ಧಾರವಾಡ: ಮಚ್ಚು ಲಾಂಗು ಹಿಡಿದು ಬಡಾವಣೆಯಲ್ಲಿ ಓಡಾಡುತ್ತಿರುವ ದರೋಡೆಕೋರರ ಗುಂಪು ಮೂರು ಮನೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಧಾರವಾಡ ನಗರದ ಮದಿಹಾಳದ ಗಣೇಶನಗರದಲ್ಲಿ ನಡೆದಿದೆ. ಮಚ್ಚು ಲಾಂಗು ಹಿಡಿದುಕೊಂಡ ದರೋಡೆಕೋರರು ಕಳೆದ ರಾತ್ರಿ ಧಾರವಾಡ...
ಹುಬ್ಬಳ್ಳಿ: ಪ್ರಯಾಣಿಕರೊಬ್ಬರ 10 ಲಕ್ಷ ಮೌಲ್ಯದ ಬಂಗಾರದ ಆಭರಣ ಕಳ್ಳತನ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಹುಬ್ಬಳ್ಳಿ ರೈಲ್ವೇ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಸನ್ನಿ ಸನ್ಮಾನ ಹವೀಜಾ (24) ಎಂದು ಗುರುತಿಸಲಾಗಿದೆ....
ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕತಿರುಪತಿ ಗ್ರಾಮದಲ್ಲಿರುವ ಶ್ರೀಪ್ರಸನ್ನ ವೆಂಕಟೇಶ್ವರಸ್ವಾಮಿ ದೇಗುಲದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ವೇಳೆ ಬೆಳ್ಳಿ, ಬಂಗಾರ, ನಗದು ಸೇರಿದಂತೆ ವಿದೇಶಿ ಕರೆನ್ಸಿ ಹುಂಡಿಯಲ್ಲಿ ಪತ್ತೆಯಾಗಿದೆ. 64 ಗ್ರಾಂ ಬಂಗಾರ,...
ಹುಬ್ಬಳ್ಳಿ: ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೇನೆ, ಕಲರ್ ಪಾಲೀಷ್ ಮಾಡುತ್ತೇನೆ ಎಂದು ಹೇಳಿ ಮೋಸ ಮಾಡುತ್ತಿದ್ದ ವಂಚಕನನ್ನು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸುನಿಲ್ ಪತ್ತಾರ ಎಂದು ಗುರುತಿಸಲಾಗಿದೆ. ಈತ ನನ್ನು...
ದಾವಣಗೆರೆ: ವ್ಯಕ್ತಿಯೊಬ್ಬರಿಗೆ ಕಡಿಮೆ ಬೆಲೆಯಲ್ಲಿ ಕೆ.ಜಿ.ಗಟ್ಟಲೇ ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ 3.50 ಲಕ್ಷ ವಂಚಿಸಿರುವ ಪ್ರಕರಣ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮೂಡ್ಡಪಾಳ್ಯದ ನಿವಾಸಿ ಶ್ರೀನಿವಾಸ್ ಮೋಸ ಹೋಗಿದ್ದಾರೆ....
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ಅಭ್ಯರ್ಥಿಗಳಂತೂ ಗೆಲ್ಲಲೇಬೆಕೆಂದು ಹರಸಾಹಸ ಪಡುತ್ತಿದ್ದಾರೆ. ಕೆಲವೊಂದು ಕಡೆ ಹಣ, ಬಂಗಾರ ನೀಡುವ ಆಮಿಷಗಳೂ ನಡೀತಾ ಇದೆ ಅನ್ನೋ ಮಾತುಗಳೂ ಕೇಳಿಬಂದಿವೆ. ಆದರೆ ರಾಜಕಾರಣಿಗಳು ಕೊಡುವ ಚಿನ್ನವನ್ನು ನಂಬಿ ವೋಟ್...
– ಬಂಗಾರದ ಮೇಲೆ ಬೀಳುತ್ತೆ ಭಾರೀ ದಂಡ – ಕಪ್ಪುಹಣ ನಿಯಂತ್ರಣಕ್ಕೆ ಸರ್ಕಾರದ ಕ್ರಮ ನವದೆಹಲಿ: ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು...
ಮಂಡ್ಯ: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ದೇಹವೆಲ್ಲಾ ಬಂಗಾರ. ಆದರೆ ಕಿವಿ ಮಾತ್ರ ಹಿತ್ತಾಳೆ ಎಂದು ಮಾಜಿ ಸಂಸದ ಶಿವರಾಮೇಗೌಡ ಹೇಳಿದ್ದಾರೆ. ಇಂದು ಜಿಲ್ಲೆಯ ನಾಗಮಂಗಲದಲ್ಲಿ...
ಧಾರವಾಡ: ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ನಂಬಿಸಿ ಚಿತ್ರದುರ್ಗ ಮೂಲದ ಇಬ್ಬರನ್ನು ವ್ಯಕ್ತಿಗಳನ್ನು ಧಾರವಾಡಕ್ಕೆ ಕರೆಸಿಕೊಂಡು, ಚಾಕು ತೋರಿಸಿ 15 ಲಕ್ಷ ರೂ. ದೋಚಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ ಜಿ.ಆರ್. ರವಿಕುಮಾರ್ ಮತ್ತು...
