ಬೆಂಗಳೂರು: ಪ್ರಚಂಡ ಬಹುಮತದೊಂದಿಗೆ ಎರಡನೇ ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಬಜೆಟ್ ಶುಕ್ರವಾರ ಮಂಡನೆಯಾಗುತ್ತಿದೆ. ಆರ್ಥಿಕ ಸಚಿವೆಯಾಗಿ ಪೂರ್ಣ ಪ್ರಮಾಣದಲ್ಲಿ ಮೊದಲ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು, ವಿತ್ತೀಯ ಕೊರತೆ...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 5ರ ಬಜೆಟ್ಗೆ ಭಾರೀ ಸಿದ್ಧತೆ ನಡೆಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ತಮ್ಮ ಮೊದಲ ಬಜೆಟ್ನ ಪೂರ್ವಭಾವಿ ಸಲಹಾ ಸಭೆಗೆ ಚಾಲನೆ ನೀಡಲಿದ್ದಾರೆ. ಈ...
ನವದೆಹಲಿ: ಪ್ರಧಾನಿ ಮೋದಿ ಅವರು ಮೊದಲ ಕ್ಯಾಬಿನೆಟ್ನಲ್ಲೇ ದೇಶದ ಜನತೆಗೆ ಅದರಲ್ಲೂ ಶ್ರಮಿಕ ವರ್ಗವಾದ ರೈತರು, ಕಾರ್ಮಿಕರು, ವ್ಯಾಪಾರಿಗಳಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಪ್ರಣಾಳಿಕೆಯ ಸಂಕಲ್ಪ ಪತ್ರದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಕ್ಯಾಬಿನೆಟ್ ನಿರ್ಧಾರಗಳು?: ಪ್ರಧಾನ...
ನವದೆಹಲಿ: ಭಾರತ ಪಾಕಿಸ್ತಾನದ ಭಯೋತ್ಪಾದನ ಕೇಂದ್ರಗಳ ಮೇಲೆ ವಾಯು ದಾಳಿ ನಡೆಸಿದ ಬಳಿಕ ಎರಡು ದೇಶಗಳ ನಡುವಿನ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಯುದ್ಧ ನಡೆಯಬಹುದೇ ಎನ್ನುವ ವಿಶ್ಲೇಷಣೆ ಆರಂಭವಾಗಿದೆ. ಒಂದೊಮ್ಮೆ ಎರಡು ದೇಶಗಳ ನಡುವೆ ನೇರ...
ಬೆಂಗಳೂರು: ಆಪರೇಷನ್ ಕಮಲ ಆಡಿಯೋ ಬಿಡುಗಡೆ ಕುರಿತು ಸದನದಲ್ಲಿ ಗಂಭಿರ ಚರ್ಚೆ ನಡೆಯುತ್ತಿದ್ದಾಗ ಲೋಕೋಪಯೋಗಿ ಸಚಿವ ರೇವಣ್ಣ ಅವರು ಆಡಿದ ಕೆಲ ಮಾತುಗಳು ಸದನದಲ್ಲಿ ನಗುವಿನ ಅಲೆಯನ್ನು ಸೃಷ್ಟಿಸಿತ್ತು. ಆಡಿಯೋ ತನಿಖೆಯನ್ನ ಎಸ್ಐಟಿಗೆ ವಹಿಸಬೇಕು ಎಂಬ...
ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಬಜೆಟ್ ನಲ್ಲಿ 450 ಕೋಟಿ ರೂ. ಹಣವನ್ನು ಗೋ ಶಾಲೆಗೆ ಮೀಸಲಿಟ್ಟರೆ ಮದರಸಾಗಳ ಅಭಿವೃದ್ಧಿಗೆ 490 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಹಣಕಾಸು...
ಬೆಂಗಳೂರು: ಸಿಎಂ ಕುಮಾರಸ್ವಾಮಿ 2019-20ರ ಬಜೆಟ್ನಲ್ಲಿ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ. ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇ.150 ರಿಂದ ಶೇ.175ಕ್ಕೆ ಏರಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಕುಮಾರಸ್ವಾಮಿ ಕಳೆದ ಬಾರಿ ಮಂಡಿಸಿದ್ದ ಬಜೆಟ್ ನಲ್ಲಿ ಅಬಕಾರಿ ಇಲಾಖೆಗೆ...
– ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಬಾಂಬ್ – ಸಮಯ ಬಂದಾಗ ಆಡಿಯೋ ರಿಲೀಸ್ ಬೆಂಗಳೂರು: ಬಜೆಟ್ ದಿನವೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತರಾತುರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಪರೇಷನ್ ಕಮಲ...
-ಶ್ರಮಿಕ ಸೌರಭ ಯೋಜನೆ, ಸಾರಥಿಯ ಸೂರು ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆಗೆ ಆಪರೇಷನ್ ಕಮಲದ ಅನಿಶ್ಚಿತತೆ ಅಡ್ಡಿಯೇನೂ ಆಗಿಲ್ಲ. ಮಧ್ಯಾಹ್ನ 12.30 ಸುಮಾರಿಗೆ ಆರಂಭವಾದ ಕಲಾಪದಲ್ಲಿ ಹಣಕಾಸು ಸಚಿವರೂ ಆಗಿರೋ ಕುಮಾರಸ್ವಾಮಿ ಅವರು...
ಬೆಂಗಳೂರು: ಇಂದು ಸಿಎಂ ಕುಮಾರಸ್ವಾಮಿ ಮಂಡಿಸಿದ್ದ ಬಜೆಟ್ ನಲ್ಲಿ 2019-20ನೇ ಸಾಲಿನ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗೆ ರಾಜ್ಯ ಸರ್ಕಾರದಿಂದ 950 ಕೋಟಿ ರೂ. ಹಾಗೂ ಕೇಂದ್ರದಿಂದ ಕೇವಲ 409 ಕೋಟಿ ರೂ. ಅನುದಾನ ದೊರೆಯಲಿದೆ....
ಕೋಲಾರ: ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಎರಡನೇ ಬಜೆಟ್ ಮಂಡನೆ ಮಾಡಿದ್ದಾರೆ. ಈ ವೇಳೆ ಕೋಲಾರಕ್ಕೆ ನೀಡಿದ ಅನುದಾನದ ಹಿನ್ನೆಲೆಯಲ್ಲಿ ಜನರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಕೋಲಾರ...
ಬೆಂಗಳೂರು:ಹಲವು ಗದ್ದಲಗಳ ನಡುವೆಯೂ ದೋಸ್ತಿ ಸರ್ಕಾರದ ಸಿಎಂ ಹೆಚ್.ಡಿ.ಕುಮಾರಸ್ವಾಮಿ 2019-20ರ ಸಾಲಿನ ಅಯವ್ಯಯವನ್ನು ಮಂಡಿಸಿದ್ದಾರೆ. ರೇಷ್ಮೆ ವಲಯದ ಸುಧಾರಣೆಗೆ ರೂಪಿಸಲಾದ ಯೋಜನೆಗಳು: * ಪ್ರಗತಿಪರ ರೇಷ್ಮೆ ಕೃಷಿಕರ ಮೂಲಕ ರೇಷ್ಮೆ ವಿಸ್ತರಣಾ ಕಾರ್ಯಕ್ರಮಕ್ಕೆ 2 ಕೋಟಿ...
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರಿನ ಪ್ರವಾಸಿ ತಾಣಗಳನ್ನು ಇನ್ನು ಮುಂದೆ ಡಬಲ್ ಡೆಕ್ಕರ್ ಬಸ್ಸಿನಲ್ಲಿ ವೀಕ್ಷಣೆ ಮಾಡಬಹುದು. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್ಟಿಡಿಸಿ) ವತಿಯಿಂದ ಮೈಸೂರಿನಲ್ಲಿ ಲಂಡನ್ ಬಿಗ್ ಬಸ್ ಮಾದರಿಯ 6 ಡಬಲ್...
ಬೆಂಗಳೂರು: ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡಲು ‘ರೈತಸಿರಿ’ ಯೋಜನೆ ಅಡಿ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ನಗದು ಪ್ರೋತ್ಸಾಹ ನೀಡಲಾಗುವುದು. ಇದಕ್ಕಾಗಿ 10 ಕೋಟಿ ರೂ. ಅನುದಾನ ನೀಡಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ...
ಬಿಬಿಎಂಪಿ – 8015 ಕೋಟಿ ರೂ. ಅಂದಾಜು ವೆಚ್ಚದ ನವ ಬೆಂಗಳೂರು ಕ್ರಿಯಾ ಯೋಜನೆ ಅನುಷ್ಠಾನಕ್ಕೆ 2019-20ರಲ್ಲಿ 2,300 ಕೋಟಿ ರೂ. ಅನುದಾನ – ಎಲಿವೇಟೆಡ್ ಕಾರಿಡಾರ್ ಯೋಜನೆಗೆ 2019-20ನೇ ಸಾಲಿನಲ್ಲಿ 1,000 ಕೋಟಿ ರೂ....
ಬೆಂಗಳೂರು: ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯ ಸಹಾಯಧನ ಮಾಸಿಕ 1 ಸಾವಿರ ರೂ. ಗಳಿಂದ 2 ಸಾವಿರ ರೂ. ಗಳಿಗೆ ಹೆಚ್ಚಳ ಮಾಡಲಾಗುವುದು. 2019ರ ನವೆಂಬರ್ 1ರಿಂದ ಜಾರಿಯಾಗಲಿರುವ ಈ ಯೋಜನೆಗೆ 470 ಕೋಟಿ ರೂ. ಅನುದಾನ...