Thursday, 16th August 2018

Recent News

2 months ago

ನಟಿ ದೀಪಿಕಾ ವಾಸವಿರುವ ಫ್ಲಾಟ್‍ನ ಅಪಾರ್ಟ್ ಮೆಂಟ್‍ನಲ್ಲಿ ಅಗ್ನಿ ಅವಘಡ

ಮುಂಬೈ: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ವಾಸವಿರುವ ಫ್ಲಾಟ್‍ನ ಹೈ ರೈಸ್‍ನಲ್ಲಿ ಅಗ್ನಿ ಕಾಣಿಸಿಕೊಂಡಿದೆ. ಮುಂಬೈನ ವರ್ಲಿಯಲ್ಲಿರುವ ಅಪಾರ್ಟ್ ಮೆಂಟ್‍ನ ಹೈ ರೈಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ದೀಪಿಕಾ ವಾಸವಿರುವ ಅಪಾರ್ಟ್‍ಮೆಂಟ್‍ನಲ್ಲಿ 90ಕ್ಕೂ ಹೆಚ್ಚು ಕುಟುಂಬ ವಾಸವಿದ್ದು, ಎಲ್ಲರನ್ನು ರಕ್ಷಿಸಲಾಗಿದೆ. ಈ ಅವಘಡದಲ್ಲಿ ಯಾರಿಗೂ ಯಾವುದೇ ರೀತಿ ಗಾಯಗಳಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಮಧ್ಯಾಹ್ನ ಸುಮಾರು 2ಗಂಟೆಗೆ, 33ನೇ ಮಹಡಿಯ ಮೇಲಿರುವ ಎರಡೂ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. 5 […]

1 year ago

ಹುತಾತ್ಮ ಯೋಧರ ಕುಟುಂಬಕ್ಕೆ 25 ಫ್ಲಾಟ್‍ಗಳನ್ನು ನೀಡಿದ ನಟ ವಿವೇಕ್ ಒಬೆರಾಯ್!

ಥಾಣೆ: ಬಾಲಿವುಡ್ ನಟ ವಿವೇಕ್ ಓಬೆರಾಯ್ ಅವರ ಕರ್ಮ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಹುತಾತ್ಮ ಸಿಆರ್‍ಪಿಎಫ್ ಯೋಧರ ಕುಟುಂಬಸ್ಥರಿಗೆ 25  ಫ್ಲಾಟ್‍ ಗಳನ್ನು ನೀಡಿದೆ. ಈ ಬಗ್ಗೆ ಕಂಪನಿ ವತಿಯಿಂದ ಹುತಾತ್ಮ ಯೋಧರ ಸಂಬಂಧಿಕರಿಗೆ ಪತ್ರ ಬರೆಯಲಾಗಿದೆ. ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಯೋಧರ ಕುಟುಂಬಸ್ಥರಿಗೆ  ಫ್ಲಾಟ್‍ ಗಳನ್ನು ನೀಡುವುದಾಗಿ ಪತ್ರದಲ್ಲಿ ಹೇಳಲಾಗಿದೆ....