– ಆಚರಣೆಯ ಒಂದು ಭಾಗ ಎಂದ – ಬಾಬಾನ ಮಾತಿಗೆ ಮೋಸ ಹೋದ ಮಹಿಳೆ ಮುಂಬೈ: ಮಗನ ಕ್ಯಾನ್ಸರ್ ಗುಣಪಡಿಸುತ್ತೇನೆ ಎಂದು ಹೇಳಿ 41 ವರ್ಷದ ಮಹಿಳೆ ಮೇಲೆ ಉಜ್ಜಯಿನಿ ಮೂಲದ ಡೋಂಗಿ ಬಾಬಾನೊಬ್ಬ ಅತ್ಯಾಚಾರ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಕ್ಕಸಾಲಿಗರೊಬ್ಬರು ಬಂಗಾರದಲ್ಲಿ ಹಂಪಿಯ ಕಲ್ಲಿನ ರಥದ ಪ್ರತಿರೂಪ ಕೆತ್ತುವ ಮೂಲಕ ದಾಖಲೆ ಬರೆಯಲು ಮುಂದಾಗಿದ್ದಾರೆ. ಕಾರವಾರ ನಗರದ ಕಡವಾಡದ ನಿವಾಸಿಯಾಗಿರುವ ಮಿಲಿಂದ್ ಅಣ್ವೇಕರ್ ಅವರು 12 ಗ್ರಾಂ ಬಂಗಾರದಲ್ಲಿ...
ನವರಾತ್ರಿ ವೇಳೆ ಅನೇಕ ರೂಪಗಳ ದೇವಿಗೆ ಅರ್ಚನೆ ನಡೆಯುತ್ತದೆ. ಇದರ ಜೊತೆಯಲ್ಲೇ ಮಹಾನಮಿಯ ದಿನದಂದು ಬನ್ನಿ (ಶಮಿ) ವೃಕ್ಷದ ಪೂಜೆ ನಡೆಯುತ್ತದೆ. ಸಾಧಾರಣವಾಗಿ ಹಿಂದೂ ಧರ್ಮದಲ್ಲಿ ಅರಳಿ ಮರಕ್ಕೆ ವಿಶೇಷ ಗೌರವ. ಬಹುತೇಕ ಎಲ್ಲ ದೇವಾಲಯಗಳಲ್ಲಿ...
ಬಳ್ಳಾರಿ: ಒಬ್ಬಂಟಿ ಮಹಿಳೆಯರ ಸರಗಳ್ಳತನ ಹಾಗೂ ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರನಾಕ್ ಕಳ್ಳರನ್ನು ನಗರದ ಕೌಲಬಜಾರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶ್ವಿಯಾಗಿದ್ದಾರೆ. ಬಂಧಿತರಿಂದ ಬೆಳ್ಳಿ ಹಾಗೂ ಬಂಗಾರ ಸೇರಿದಂತೆ 17 ಲಕ್ಷ ರೂ. ಮೌಲ್ಯದ...
ಮುಂಬೈ: ವರದಕ್ಷಿಣೆಗಾಗಿ ಮಹಿಳೆಯನ್ನು ಪತಿ ಕುಟುಂಬಸ್ಥರು ಸಜೀವ ದಹಿಸಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರ ರಾಜ್ಯದ ಔರಂಗಾಬಾದ್ ಜಿಲ್ಲೆಯ ಮದನಪುರ ತಾಲೂಕಿನ ಮುಹಲಾನ್ ಗ್ರಾಮದಲ್ಲಿ ನಡೆದಿದೆ. 24 ವರ್ಷದ ಚಂಚಲಾ ದೇವಿ ಸಾವನ್ನಪ್ಪಿದ ಮಹಿಳೆ. ಮಂಗಳವಾರ...
ಬೆಂಗಳೂರು/ಬಳ್ಳಾರಿ: ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ರಾಜ್ಯದ ಹಲವು ಕಡೆ ದಾಖಲೆ ಇಲ್ಲದ ಹಣ ಪತ್ತೆಯಾಗುತ್ತಲೇ ಇದೆ. ಈಗ ಬರೋಬ್ಬರಿ 53.58 ಲಕ್ಷ ರೂ. ನಗದು ಹಣ ಮತ್ತು ಸುಮಾರು 200ಗ್ರಾಂ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ....
ಚಿಕ್ಕಬಳ್ಳಾಪುರ: ನಗರದ ಚಿನ್ನದಂಗಡಿಗಳ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ನಿನ್ನೆಯಷ್ಟೇ ಚೆಮ್ಮನೂರ್ ಜ್ಯುವೆಲ್ಲರ್ಸ್ ದರೋಡೆ ಮಾಡಿದ್ರೆ ರವಿವಾರ ನಗರದ ತಿರುಮಲ ಜ್ಯುವೆಲ್ಲರ್ಸ್ನಲ್ಲಿ ಕಳ್ಳಿಯರು ತಮ್ಮ ಕೈಚಳಕ ತೋರಿದ್ದಾರೆ. ಹೌದು ಚಿಕ್ಕಬಳ್ಳಾಪುರ ನಗರದ ಗಂಗಮ್ಮ ಗುಡಿ ಬಜಾರ್ನಲ್ಲಿರುವ...