2 weeks ago
ಬೆಂಗಳೂರು: ಇಂದು ಇಡೀ ದಿನ ಟೈಮ್ ತೆಗೆದುಕೊಳ್ಳಿ ನಾಳೆ ಬೆಳಗ್ಗೆ ಫೈನಲ್ ಆಗಬೇಕು. ಸೋಮವಾರ ನೀವು ಪ್ರಚಾರಕ್ಕೆ ಇಳಿಯಲೇಬೇಕು ಎಂದು ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡರಿಗೆ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ವಾರ್ನ್ ಮಾಡಿದ್ದಾರೆ. ಬಚ್ಚೇಗೌಡರ ಜೊತೆ ಕೊನೆಯ ಬಾರಿ ಮಾತುಕತೆ ನಡೆಸಿದ ಯಡಿಯೂರಪ್ಪ, ದಿನಕ್ಕೆ ಎರಡು `ಹೊಸ’ ಕಡೆ ಪ್ರಚಾರ ಮಾಡ್ಲೇಬೇಕು. ಸೋಮವಾರದೊಳಗೆ ಪ್ರಚಾರಕ್ಕೆ ಇಳಿಯಬೇಕು. ಇಲ್ಲದಿದ್ದರೆ ಪಕ್ಷ ವಿಧಿಸೋ ಕ್ರಮವನ್ನು ಎದುರಿಸಿ. ನಿಮ್ಮ ವಿಚಾರವನ್ನ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ದಿನಕ್ಕೆ ಎರಡು ಕಡೆಯಾದ್ರೂ ಚಿಕ್ಕಬಳ್ಳಾಪುರ, ಹೊಸಕೋಟೆಯಲ್ಲಿ […]
3 weeks ago
ಬೆಂಗಳೂರು: ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ. ಸೋಮವಾರ ಅಧಿಕೃತವಾಗಿ ಮೊತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ವೇಳೆ ಬಿಜೆಪಿ ಮುಖಂಡರು ಸೇರಿಂದಂತೆ ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡರು ಬರುತ್ತಾರೆ ಎಂದು ಎಂಟಿಬಿ ನಾಗರಾಜ್ ಅವರು ಹೇಳಿದ್ದಾರೆ. ಬುಧವಾರ ಅನರ್ಹರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಉಪಚುನಾವಣಾ ಕಣ ರಂಗೇರುವಂತೆ ಮಾಡಿದೆ....
8 months ago
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್ ಬಚ್ಚೇಗೌಡ ಪರ ಇಂದು ಮಾಜಿ ಸಿಎಂ ಯಡಿಯೂರಪ್ಪ ರೋಡ್ ಷೋ ನಡೆಸಿ ಮತಯಾಚಿಸಿದರು. ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿದ ಬಿಎಸ್ ಯಡಿಯೂರಪ್ಪ ನಗರದ ಮುತ್ಯಾಲಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ...
8 months ago
– ನನ್ನ ಅಭಿವೃದ್ಧಿ ಕಾರ್ಯಗಳನ್ನ ಮೊಯ್ಲಿ ತಮ್ಮದೆಂದು ಹೇಳುತ್ತಿದ್ದಾರೆ – ಕೇಂದ್ರದಲ್ಲಿ ಶಕ್ತಿಶಾಲಿ ಸರ್ಕಾರಕ್ಕಾಗಿ ಮೋದಿಗೆ ಮತ ನೀಡಿ ಚಿಕ್ಕಬಳ್ಳಾಪುರ: ಬಿಜೆಪಿಯಿಂದ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ವಿರುದ್ಧವಾಗಿ ಮತ ಚಲಾವಣೆ ಮಾಡುವಂತೆ ಈಗಾಗಲೇ ತೀರ್ಮಾನ ಮಾಡಿರುವುದರಿಂದ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ...
8 months ago
ಚಿಕ್ಕಬಳ್ಳಾಪುರ: ಕ್ಷೇತ್ರ ಹಾಲಿ ಸಂಸದರಾಗಿರುವ ವೀರಪ್ಪ ಮೊಯ್ಲಿ ಅವರು ಕಳೆದ 2 ಅವಧಿಗಳಿಂದ ನೀರು ಬಂತು ಬಂತು ಎಂದು ಜನರಿಗೆ ಸುಳ್ಳು ಹೇಳಿದ್ದಾರೆ. ಎತ್ತಿನ ಹೊಳೆ ನೀರು ಅವರ ಕನಸಿನಲ್ಲಿ ಬಂದಿದೆ ಅಷ್ಟೇ. ಆದರೆ ಈ ಬಾರಿ ಮೋದಿ ಸರ್ಕಾರ ಬರುತ್ತೆ,...
9 months ago
ಚಿಕ್ಕಬಳ್ಳಾಪುರ: ರಾಜಕೀಯದ ಕಡು ವೈರಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ಮಾತಾಡಬೇಡಿ. ಅವರ ಸುದ್ದಿ ಎತ್ತಬೇಡಿ ಎಂದು ನನ್ನ ಹೆಂಡತಿ ಹೇಳುತ್ತಾಳೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್ ಬಚ್ಚೇಗೌಡ ವ್ಯಂಗ್ಯ ಮಾಡಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ...
9 months ago
ಚಿಕ್ಕಬಳ್ಳಾಪುರ: ಕಳೆದ ಚುನಾವಣೆ ವೇಳೆ ಎಚ್.ಡಿ ದೇವೇಗೌಡ ಕುಟುಂಬದ ವಿರುದ್ಧ ಹರಿಹಾಯ್ದಿದ್ದ ಮಾಜಿ ಸಚಿವ, ಈ ಬಾರಿಯ ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ಈಗ ಮೃದು ಧೋರಣೆ ತೋರಿದ್ದಾರೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಪುರಾಣ ಪ್ರಸಿದ್ಧ ಕೈವಾರ ಕ್ಷೇತ್ರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು....