Wednesday, 12th December 2018

Recent News

5 months ago

ಉ.ಕರ್ನಾಟಕದವರು ವೋಟ್ ಹಾಕಿಲ್ಲ ಅಂತ ಸಿಎಂ ಹೇಳಿದ್ದು ತಪ್ಪು- ಮಾಜಿ ಸಚಿವ ಬೆಳ್ಳುಬ್ಬಿ

ವಿಜಯಪುರ: ಬಜೆಟ್ ನಲ್ಲಿ ಸಿಎಂ ಅವರು ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ. ಆದ್ರೆ ಜೆಡಿಎಸ್‍ಗೆ ಉತ್ತರ ಕರ್ನಾಟಕದವರು ವೋಟ್ ಹಾಕಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದು ತಪ್ಪು. ಆ ರೀತಿ ಅವರು ಹೇಳಬಾರದಿತ್ತು ಅಂತ ಸ್ವಪಕ್ಷೀಯ ನಾಯಕ, ಮಾಜಿ ಸಚಿವ ಬೆಳ್ಳುಬ್ಬಿ ಹೇಳಿದ್ದಾರೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಹಮ್ಮಿಕೊಂಡಿದ್ದ ಅಖಂಡ ಕರ್ನಾಟಕ ಅಭಿಯಾನದ ಪ್ರತಿಭಟನೆ ನಂತರ ಮಾತನಾಡಿದ ಅವರು, ಪ್ರತ್ಯೇಕ ರಾಜ್ಯದ ವಿಷಯದಲ್ಲಿ ಸ್ವಾಮೀಜಿಗಳು ಭಾಗಿಯಾಗುವುದು ಸರಿಯಲ್ಲ. ಸ್ವಾಮೀಜಿಗಳು ತಮ್ಮ ಮಠಗಳಿಗೆ ಅನುದಾನ ಹೆಚ್ಚಿಸಲು ರಾಜಕೀಯದಲ್ಲಿ ಹಸ್ತಕ್ಷೇಪ […]

5 months ago

ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ- ಡಿ.ಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ ಎಂದು ಸಚಿವ ಡಿ.ಕೆ. ಶಿವಕುಮಾರ್ ವಿವಾದಾತ್ಮಕ ಹೇಳಿಕೆಯನ್ನು ಹೇಳಿದ್ದಾರೆ. ಬಿಜೆಪಿ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಮ್ಮ ಸರ್ಕಾರವನ್ನು ಹಳದಿ ಕಣ್ಣಿನಲ್ಲಿ ನೋಡುತ್ತಿದ್ದಾರೆ. ಈ ಸರ್ಕಾರದ ಯಶಸ್ಸಿನ ಕಾರ್ಯಕ್ರಮವನ್ನು ನೋಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ನಾವು ಸಾವಿರಾರು ಕೋಟಿ ರೂ. ಬಜೆಟ್ ಮಂಡನೆ ಮಾಡಿದ್ದೇವೆ. ಈಗಾಗಲೇ 40,000...

ಶನಿವಾರದಿಂದ ಎಚ್‍ಡಿಕೆ ಬಜೆಟ್‍ನ ಹೊರೆ – ಯಾವುದು ಎಷ್ಟೆಷ್ಟು ಏರಿಕೆಯಾಗುತ್ತೆ?

5 months ago

ಬೆಂಗಳೂರು: ಶನಿವಾರದಿಂದಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಜಾರಿಯಾಗಲಿದ್ದು, ಜನಸಾಮಾನ್ಯರ ಜೇಬು ಮತ್ತಷ್ಟು ಖಾಲಿಯಾಗಲಿದೆ. ಪೆಟ್ರೋಲ್- ಡೀಸೆಲ್: ಬಜೆಟ್‍ನಲ್ಲಿ ತೈಲ ದರದ ಮೇಲೆ ವಿಧಿಸಲಾಗುತ್ತಿದ್ದ ಸೆಸ್ ದರವನ್ನು 30% ದಿಂದ 32%ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಶನಿವಾರದಿಂದ ಪೆಟ್ರೋಲ್ ಪ್ರತಿ ಲೀಟರ್ ಗೆ...

ಬಜೆಟ್ ಮುಗಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ

5 months ago

ಬಾಗಲಕೋಟೆ: ಬಜೆಟ್ ಮುಗಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಬದಾಮಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ತಿಂಗಳು 17 ರಂದು ಸಾಯಾಂಕಾಲ ಮಾಜಿ ಸಿಎಂ ಸಿದ್ದರಾಮಯ್ಯ ಬದಾಮಿಗೆ ಆಗಮಿಸಲಿದ್ದಾರೆ. ಎರಡು ದಿನಗಳ ಕಾಲ ಬದಾಮಿಯ ಹೊರ ವಲಯದಲ್ಲಿರುವ ಕೃಷ್ಣಾ ಹೆರಿಟೇಜ್...

