Recent News

2 years ago

ಮಹದಾಯಿ ಬಂದ್- ಬುಧವಾರದ ವಿಟಿಯು ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ಮಹದಾಯಿ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ನಾಳೆ ಉತ್ತರ ಕರ್ನಾಟಕ ಬಂದ್ ಹೋರಾಟಗಾರರು ಕರೆ ನೀಡಿದ ಪರಿಣಾಮವಾಗಿ ಬುಧವಾರ ನಡೆಯ ಬೇಕಿದ್ದ, ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಲಾಗಿದೆ. ಈ ಕುರಿತು ವಿಟಿಯು ಕುಲಪತಿ ಕರಿಸಿದ್ದಪ್ಪ ಹೇಳಿಕೆ ನೀಡಿದ್ದು, ನಾಳೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಡಿಸೆಂಬರ್ 29 ಹಾಗೂ ಜನವರಿ 8 ಕ್ಕೆ ಮುಂದೂಡಿರುವುದಾಗಿ ತಿಳಿಸಿದ್ದಾರೆ.  

2 years ago

ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ- ಎಚ್‍ಡಿಕೆ

ಬೆಂಗಳೂರು/ಹಾಸನ: ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ ಅಂತಾ ಮಹದಾಯಿ ವಿಚಾರದಲ್ಲಿ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹದಾಯಿ ನೀರು ಯಡಿಯೂರಪ್ಪ ಮತ್ತು ಪರಿಕ್ಕರ್ ಆಸ್ತಿನಾ? ನಾನು ಸಿದ್ದರಾಮಯ್ಯ ಅವರನ್ನು ನಂಬೋದಿಲ್ಲ ಅಂತ ಪರಿಕ್ಕರ್ ಹೇಳ್ತಾರೆ. ಯಡಿಯೂರಪ್ಪ ಅವರನ್ನು ನಂಬ್ತಾರಂತೆ. ಏನು ಪರಿಕ್ಕರ್ ಮತ್ತು...

ಹೆಬ್ಬಾಳ-ನಾಗವಾರ ಏತ ನೀರಾವರಿ ಯೋಜನೆ ವಿರೋಧಿಸಿ ಇಂದು ಚಿಕ್ಕಬಳ್ಳಾಪುರ ಬಂದ್

2 years ago

ಚಿಕ್ಕಬಳ್ಳಾಪುರ: ಕೋಲಾರ-ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಿಗೆ ಸರ್ಕಾರ ಜಾರಿ ಮಾಡಲು ಹೊರಟಿರುವ ಕೆಸಿ ಹಾಗೂ ಎಚ್‍ಎನ್ ವ್ಯಾಲಿ ಯೋಜನೆಗಳನ್ನ ಕೈ ಬಿಡುವಂತೆ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಹೆಬ್ಬಾಳ-ನಾಗವಾರ ಏತ ನೀರಾವರಿ ಯೋಜನೆಯನ್ನ ವಿರೋಧಿಸಿ ಇಂದು...

ಕಾರವಾರ ಆಯ್ತು, ಈಗ ಶಿವಮೊಗ್ಗ ಸರದಿ- ಶಿರಸಿ ಬಳಿಕ ಪಕ್ಕದ ಸಾಗರ ಬಂದ್‍ ಗೆ ಕರೆ

2 years ago

ಶಿವಮೊಗ್ಗ: ಕಳೆದ ಮೂರ್ನಾಲ್ಕು ದಿನಗಳಿಂದ ಹೊತ್ತಿ ಉರಿದಿದ್ದ ಉತ್ತರ ಕನ್ನಡ ಇನ್ನೂ ಬೂದಿ ಮುಚ್ಚಿ ಕೆಂಡದಂತಿದೆ. ಸಿದ್ಧಾಪುರ, ಮುರುಡೇಶ್ವರದಲ್ಲಿ ಬಂದ್ ನ ವದಂತಿ ಹಬ್ಬಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಬಂದ್ ಕುರಿತಂತೆ ಸುಳ್ಳು ಸಂದೇಶಗಳು ಹರಿದಾಡುತ್ತಿದ್ದವು. ಆದರೆ ಯಾವುದೇ ಪಕ್ಷ ಅಧಿಕೃತವಾಗಿ ಬಂದ್...

ಸಹಜ ಸ್ಥಿತಿಯತ್ತ ಶಿರಸಿ-ಎಲ್ಲಿ ಏನಾಗುತ್ತೋ ಅನ್ನೋ ಭಯದಲ್ಲಿ ಪೊಲೀಸರು

2 years ago

-ಮುರುಡೇಶ್ವರ, ಯಲ್ಲಾಪುರದಲ್ಲಿ ಬಂದ್ ವದಂತಿ! ಕಾರವಾರ: ಬಂದ್ ಬಂದ್ ಬಂದ್. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಕಳೆದ ಐದು ದಿನಗಳಿಂದ ನಡೀತಿರೋ ಬಂದ್ ಗಳಿಂದ ಪೊಲೀಸರು ಹೈರಾಣಾಗಿ ಹೋಗಿದ್ದಾರೆ. ಇಂದು ಎಲ್ಲಿ ಗಲಾಟೆ ನಡೆಯುತ್ತೋ, ಎಲ್ಲಿ ಬಂದ್ ಆಗುತ್ತೋ ಅನ್ನೋ ಆತಂಕದಲ್ಲೇ...

ಬಿಜೆಪಿಯಿಂದ ಇಂದು ಹುಣಸೂರು ಬಂದ್ ಗೆ ಕರೆ- ರಸ್ತೆಗಿಳಿಯದ ಬಸ್‍ಗಳು, ಅಂಗಡಿ ಮುಂಗಟ್ಟುಗಳು ಬಂದ್

2 years ago

ಮೈಸೂರು: ಹನುಮ ಜಯಂತಿ ಮೆರವಣಿಗೆಗೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಭಾನುವಾತರದಂದು ಕಲ್ಲು ತೂರಾಟ ನಡೆದಿದ್ದ ಹುಣಸೂರು ಪಟ್ಟಣದಲ್ಲಿ ಇಂದು ಬಂದ್ ಆಚರಿಸಲಾಗ್ತಿದೆ. ಹುಣಸೂರು ಬಂದ್‍ಗೆ ಬಿಜೆಪಿ ನಾಯಕರು ಕರೆ ನೀಡಿದ್ದು, ಕೆಲವೇ ಕ್ಷಣಗಳಲ್ಲಿ ಕೇಸರಿ ಪಡೆ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದೆ....

ಟಿಪ್ಪು ಜಯಂತಿಗೆ ಮಡಿಕೇರಿಯಲ್ಲಿ ತೀವ್ರ ವಿರೋಧ – ಅಂಗಡಿಗಳು ಬಂದ್, ಮುಖ್ಯರಸ್ತೆಗೆ ಮರ ಕಡಿದು ಆಕ್ರೋಶ

2 years ago

ಮಡಿಕೇರಿ: ರಾಜ್ಯ ಸರ್ಕಾರ ನಿರ್ಧರಿಸಿರುವ ಟಿಪ್ಪು ಜಯಂತಿ ಆಚರಣೆಗೆ ಕೊಡಗು ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಟಿಪ್ಪು ಜಯಂತಿ ಆಚರಣೆಗೆ ಕೊಡಗಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಇಂದು ಕೊಡಗು ಬಂದ್‍ಗೆ ಟಿಪ್ಪು ಜಯಂತಿ ಆಚರಣಾ ವಿರೋಧಿ ಸಮಿತಿ ಕರೆ ನೀಡಿದೆ. ಈ...