Tuesday, 10th December 2019

Recent News

5 days ago

ಕೆಲಸಕ್ಕೆ ಹೋಗು ಎಂದ ತಂದೆಯ ಕತ್ತನ್ನೇ ಕಡಿದ ಮಗ

ಮಂಗಳೂರು: ಮನೆಯಲ್ಲೇ ಸೋಮಾರಿಯಾಗಿದ್ದ ಮಗನನ್ನು ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಸಿಟ್ಟಿಗೆದ್ದು ಆತ ತಂದೆಯ ಕತ್ತನ್ನೇ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಪಾಣಾಜೆ ಗ್ರಾಮದ ಬೊಳ್ಳಿಂಬಳ ಗ್ರಾಮದ ನಿವಾಸಿ ಕೃಷ್ಣ ನಾಯ್ಕ್(65) ಮೃತ ದುರ್ದೈವಿ. ಉದಯ್ ನಾಯ್ಕ್(28) ಕೊಲೆ ಮಾಡಿದ ಪಾಪಿ ಮಗ. ಕೃಷ್ಣ ನಾಯ್ಕ್ ತನ್ನ ಪತ್ನಿ ಹಾಗೂ ಮಗನೊಂದಿಗೆ ವಾಸವಾಗಿದ್ದರು. ಮಗ ವಯಸ್ಸಿಗೆ ಬಂದಿದ್ದರು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದು ಸೋಮಾರಿಯಾಗಿದ್ದನು. ಅಲ್ಲದೆ ಮನೆಯಲ್ಲಿ ಬಡತನವಿದ್ದ […]

6 days ago

ಮುಗಿಯದ ಕಾಮುಕರ ಅಟ್ಟಹಾಸ – 6ರ ಬಾಲಕಿ ಮೇಲೆ ತರಗತಿಯಲ್ಲೇ ಅತ್ಯಾಚಾರಗೈದ ಶಿಕ್ಷಕ

ಕೋಲ್ಕತ್ತಾ: ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ನಂತರ ಜನರು ಕಾಮುಕರ ಅಟ್ಟಹಾಸವನ್ನು ವಿರೋಧಿಸಿ ಅವರನ್ನು ಗಲ್ಲಿಗೇರಿಸಿ ಎಂದು ಸಿಡಿದ್ದೆದ್ದಿದ್ದಾರೆ. ಈ ಮಧ್ಯೆ ಶಾಲಾ ಶಿಕ್ಷಕನೋರ್ವ ತರಗತಿಯಲ್ಲಿಯೇ 6 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾನೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‍ನಲ್ಲಿ ಈ ಘಟನೆ ನಡೆದಿದೆ. ಚಂದ್ರಮನ್ ಕಾವಸ್(51) ಅತ್ಯಾಚಾರ ಮಾಡಿದ ಕಾಮುಕ ಶಿಕ್ಷಕ....

ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

2 weeks ago

– ಪಂಕ್ಚರ್ ಸರಿ ಮಾಡುವ ನೆಪದಲ್ಲಿ ರೇಪ್ – ಸಿಸಿಟಿವಿ ದೃಶ್ಯಾವಳಿಯಿಂದ ಆರೋಪಿಗಳು ಪತ್ತೆ – ಕೃತ್ಯವೆಸೆಗಿದ ಟ್ರಕ್ ಡ್ರೈವರ್ ಸೇರಿ ನಾಲ್ವರು ಅರೆಸ್ಟ್ ಹೈದರಾಬಾದ್: ತೆಲಂಗಾಣದಲ್ಲಿ ಪಶುವೈದ್ಯೆಯನ್ನು ಓರ್ವ ಟ್ರಕ್ ಚಾಲಕ ಸೇರಿದಂತೆ ಒಟ್ಟು ನಾಲ್ಕು ಮಂದಿ ಸಾಮೂಹಿಕ ಅತ್ಯಾಚಾರಗೈದು...

ತನ್ನ ಮುಂದೆ ಕಣ್ಣೀರಿಟ್ಟ ವೃದ್ಧೆಯನ್ನು ಅಪ್ಪಿಕೊಂಡ ಪೊಲೀಸ್- ವಿಡಿಯೋ ವೈರಲ್

2 weeks ago

ನವದೆಹಲಿ: ಸಾಮಾನ್ಯವಾಗಿ ಪೊಲೀಸರು ಅಂದ್ರೆ ಹೆದರಿಸಿ, ಬೆದರಿಸಿ ಸಾಕಷ್ಟು ಪ್ರಶ್ನೆಗಳನ್ನು ಕೇಳುವ ಮೂಲಕ ಕೆಲವೊಂದು ಮಾಹಿತಿಗಳನ್ನು ಕೆದಕುತ್ತಾರೆ. ಆದರೆ ಇಲ್ಲೊಬ್ಬರು ಪೊಲೀಸ್ ಪೇದೆ ತನ್ನ ಮುಂದೆ ಕಣ್ಣೀರಿಟ್ಟ ವೃದ್ಧೆಯನ್ನು ಅಪ್ಪಿಕೊಂಡು ಅವರ ದುಃಖದಲ್ಲಿ ತಾನೂ ಪಾಲುದಾರನಾಗಿದ್ದಾರೆ. ಪಂಜಾಬಿನ ಪೊಲೀಸ್ ಪೇದೆ ತನ್ನ...

