Wednesday, 21st August 2019

Recent News

7 days ago

ಚಾರ್ಮಾಡಿ ಘಾಟ್ ಒಂದು ತಿಂಗಳು ಬಂದ್ – ಜಿಲ್ಲಾಧಿಕಾರಿ ಆದೇಶ

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿಘಾಟ್ ರಸ್ತೆಗೆ ಭಾರೀ ಮಳೆಯಿಂದ ಹಾನಿಯಾಗಿರುವ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಎಲ್ಲಾ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಭಾರೀ ಮಳೆಗೆ ಚಾರ್ಮಾಡಿ ಘಾಟ್ ಹಲವು ಭಾಗಗಳಲ್ಲಿ ರಸ್ತೆ ಮೇಲೆ ಗುಡ್ಡ ಕುಸಿತವಾಗಿತ್ತು. ಸದ್ಯ ರಸ್ತೆ ಮೇಲೆ ಬಿದ್ದಿರುವ ಮಣ್ಣು ತೆರವು ಕಾರ್ಯಾಚರಣೆ ಮುಂದುವರಿಸಲಾಗಿದೆ. ಈ ಕಾರ್ಯ ಪೂರ್ಣಗೊಂಡರೂ, ಕೆಲವೆಡೆ ರಸ್ತೆ ಕುಸಿತವಾಗಿರುವುದರಿಂದ ಆಗಸ್ಟ್ 15 ರಿಂದ ಸೆಪ್ಟೆಂಬರ್ 14 ವರೆಗೂ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಚಿಕ್ಕಮಗಳೂರಿಂದ ಮಂಗಳೂರಿಗೆ […]

2 weeks ago

ಮಾಜಿ ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ಬಂದ್

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ತವರಿನಲ್ಲೇ ಇಂದಿರಾ ಕ್ಯಾಂಟಿನ್ ಬಂದ್ ಆಗಿದೆ. ಟೆಂಡರ್‌ದಾರ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ. ವ್ಯವಸ್ಥಾಪಕರು ಕ್ಯಾಂಟೀನ್ ಬಂದ್ ಮಾಡಲು ನಿರ್ಧಾರ ಮಾಡಿಕೊಂಡಿದ್ದಾರೆ. ಟೆಂಡರ್‌ದಾರ ಸುಮಾರು 6 ತಿಂಗಳ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಹೀಗಾಗಿ ವ್ಯವಸ್ಥಾಪಕರು ಕ್ಯಾಂಟೀನ್ ಬಂದ್...

ಮೆಡಿಕಲ್ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಯಾದಗಿರಿ ಸಂಪೂರ್ಣ ಬಂದ್

1 month ago

ಯಾದಗಿರಿ: ಉದ್ದೇಶಿತ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಇಂದು ಯಾದಗಿರಿ ನಗರದಲ್ಲಿ ಸಂಪೂರ್ಣ ಬಂದ್ ಕರೆ ನೀಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿ ಶಾಸಕ ವೆಂಕಟಗೌಡ ಮುದ್ನಾಳ್ ಕರೆ ನೀಡಿರುವ ಈ ಬಂದ್‍ಗೆ ಕನ್ನಡಪರ ಸಂಘಟನೆ ಸೇರಿದಂತೆ ಒಟ್ಟು 61 ಸಂಘಟನೆಗಳು...

ಬೆಂಗ್ಳೂರಿಗೆ ಶರಾವತಿ ನದಿ ನೀರು – ಶಿವಮೊಗ್ಗದಲ್ಲಿ ಬಂದ್

1 month ago

ಶಿವಮೊಗ್ಗ: ಬೆಂಗಳೂರಿಗೆ ಲಿಂಗನಮಕ್ಕಿ ಅಣೆಕಟ್ಟಿನಿಂದ ಶರಾವತಿ ನದಿ ನೀರನ್ನು ಹರಿಸುವುದನ್ನು ಖಂಡಿಸಿ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಮಾಡಲಾಗುತ್ತಿದೆ. ಹಿರಿಯ ಸಾಹಿತಿ ನಾ.ಡಿಸೋಜಾ ನೇತೃತ್ವದಲ್ಲಿ ರಚನೆ ಆಗಿರುವ ಹೋರಾಟ ಸಮಿತಿ ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸುವಂತೆ ಕರೆ ನೀಡಿತ್ತು. ಶರವಾತಿ ನದಿಗಾಗಿ...

30 ವರ್ಷದಲ್ಲಿ ಫಸ್ಟ್ ಟೈಂ – ಗೃಹಮಂತ್ರಿ ಭೇಟಿ ವೇಳೆ ಬಂದ್ ಆಗದ ಕಾಶ್ಮೀರ

2 months ago

ಶ್ರೀನಗರ: 30 ವರ್ಷದ ಇತಿಹಾಸದಲ್ಲಿ ಪ್ರತಿ ಬಾರಿಯೂ ಗೃಹ ಸಚಿವರು ಕಾಶ್ಮೀರಕ್ಕೆ ಭೇಟಿ ನೀಡಿದಾಗ ಪ್ರತಿಭಟನೆ ಬಂದ್ ನಡೆಯುವುದು ಸಾಮಾನ್ಯವಾಗಿತ್ತು. ಆದರೆ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಎರಡು ದಿನದ ಪ್ರವಾಸಕ್ಕೆಂದು ಬುಧವಾರ ಕಾಶ್ಮೀರಕ್ಕೆ ಭೇಟಿ ನೀಡಿದ್ದು ,ಯಾವುದೇ ರೀತಿಯ ಬಂದ್...

ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್

2 months ago

ಬೆಂಗಳೂರು: ಸೋಮವಾರ ರೋಡ್‍ಗಿಳಿಯುವ ಮುನ್ನ ಜೋಪಾನ. ಯಾಕೆಂದರೆ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ನಾಳೆ(ಸೋಮವಾರ) ಬಂದ್ ಆಗಲಿದೆ. ಹೌದು. ರಾಷ್ಟ್ರೀಯ ಹೆದ್ದಾರಿಯನ್ನು ರೈತರು ಒಂದು ದಿನ ಬಂದ್ ಮಾಡಲಿದ್ದಾರೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೇರಿದಂತೆ ನಾನಾ ಬೇಡಿಕೆ...

ಒಂದು ವಾರ ಬಂಡಿಪುರದಲ್ಲಿ ಸಫಾರಿ ಬಂದ್!

6 months ago

ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬೆಂಕಿ ಬಿದ್ದಿರುವ ಹಿನ್ನೆಲೆ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದ್ದು, ಪ್ರವಾಸಿಗರಿಗೆ ಈ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಬೆಂಕಿಯಿಂದ ಬಂಡಿಪುರ ಕಾಡಿನ ಸಫಾರಿ...

ಮಂಡ್ಯದ ವ್ಯಕ್ತಿಯಿಂದ ವಾಟಾಳ್ ನಾಗರಾಜ್‍ಗೆ ಸವಾಲ್

6 months ago

ಮಂಡ್ಯ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಮಂಗಳವಾರ ಕರ್ನಾಟಕ ಬಂದ್ ಗೆ ಘೋಷಣೆ ನೀಡಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಯೂಟರ್ನ್ ಹೊಡೆದಿದ್ದರು. ಇದರಿಂದ ಆಕ್ರೋಶಗೊಂಡ ಮಂಡ್ಯದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ವಾಟಾಳ್...