ಚೆನ್ನೈ: ಸೂಟ್ಕೇಸ್ ಕೊಡುವುದು ಹಾಗೂ ತೆಗೆದುಕೊಳ್ಳುವುದನ್ನು ಮಾಡಲು ಮೋದಿಯವರದ್ದು ಸೂಟ್ಕೇಸ್ ಸಾಗಿಸುವ ಸರ್ಕಾರವಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಚೆನ್ನೈನಲ್ಲಿ ನಡೆದ ಇಂಟರ್ನ್ಯಾಷನಲ್ ಬ್ಯುಸಿನೆಸ್ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಅವರು,...
ನವದೆಹಲಿ: ಈಗಾಗಲೇ ಜಾರಿಯಾಗಿರುವ ಯೋಜನೆಗಳನ್ನು ಪೂರ್ಣಗೊಳಿಸಲು ರೈಲ್ವೇಗೆ ವಾರ್ಷಿಕವಾಗಿ 1.5 ರಿಂದ 1.6 ಲಕ್ಷ ಕೋಟಿ ಅನುದಾನ ಬೇಕಿದೆ. ಈ ಯೋಜನೆ ಪೂರ್ಣಗೊಳಿಸಲು ಹಲವು ದಶಕಗಳು ಬೇಕು. ಈ ಕಾರಣಕ್ಕೆ ಖಾಸಗಿಯವರ ಜೊತೆಗೂಡಿ ಯೋಜನೆಗಳನ್ನು ವೇಗವಾಗಿ...
– ಕಾಂಗ್ರೆಸ್ಸಿಗರಿಗೆ ದೃಷ್ಟಿಯೇ ಇಲ್ಲ, ದೂರದೃಷ್ಟಿ ಎಲ್ಲಿಂದ ಬರಬೇಕು – ಮಾಜಿ ಸಿಎಂ, ಡಿಸಿಎಂ ವಿರುದ್ಧ ಶಾಸಕ ಕಿಡಿ ಬೆಂಗಳೂರು: ಕೇಂದ್ರದ ಬಜೆಟ್ ಸರ್ವೇ ಜನಾಃ ಸುಖಿನೋ ಭವಂತು ಹಾಗಿದೆ. ಉದ್ಯೋಗ ಸೃಷ್ಟಿಗೆ ಆದ್ಯತೆ ಕೊಡಲಾಗಿದೆ....
ನವದೆಹಲಿ: ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಮೊದಲ ಪೂರ್ಣಾವಧಿಯ ಬಜೆಟ್ ಮಂಡಿಸಿದರು. ಬಜೆಟ್ ನಲ್ಲಿ ಗೃಹಸಾಲಕ್ಕೆ ಪ್ರೋತ್ಸಾಹ ಸಿಕ್ಕಿದ್ದು, ಸಾಲ ಪಡೆದ ಮೊತ್ತಕ್ಕೆ ನೀಡುವ ಬಡ್ಡಿಗೆ ತೆರಿಗೆ ವಿನಾಯ್ತಿ ಸಿಗಲಿದೆ....
ನವದೆಹಲಿ: ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಭಾರತವನ್ನು ಗ್ಲೋಬಲ್ ಹಬ್ ಮಾಡುವತ್ತ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಖ್ಯಾಂಶಗಳು: – ಕಡಿಮೆ ದರದಲ್ಲಿ ಜನರಿಗೆ ಎಲೆಕ್ಟ್ರಿಕ್ ವಾಹನ ದೊರೆಯುವಂತಾಗಲು ಈಗ...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮೋದಿ 2.0 ಸರ್ಕಾರದ ಮೊದಲನೇ ಬಜೆಟ್ ಮಂಡಿಸಿದರು. ಈ ಬಾರಿ ಆದಾಯ ತೆರಿಗೆಯಲ್ಲಿ ಹೆಚ್ಚಿನ ಬದಲಾವಣೆಗಳನ್ನು ತರದ ಸಚಿವರು ತೆರಿಗೆಯಲ್ಲಿ ವಿನಾಯ್ತಿಯನ್ನು ನೀಡಿದ್ದಾರೆ. 45 ಲಕ್ಷ...
ಬೆಂಗಳೂರು: ನಾನು ಪೂರ್ತಿ ಬಜೆಟ್ ನೋಡಿದೆ. ಇದೊಂದು ಸ್ಲೋಗನ್ ಬಜೆಟ್ ಆಗಿದೆ. ಓಲ್ಡ್ ವೈನ್ ಇನ್ ನ್ಯೂ ಬಾಟಲ್ ಎಂಬಂತಿದೆ ಎಂದು ಬಜೆಟ್ ಬಗ್ಗೆ ನೂತನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ...