ಇದು ಬಿಬಿಎಂಪಿ ಬಜೆಟಾ, ರಾಜ್ಯ ಬಜೆಟಾ: ಎಚ್.ಕೆ.ಪಾಟೀಲ್ ವಾಗ್ದಾಳಿ

5 months ago

ಬೆಂಗಳೂರು: ಇದು ಬಿಬಿಎಂಪಿ ಬಜೆಟ್ಟೋ..? ರಾಜ್ಯದ ಬಜೆಟ್ಟೋ..?. ಇದನ್ನು ನಾವು ಸಹಿಸೋದಕ್ಕೆ ಆಗಲ್ಲ. ತಪ್ಪನ್ನು ಸರಿಪಡಿಸೋದಕ್ಕೆ ಸಮಯ ಇದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಚ್.ಕೆ.ಪಾಟೀಲ್ ಕಿಡಿ ಕಾರಿದರು. ಕುಮಾರಸ್ವಾಮಿ ಅವರ ಬಜೆಟ್‍ನಲ್ಲಿ ಉತ್ತರ ಕರ್ನಾಟಕ, ಅಲ್ಪಸಂಖ್ಯಾತರನ್ನ ಕಡೆಗಣಿಸಲಾಗಿದೆ ಎನ್ನುವ ಟೀಕೆಯನ್ನು...

1 ಲಕ್ಷದವರೆಗಿನ ಚಾಲ್ತಿ ಸಾಲಮನ್ನಾ, ಅನ್ನಭಾಗ್ಯ ಅಕ್ಕಿ ಯಥಾಸ್ಥಿತಿ -ತೈಲ, ವಿದ್ಯುತ್ ಸೆಸ್ ಇಳಿಕೆ ಇಲ್ಲ

5 months ago

ಬೆಂಗಳೂರು: ಬಜೆಟ್ ಹಾಗೂ ಸಾಲಮನ್ನಾ ವಿಚಾರವಾಗಿ ದೋಸ್ತಿಗಳು, ಸ್ವಪಕ್ಷೀಯರು, ಪ್ರತಿಪಕ್ಷ ಹಾಗೂ ರೈತಾಪಿ ವರ್ಗದ ಮನವಿ ಮತ್ತು ಒತ್ತಡಕ್ಕೆ ಸಿಎಂ ಕುಮಾರಸ್ವಾಮಿ ಕೊನೆಗೂ ಮಣಿದಿದ್ದು ಅನ್ನ ಭಾಗ್ಯದ ಅಡಿಯಲ್ಲಿ 7 ಕೆಜಿ ಅಕ್ಕಿ ನೀಡಲಾಗುವುದು ಎಂದು ಹೇಳಿದ್ದಾರೆ. ಸಂಪೂರ್ಣ ಸಾಲಮನ್ನಾ ಆಗದಿದ್ದರೂ...

ಎಚ್‍ಡಿಕೆ ಮಾತನ್ನು ನಂಬಿ ಗರ್ಭಿಣಿಯಾಗಿದ್ರೆ ಬೀದಿಗೆ ಬರುತ್ತಿದ್ದರು: ಆಯನೂರು ಮಂಜುನಾಥ್

5 months ago

ಬೆಂಗಳೂರು: ಮಹಿಳೆಯರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಾತು ಕೇಳಿ ಗರ್ಭಿಣಿಯಾಗಿದ್ದರೆ ಬೀದಿಗೆ ಬರುತ್ತಿದ್ದರು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ರವರು ಜೆಡಿಎಸ್ ಪ್ರಣಾಳಿಕೆಗೆ ಟಾಂಗ್ ನೀಡಿದ್ದಾರೆ. ಇಂದು ಮಧ್ಯಾಹ್ನದ ವೇಳೆ ಬಜೆಟ್ ಬಗ್ಗೆ ನಡೆದ ಚರ್ಚೆಯಲ್ಲಿ...

ಅನ್ನಭಾಗ್ಯದ ಭಾವನಾತ್ಮಕ ನಂಟು ತೆರೆದಿಟ್ಟು ಎಚ್‍ಡಿಕೆಗೆ ದೀರ್ಘ ಪತ್ರ ಬರೆದ ಮಾಜಿ ಸಿಎಂ

5 months ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೊಟ್ಟ ಭರವಸೆಯಂತೆ `ನುಡಿದಂತೆ ನಡೆ’ದಿದ್ದಾರೆ. ಬಜೆಟ್‍ನಲ್ಲಿ ಅನ್ನಭಾಗ್ಯದ ಅಕ್ಕಿಯ ಪ್ರಮಾಣ ಮತ್ತು ತೈಲ ಬೆಲೆ ಏರಿಕೆಗೆ ಕಾಂಗ್ರೆಸ್‍ನಲ್ಲೇ ಅಸಮಾಧಾನ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಾಂಗ ಸಭೆಯಲ್ಲಿ ಶಾಸಕರು ಸಿದ್ದರಾಮಯ್ಯ...