ಟೈಡಾಲ್ ಮಾತ್ರೆ ಸೇವಿಸಿ ಯುವಕರ ಸಾವು ಪ್ರಕರಣ- ಮೆಡಿಕಲ್ ಮಾಲೀಕ ಅರೆಸ್ಟ್

2 weeks ago

ಬೆಂಗಳೂರು: ಟೈಡಾಲ್ ಮಾತ್ರೆ ಸೇವಿಸಿ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತ್ರೆ ಮಾರಾಟ ಮಾಡಿದ್ದ ಮೆಡಿಕಲ್ ಅಂಗಡಿ ಮಾಲೀಕನನ್ನು ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರದ ಮೋದಿ ಆಸ್ಪತ್ರೆ ಸಿಗ್ನಲ್ ಬಳಿಯ ‘ಮನ್‍ದೀಪ್ ಫಾರ್ಮ್ ಮೆಡಿಕಲ್ ಶಾಪ್’ ಮಾಲೀಕ ಮನೀಶ್ ಕುಮಾರ್...

19 ವರ್ಷದ ಲಿವಿಂಗ್ ಪಾರ್ಟ್ನರ್‌ನನ್ನು ಕೊಂದು ಬೆಂಕಿ ಹಚ್ಚಿದ

4 weeks ago

ಮುಂಬೈ: 19 ವರ್ಷದ ಲಿವಿಂಗ್ ಪಾರ್ಟ್ನರ್‌ನನ್ನು ಕೊಂದು ಬೆಂಕಿ ಹಚ್ಚಿದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಮಹಾರಾಷ್ಟ್ರದ ಕಲಾಣ್‍ನಲ್ಲಿ ನಡೆದಿದೆ. ನೀರಜ್ ಮೌರ್ಯ(20) ಅರೆಸ್ಟ್ ಆದ ಯುವಕ. ಇತ್ತೀಚೆಗೆ ಕಲ್ಯಾಣ್‍ನ ಬಾಲ್ಯಾನ್‍ನಲ್ಲಿ ಅರ್ಧ ದೇಹ ಸುಟ್ಟಿದ್ದ ಯುವತಿಯ ಮೃತದೇಹ ಪತ್ತೆಯಾಗಿತ್ತು. ಈ...

ಹನಿಟ್ರ್ಯಾಪ್ ಬಲೆಯಲ್ಲಿ ಕೊಳ್ಳೇಗಾಲದ ಪ್ರಖ್ಯಾತ ಜ್ಯೋತಿಷಿ!

4 weeks ago

ಚಾಮರಾಜನಗರ: ಕೊಳ್ಳೇಗಾಲದ ಜ್ಯೋತಿಷಿ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿ 20 ಲಕ್ಷ ರೂ. ಸೂಲಿಗೆ ಮಾಡಿದ್ದ ಖರೀಮರನ್ನು ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬೆಂಗಳೂರು ಮೂಲದ ಹೆಸರುಘಟ್ಟ ನಿವಾಸಿಗಳಾದ ಸರೋಜಮ್ಮ, ರತ್ನಮ್ಮ, ಬಸವರಾಜು ಬಂಧಿತ ಆರೋಪಿಗಳಾಗಿದ್ದು, ಖ್ಯಾತ ಜ್ಯೋತಿಷಿ ರಾಘವನ್ ಗುರಿಯಾಗಿಸಿ...

ಫೇಸ್‍ಬುಕ್‍ನಲ್ಲಿ ಪ್ರಚೋದನಾಕಾರಿ ಪೋಸ್ಟ್ – ಯುವಕ ಅರೆಸ್ಟ್

1 month ago

ಮುಂಬೈ: ಇಂದು ಬೆಳಗ್ಗೆ 10:30 ಗಂಟೆಗೆ ಸುಮಾರಿಗೆ ಹೊರಬೀಳಲಿರುವ ಅಯೋಧ್ಯೆ ತೀರ್ಪಿಗಾಗಿ ಇಡೀ ದೇಶವೇ ಕಾದುಕುಳಿತಿದೆ. ಅಲ್ಲದೆ ದೇಶದೆಲ್ಲೆಡೆ ಈ ಹಿನ್ನೆಲೆ ಯಾವುದೇ ಹಿಂಸಾಚಾರ ನಡೆಯಬಾರದೆಂದು ಪೊಲೀಸ್ ಇಲಾಖೆ, ಭದ್ರತಾ ಪಡೆ ಕಟ್ಟೆಚ್ಚರ ವಹಿಸಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್,...