ನವದೆಹಲಿ: 5 ವರ್ಷಗಳ ಹಿಂದೆ ವಿಶ್ವದ ಟಾಪ್ 200 ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಭಾರತದ ಯಾವುದೇ ಸಂಸ್ಥೆ ಸ್ಥಾನ ಪಡೆದಿರಲಿಲ್ಲ. ಆದರೆ ಸರ್ಕಾರ ನೀಡಿದ ಪ್ರೋತ್ಸಾಹದಿಂದ ಈಗ ಈ ಪಟ್ಟಿಯಲ್ಲಿ ಮೂರು ಸಂಸ್ಥೆಗಳು ಸ್ಥಾನ ಪಡೆದಿದೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದೆ. ಆದರೆ ಈ ಬಾರಿ ಬಜೆಟ್ನಲ್ಲಿ ಬೆಲೆ ಇಳಿಕೆಗಿಂತ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ನವದೆಹಲಿ: ಡಿಜಿಟಲ್ ವ್ಯವಹಾರವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬ್ಯಾಕಿನಿಂದ ವರ್ಷಕ್ಕೆ 1 ಕೋಟಿ ರೂ.ಗೂ ಅಧಿಕ ಹಣವನ್ನು ಡ್ರಾ ಮಾಡಿದರೆ ಶೇ.2 (2 ಲಕ್ಷ ರೂ.) ಟಿಡಿಎಸ್ ಗೆ ಪಾವತಿಸಬೇಕು ಎನ್ನುವ ಪ್ರಸ್ತಾಪವನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ....
ನವದೆಹಲಿ: 1, 2, 5, 10 ಮತ್ತು 20 ರೂ. ಮುಖಬೆಲೆಯ ಹೊಸ ನಾಣ್ಯ ಶೀಘ್ರವೇ ಸಾರ್ವಜನಿಕರಿಗೆ ಲಭ್ಯವಾಗಲಿವೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮಂಡಿಸುವ ವೇಳೆ ಮಾತನಾಡಿದ...
ನವದೆಹಲಿ: 2022ರೊಳಗೆ ಎಲ್ಲರಿಗೂ ಮನೆ ನಿರ್ಮಾಣದ ಗುರಿ ಸಾಧಿಸುವ ನಿಟ್ಟಿನಲ್ಲಿ ಮುಂದಿನ 3 ವರ್ಷದಲ್ಲಿ 1.95 ಕೋಟಿ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹಾಕಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಖ್ಯಾಂಶಗಳು: ಗ್ರಾಮೀಣ ಕ್ಷೇತ್ರದ ಪ್ರತಿ ಕುಟುಂಬಕ್ಕೆ...
ನವದೆಹಲಿ: ಬಾಹ್ಯಾಕಾಶದಲ್ಲಿ ಉದ್ಯಮ ನಡೆಸಲು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಭಾರತ ಬಾಹ್ಯಾಕಾಶದ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದು, ಹೀಗಾಗಿ ಬಾಹ್ಯಾಕಾಶ ಇಲಾಖೆಯ ಹೊಸ ವಾಣಿಜ್ಯ ಸಂಸ್ಥೆಯಾಗಿ ಸ್ಥಾಪಿಸಲಾಗುವುದು....
ನವದೆಹಲಿ: ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಅವರ ಪೋಷಕರು ಲೋಕಸಭೆಯ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ವೀಕ್ಷಿಸಿದ್ದಾರೆ. ಸಾವಿತ್ರಿ ಹಾಗೂ ನಾರಾಯಣನ್...
ನವದೆಹಲಿ: ತಮ್ಮ ಚೊಚ್ಚಲ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಶೇ.67.9 ಮತದಾನ ನಡೆದಿದೆ....
– ಬಜೆಟ್ ನಿರೀಕ್ಷೆಗಳೇನು..? ನವದೆಹಲಿ: ಲೋಕಸಭೆ ಸಮರದ ಬಳಿಕ ದೇಶ ಮತ್ತೊಂದು ಬಜೆಟ್ ಗೆ ಸಾಕ್ಷಿ ಆಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ ಆಗಲಿದೆ. ಮೊದಲ ಬಾರಿಗೆ ಹಣಕಾಸು...