Karnataka4 years ago
ಫ್ರೂಟ್ಸ್ ಕೋಲ್ಡ್ ಸ್ಟೋರೇಜ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್-1 ಕೋಟಿಯಷ್ಟು ನಷ್ಟ
ಕೋಲಾರ: ಫ್ರೂಟ್ಸ್ ಕೋಲ್ಡ್ ಸ್ಟೋರೇಜ್ ಗೋದಾಮಿನಲ್ಲಿ ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು ಒಂದು ಕೋಟಿ ರೂಪಾಯಿಯಷ್ಟು ನಷ್ಟ ಉಂಟಾಗಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ತಾಲೂಕಿನ ವಡಗೂರು ಗೇಟ್ ಬಳಿ ಇರುವ ಸುಬ್ರಮಣಿ...