Tag: ಬಂಧನ

ಒಂದು ಮಗುವಿಗೆ 45 ಲಕ್ಷ ರೂ.ನಂತೆ 300 ಮಕ್ಕಳನ್ನು ಮಾರಾಟ ಮಾಡಿದ್ದ ಕಿಂಗ್‍ಪಿನ್ ಅರೆಸ್ಟ್!

ಮುಂಬೈ: ವಿದೇಶಕ್ಕೆ ಮಕ್ಕಳನ್ನು ಮಾರಾಟ ನಡೆಸುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ…

Public TV

ಮಟ್ಕಾ ದಂಧೆ ನಡೆಸೋದು ಕಂಡು ಬಂದ್ರೆ, ರೌಡಿಶೀಟರ್ ತೆರೆಯಬೇಕಾಗುತ್ತೆ: ಉಡುಪಿ ಎಸ್ಪಿ ಎಚ್ಚರಿಕೆ

ಉಡುಪಿ: ಇನ್ನು ಮುಂದೆ ಜಿಲ್ಲೆಯಲ್ಲಿ ಮಟ್ಕಾ ದಂಧೆ ನಡೆಸೋದು ಕಂಡುಬಂದರೆ, ಅಂತವರ ವಿರುದ್ಧ ರೌಡಿ ಶೀಟರ್…

Public TV

ನೆಲಮಂಗಲದಲ್ಲಿ 6.84 ಲಕ್ಷ ರೂ. ಮೌಲ್ಯದ ಖೋಟಾನೋಟು ಜಪ್ತಿ: ಮೂವರ ಬಂಧನ

ಸಾಂದರ್ಭಿಕ ಚಿತ್ರ ಬೆಂಗಳೂರು: ನಗರದಲ್ಲಿ ದಿನೇ ದಿನೇ ಖೋಟಾನೋಟು ಹಾವಳಿ ಹೆಚ್ಚಾಗುತ್ತಿದ್ದು, ಇಂದು ಸಹ ರಾಷ್ಟ್ರೀಯ…

Public TV

ವೇಶ್ಯಾವಾಟಿಕೆ ಜಾಲಕ್ಕೆ 2ನೇ ಪತ್ನಿಯನ್ನು ಮಾರಲು ಯತ್ನಿಸಿದವ ಪೊಲೀಸ್ ಬಲೆಗೆ!

ನವದೆಹಲಿ: ಎರಡನೇ ಪತ್ನಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡಲು ಯತ್ನಿಸಿದ್ದ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ…

Public TV

ಬೈಕ್ ವ್ಹೀಲಿಂಗ್ ಮಾಡಿ ಫೇಸ್‍ಬುಕ್ ಪೋಸ್ಟ್ ಮಾಡಿದ್ದ ಮತ್ತೊಬ್ಬ ಬಾಲಕ ಅರೆಸ್ಟ್!

ಬೆಂಗಳೂರು: ಬೈಕ್ ವ್ಹೀಲಿಂಗ್ ಮಾಡಿ ಫೇಸ್‍ಬುಕ್ ಪೋಸ್ಟ್ ಮಾಡಿದ್ದ ಬಾಲಕನನ್ನು ಆರ್.ಟಿ ನಗರ ಸಂಚಾರಿ ಪೊಲೀಸರು…

Public TV

ಶಾಲೆಯಲ್ಲಿಯೇ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ನವದೆಹಲಿ: ಮುನ್ಸಿಪಲ್ ಕೌನ್ಸಿಲ್ ಶಾಲೆಯ 2ನೇ ತರಗತಿ ವಿದ್ಯಾರ್ಥಿಯನ್ನು ವಿದ್ಯುತ್ ಕೆಲಸಗಾರನೊಬ್ಬ ಅತ್ಯಾಚಾರಗೈದಿರುವ ಅಮಾನವೀಯ ಘಟನೆ…

Public TV

ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಮೂವರ ಬಂಧನ

ದಾವಣಗೆರೆ: ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ವೇಶ್ಯಾವಾಟಿಕೆ ತಳ್ಳುತ್ತಿದ್ದ ಜಾಲವನ್ನು ದಾವಣಗೆರೆಯ ಡಿಸಿಬಿ ಪೆÇಲೀಸರು ಪತ್ತೆ ಹಚ್ಚಿದ್ದು,…

Public TV

ಬೆಂಗ್ಳೂರಲ್ಲಿ 7 ಲಕ್ಷ ರೂ. ಅಧಿಕ ಮೌಲ್ಯದ ಮೌಲ್ಯದ ಖೋಟಾನೋಟುಗಳು ಪತ್ತೆ!

ಸಾಂದರ್ಭಿಕ ಚಿತ್ರ ಬೆಂಗಳೂರು: ಖಚಿತ ಮಾಹಿತಿ ಮೇರೆಗೆ ಮುಂಬೈನ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ)ಯ ಅಧಿಕಾರಿಗಳು ನಗರದ…

Public TV

ಭೂಗತ ಪಾತಕಿ ಹೆಸರಲ್ಲಿ ರೋಲ್ ಕಾಲ್- ಇಬ್ಬರ ಬಂಧನ

ಉಡುಪಿ: ಹಣಕ್ಕಾಗಿ ಬಿಲ್ಡರ್ ಗೆ ಬೆದರಿಕೆ ಒಡ್ಡಿದ ಇಬ್ಬರು ಆರೋಪಿಗಳನ್ನು ಮಲ್ಪೆ ಪೊಲೀಸರು ಸಿನಿಮೀಯ ಮಾದರಿಯಲ್ಲಿ…

Public TV

ಮಧ್ಯರಾತ್ರಿ ಪೆಟ್ರೋಲ್ ಬಂಕ್ ದರೋಡೆಗೆ ಯತ್ನ – ಸರಿಯಾದ ಸಮಯಕ್ಕೆ ಬಂದ ಪೊಲೀಸರಿಂದ ಆರೋಪಿಗಳು ಆರೆಸ್ಟ್

ಬಾಗಲಕೋಟೆ: ಮಧ್ಯರಾತ್ರಿ ಪೆಟ್ರೋಲ್ ಬಂಕ್‍ಗೆ ನುಗ್ಗಿ ಕಾರ್ಮಿಕರು ಹಾಗೂ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿ ದರೋಡೆಗೆ…

Public TV