Sunday, 21st July 2019

3 months ago

ಹೆಣ್ಣು ಮಕ್ಕಳು ಅಶ್ಲೀಲ ಬಟ್ಟೆ ಹಾಕೋದ್ರಿಂದ ರೇಪ್ ಆಗ್ತಿದೆ: ಬಸವಪ್ರಕಾಶ ಸ್ವಾಮೀಜಿ

ಧಾರವಾಡ: ಹೆಣ್ಣು ಮಕ್ಕಳು ಅಶ್ಲೀಲ ಬಟ್ಟೆ ಧರಿಸಿದರೆ ಮನಸ್ಸು ಪ್ರಚೋದನೆಗೆ ಒಳಗಾಗಿ ಅತ್ಯಾಚಾರ ನಡೆಯುತ್ತಿವೆ ಎಂದು ಅಕ್ಕಮಹಾದೇವಿ ಅನುಭವ ಪೀಠದ ಬಸವಪ್ರಕಾಶ ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಯುವತಿಯರು ಅಶ್ಲೀಲ ಬಟ್ಟೆಗಳನ್ನ ಹಾಕಿಕೊಂಡು ಓಡಾಡಬಾರದು. ಹೆಣ್ಣು ಮಕ್ಕಳು ಅಶ್ಲೀಲ ಬಟ್ಟೆ ಧರಿಸಿದರೆ ಮನಸ್ಸು ಪ್ರಚೋದನೆಗೆ ಒಳಗಾಗಿ ಅತ್ಯಾಚಾರ ನಡೆಯುತ್ತವೆ ಎಂದು ಹೇಳಿದರು. ಅಲ್ಲದೇ ಹೆಣ್ಣು ಮಕ್ಕಳು ನಮ್ಮ ಸಂಸ್ಕೃತಿ ಪಾಲನೆ ಮಾಡಬೇಕು ಎಂದು ಹೇಳಿದ ಅವರು, ಈ ಹಿಂದೆ ಮಾತೇ ಮಹಾದೇವಿಯವರ […]

3 months ago

ತುಂಡುಡುಗೆ ಉಟ್ಟ ಯುವತಿಯರನ್ನು ಕಂಡ್ರೆ ರೇಪ್ ಮಾಡಿ – 7 ಮಂದಿಗೆ ಮಹಿಳೆ ಸೂಚನೆ

– ಹೇಳಿಕೆಗೆ ಕ್ಷಮೆ ಕೇಳಲು ಮಹಿಳೆ ನಿರಾಕರಣೆ ಚಂಡೀಗಢ: ಮಹಿಳೆಯೊಬ್ಬರು 7 ಮಂದಿಯ ಜೊತೆ ತುಂಡುಡುಗೆ ಧರಿಸಿರುವ ಯುವತಿಯರನ್ನು ಕಂಡರೆ ಅತ್ಯಾಚಾರ ಮಾಡಿ ಎಂದು ಸೂಚನೆ ನೀಡಿರುವ ಹೇಯ ವಿಚಾರವೊಂದು ಬೆಳಕಿಗೆ ಬಂದಿದೆ. ರೆಸ್ಟೋರೆಂಟ್ ಒಂದರಲ್ಲಿ ಮಹಿಳೆ ಹಾಗೂ ಹುಡುಗಿಯರ ಗುಂಪೊಂದು ಉಡುಗೆಯ ಬಗ್ಗೆ ಮಾತಿನ ಚಕಮಕಿ ನಡೆಸಿದೆ. ಇದನ್ನು ಗುಂಪಿನಲ್ಲಿದ್ದ ಯುವತಿಯೊಬ್ಬಳು ತಮ್ಮ ಮೊಬೈಲ್...

ಸಲಿಂಗಕಾಮಕ್ಕೆ ಕರೆದು ಮೈ ಮೇಲೆ ಇದ್ದ ಚಿನ್ನ, ಬಟ್ಟೆಯನ್ನು ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್

7 months ago

ಬೆಂಗಳೂರು: ಸಲಿಂಗಕಾಮಕ್ಕೆ ಕರೆದು ಮೈ ಮೇಲೆ ಇದ್ದ ಚಿನ್ನ ಹಾಗೂ ಬಟ್ಟೆಯನ್ನು ಕಿತ್ತುಕೊಂಡು ಕಳುಹಿಸುತ್ತಿದ್ದ ಗ್ಯಾಂಗ್ ಈಗ ಪೊಲೀಸರ ಅತಿಥಿಯಾಗಿದೆ. ಪೊಲೀಸರ ಅತಿಥಿಯಾಗಿರುವ ಈ ಗ್ಯಾಂಗ್ ಥ್ರೂತ್ ಪಾಯಿಂಟ್ ಎನ್ನುವ ವೆಬ್ ಸೈಟ್ ಮೂಲಕ ಸಲಿಂಗ ಕಾಮಿಗಳನ್ನು ಆಹ್ವಾನ ಮಾಡುತ್ತಿದ್ದರು. ಸಲಿಂಗ...

