುದು

ಮುಂಬೈ: ಬಾಲಿವುಡ್ ಮಾದಕ ಬೆಡಗಿ ಸನ್ನಿ ಲಿಯೋನ್ ಕೇವಲ ಹಾಟ್ ಫಿಗರ್ ಅಲ್ಲದೇ ತನ್ನ ಹೊಳೆಯುವ ತ್ವಚೆ ಮೂಲಕವು ಎಲ್ಲರಿಗೂ ಇಷ್ಟವಾಗುತ್ತಾರೆ. ಹೀಗಾಗಿ ಬಹಳಷ್ಟು ಮಂದಿ ಸನ್ನಿಯಲ್ಲಿ ನಿಮ್ಮ ಸೌಂದರ್ಯ ಮತ್ತು ಆರೋಗ್ಯದ ಗುಟ್ಟು ಏನು ಎಂದು ಕೇಳುತ್ತಿದ್ದರು. ಈ ಪ್ರಶ್ನೆಗೆ ಉತ್ತರ ಎಂಬಂತೆ ಸನ್ನಿ ತನ್ನ ಬ್ಯೂಟಿ ರಹಸ್ಯವನ್ನು ರಿವೀಲ್ ಮಾಡಿದ್ದಾರೆ. ಸ್ಕೀನ್ ಹೈಡ್ರೇಟ್...

ಬಟ್ಟೆ ಶಾಪಿಂಗ್ ಮಾಡೋವಾಗ ಈ 6 ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ

2 years ago

ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ...

ಈಕೆಗೆ ಸೌಂದರ್ಯವೇ ಬಂಡವಾಳ: ಕಂಪೆನಿಗೆಂದು ಹಣ ಪಡೆದು ಟೋಪಿ ಹಾಕಿದ್ದ ಸುಂದರಿ ಅರೆಸ್ಟ್

2 years ago

ಬೆಂಗಳೂರು: ಸೌಂದರ್ಯವನ್ನೇ ಬಂಡವಾಳ ಮಾಡಿ ನನ್ನ ಕಂಪೆನಿಗೆ ಹಣ ಹೂಡಿ ಎಂದು ಹೇಳಿ ವಂಚನೆ ಎಸಗುತ್ತಿದ್ದ ಯುವತಿಯನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಒಂಡ್ರಿಲಾ ದಾಸ್‍ಗುಪ್ತಾ ಬಂಧಿತ ಆರೋಪಿ. ವಂಚನೆಗೊಳಗಾದ ವ್ಯಕ್ತಿಗಳು ನೀಡಿದ ದೂರಿನ ಆಧಾರದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ಕೂದಲು ಸಾಫ್ಟ್ ಆಗ್ಬೇಕಾ? ಈ 5 ಟಿಪ್ಸ್ ಟ್ರೈ ಮಾಡಿ

2 years ago

ತಲೆಗೂದಲು ತುಂಬಾ ನಯವಾಗಿರಬೇಕು ಅನ್ನೋದು ಎಲ್ಲಾ ಹುಡುಗಿಯರ ಆಸೆಯಾಗಿರುತ್ತೆ. ಹೀರೋಯಿನ್‍ಗಳ ಸಾಫ್ಟ್&ಸ್ಲೀಕ್ ಕೂದಲು ನೋಡಿದಾಗ ಅಯ್ಯೋ ಅಂಥ ಕೂದಲು ನಮಗಿಲ್ವಲ್ಲಾ ಅಂತಾನೂ ಅನ್ನಿಸುತ್ತೆ. ಅದಕ್ಕೆಲ್ಲಾ ಹಣ ಖರ್ಚು ಮಾಡ್ಬೇಕು ಅಂತ ವರಿ ಮಾಡ್ಬೇಡಿ. ಮನೆಯಲ್ಲೇ ಸುಲಭವಾಗಿ ಸಿಗೋ ಕೆಲವು ಸಾಮಗ್ರಿಗಳಿಂದ ಸಾಫ್ಟ್...

ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಇಲ್ಲಿದೆ 6 ಸಿಂಪಲ್ ಹೇರ್‍ಸ್ಟೈಲ್ಸ್

2 years ago

ವರಮಹಾಲಕ್ಷ್ಮೀ ಹಬ್ಬ ಬಂತು. ಹೆಣ್ಣುಮಕ್ಕಳಿಗಂತೂ ಸೀರೆ ಉಟ್ಟು ಚೆಂದವಾಗಿ ಅಲಂಕಾರ ಮಾಡ್ಕೊಂಡು ಓಡಾಡೋದೇ ಒಂದು ಸಂಭ್ರಮ. ಹಬ್ಬಕ್ಕೆ ಸಿಂಗರಿಸಿಕೊಳ್ಳುವಾಗ ಲೂಸ್ ಹೇರ್ ಇರಬೇಕಾ? ಜಡೆ ಹಾಕಬೇಕಾ ಅಥವಾ ಡಿಫರೆಂಟ್ ಹೇರ್‍ಸ್ಟೈಲ್ ಮಾಡ್ಕೋಬೇಕಾ ಅನ್ನೋದೇ ದೊಡ್ಡ ಕನ್‍ಫ್ಯೂಷನ್. ಡೋಂಟ್ ವರಿ, ಅದಕ್ಕಾಗಿ ಇಲ್ಲಿದೆ...

ಕ್ಲಿಯರ್ ಸ್ಕಿನ್‍ಗಾಗಿ ಇಲ್ಲಿವೆ 5 ಬೆಸ್ಟ್ ಟಿಪ್ಸ್

2 years ago

ಮೊಡವೆ, ಕಲೆಗಳಿಲ್ಲದೆ ಕ್ಲಿಯರ್ ಸ್ಕಿನ್ ಇರಬೇಕು ಅನ್ನೋದು ಎಲ್ಲಾ ಹುಡುಗಿಯರ ಆಸೆ. ಆದ್ರೆ ಒಂದು ಮೊಡವೆಯಾದ್ರೆ ಅದರ ಕಲೆ ಸಾಕಷ್ಟು ದಿನಗಳವರೆಗೆ ಉಳಿದುಬಿಡುತ್ತೆ. ಜೊತೆಗೆ ಬ್ಲಾಕ್‍ಹೆಡ್ಸ್, ಆಯ್ಲಿ ಸ್ಕಿನ್ ಸಮಸ್ಯೆ ಬೇರೆ. ಈ ಎಲ್ಲದಕ್ಕೂ ಪರಿಹಾರವಾಗಿ ಇಲ್ಲಿದೆ 5 ಟಿಪ್ಸ್. ಯಾವುದೇ...

ರಾತ್ರಿ ನಿದ್ದೆಗೂ ಮುನ್ನ ಈ 5 ಬ್ಯೂಟಿ ಟ್ರಿಕ್ಸ್ ಫಾಲೋ ಮಾಡಿ ನೋಡಿ

2 years ago

ಸುಂದರವಾಗಿ ಕಾಣಿಸಬೇಕು ಅಂತ ಸಾಮಾನ್ಯವಾಗಿ ಎಲ್ಲರೂ ಕೆಲವೊಂದು ಬ್ಯೂಟಿ ಟಿಪ್ಸ್ ಫಾಲೋ ಮಾಡಿರ್ತಾರೆ. ಆದ್ರೆ ಎಲ್ಲಾ ಟಿಪ್ಸ್ ಫಲ ಕೊಡುತ್ತದೆ ಅಂತೇನಿಲ್ಲ. ಕೆಲವೊಂದು ಮನೆಮದ್ದು ಕೆಲಸ ಮಾಡ್ಬೇಕಾದ್ರೆ ಅದನ್ನ ನಿಯಮಿತವಾಗಿ ತಿಂಗಳುಗಟ್ಟಲೆ ಪಾಲನೆ ಮಾಡಿದಾಗಲೇ ರಿಸಲ್ಟ್ ಗೊತ್ತಾಗೋದು. ಹಾಗೆ ಕೆಲವೊಂದು ಬ್ಯೂಟಿ...