Tuesday, 16th July 2019

5 months ago

ಪಾರ್ಕಿನಲ್ಲಿ ಸಿಕ್ಕಿಬಿದ್ದ ಜೋಡಿಗೆ ಮದ್ವೆ

ಹೈದರಾಬಾದ್: ಸ್ವಯಂ ಘೋಷಿತ ಬಜರಂಗದಳದ ಕಾರ್ಯಕರ್ತರು ಪ್ರೇಮಿಗಳ ದಿನದ ಪಾರ್ಕ್ ನಲ್ಲಿದ್ದ ಯುವಕ-ಯುವತಿಗೆ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್ ನಲ್ಲಿ ಬಜರಂಗದಳದ ಕಾರ್ಯಕರ್ತರು ಪ್ರೇಮಿಗಳ ದಿನವನ್ನು ವಿರೋಧಿಸಿ ಅಂಗಡಿ, ಪಬ್ ಮತ್ತು ಕಚೇರಿಗಳನ್ನು ಮುಂಚಿತವಾಗಿ ಮುಚ್ಚಿಸಿ ರ‍್ಯಾಲಿ ಮತ್ತು ಪ್ರತಿಭಟನೆಗಳನ್ನು ಮಾಡುತ್ತಿದ್ದರು. ಈ ವೇಳೆ ಹೈದರಾಬಾದಿನ ಕೊಂಡಲಕೋಯ ಆಕ್ಸಿಜನ್ ಪಾರ್ಕ್ ನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ-ಯುವತಿಯನ್ನು ನೋಡಿದ್ದಾರೆ. ಕಾರ್ಯಕರ್ತರು ಅವರು ಬಳಿ ಹೋಗಿ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದರೆ ಮದುವೆಯಾಗಿ ಎಂದು ಬಲವಂತದಿಂದ ಯುವಕನಿಂದ […]