ಉಡುಗೆಯಿಂದಾದ ಜಗಳ ಸಹೋದರಿಯ ಆತ್ಮಹತ್ಯೆಯಲ್ಲಿ ಅಂತ್ಯ

7 months ago

ಭುವನೇಶ್ವರ್: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಸಹೋದರಿಯೊಬ್ಬಳ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆಯೊಂದು ಒಡಿಶಾದ ಕೇಂದ್ರಪರ ಜಿಲ್ಲೆಯ ಬರೋ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಮೊನಾಲಿಸಾ ಎಂದು ಗುರುತಿಸಲಾಗಿದ್ದು, ಈಕೆ ಶಾಸ್ತ್ರೀಯ ಸಂಗೀತವನ್ನು ಕಲಿಯುತ್ತಿದ್ದಳು. ಅಲ್ಲದೇ ಜೈಪುರದ ಕೈಪಾಡದಲ್ಲಿರೋ ಕಾಶಿನಾಥ್ ಮಹಾವಿದ್ಯಾಲಯದಲ್ಲಿ...

ಹುಡ್ಗೀರ ಹಾಸ್ಟೆಲ್‍ನಲ್ಲಿ ವಿಕೃತ ಕಾಮಿಯ ಸಂಚಾರ- ಹೆಣ್ಮಕ್ಕಳ ಬಟ್ಟೆ ಧರಿಸಿ ಸೈಕೋ ಆನಂದ

8 months ago

ಹಾಸನ: ವಿದ್ಯಾರ್ಥಿನಿಯರ ಹಾಸ್ಟೆಲ್‍ಗೆ ಕಾಮುಕರು ನುಗ್ಗಿ ಅವಾಂತರ ಸೃಷ್ಟಿಸೋದು ಮಾಮೂಲಾಗಿ ಬಿಟ್ಟಿದೆ. ಈಗ ಹಾಸನದ ವಿದ್ಯಾನಗರದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಕಾಮುಕ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದಾನೆ. ಮುಂಜಾನೆ ಸುಮಾರು 2.40ಕ್ಕೆ ಕಳ್ಳಮಾರ್ಗದಲ್ಲಿ ಹಾಸ್ಟೆಲ್ ನ ಟೆರೇಸ್ ಪ್ರವೇಶಿಸಿ ಅಲೆದಾಡುವ...

ಕಾಲೇಜೊಳಗೆಯೇ ವಿದ್ಯಾರ್ಥಿಯನ್ನು ಬೆತ್ತಲೆಗೊಳಿಸಿ ವಿಡಿಯೋ ಮಾಡಿದ್ರು!

1 year ago

ಕೋಲ್ಕತ್ತಾ: ವಿದ್ಯಾರ್ಥಿಯೊಬ್ಬನನ್ನು ಕಾಲೇಜೊಳಗೆಯೇ ಬೆತ್ತಲೆಗೊಳಿಸಿದ್ದಲ್ಲದೇ, ವಿಡಿಯೋ ಮಾಡಿ ಆತನ ಮೇಲೆ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆಯೊಂದು ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರು ಈ ಘಟನೆಯಲ್ಲಿ ಭಾಗಿಯಾಗಿದ್ದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿದ್ಯಾರ್ಥಿಯ...

ಮಹಿಳೆಯರು, ಮಕ್ಕಳು ಧರಿಸುವ ಬಟ್ಟೆಗಳು ಅತ್ಯಾಚಾರಕ್ಕೆ ಕಾರಣವಲ್ಲ- ನಿರ್ಮಲಾ ಸೀತಾರಾಮನ್

1 year ago

ನವದೆಹಲಿ: ಮಹಿಳೆಯರು ಮತ್ತು ಮಕ್ಕಳು ಧರಿಸುವ ಬಟ್ಟೆಗಳೇ ಅತ್ಯಾಚಾರಕ್ಕೆ ಕಾರಣವಲ್ಲ ಎಂಬುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸೋಮವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿದ ಸಚಿವೆ, ಇತ್ತೀಚೆಗೆ ಧರಿಸುವ ಬಟ್ಟೆಗಳಿಂದ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಿವೆ ವಾದವನ್ನು ಖಂಡಿಸಿದ್ದಾರೆ....

ತೃತೀಯಲಿಂಗಿಗಳ ಬಟ್ಟೆ ಬಿಚ್ಚಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪೊಲೀಸರು!

1 year ago

ತಿರುವನಂತಪುರಂ: ತೃತೀಯಲಿಂಗಿಗಳನ್ನು ಪೊಲೀಸರು ವಿವಸ್ತ್ರಗೊಳಿಸಿ ಅವರ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಘಟನೆ ಕೇರಳದ ಅಲೆಪ್ಪಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕುಡಿದು ಮದ್ಯದ ನಶೆಯಲ್ಲಿ ತೃತೀಯಲಿಂಗಿಗಳು ಗಲಾಟೆ ಮಾಡುತ್ತಿದ್ದರು. ಅವರ ಗಲಾಟೆಯಿಂದ ನೊಂದ ಸ್ಥಳೀಯರು ಪೊಲೀಸರಿಗೆ ಕರೆ...