Saturday, 15th December 2018

Recent News

2 years ago

ಮುಂದಿನ ವಾರ ರಜೆ ಮೇಲೆ ಬರೋದಾಗಿ ಹೇಳಿದ್ದ ಹಾವೇರಿ ಯೋಧ ಹುತಾತ್ಮ

ಹಾವೇರಿ: ಮುಂದಿನ ವಾರ ರಜೆ ಮೇಲೆ ಊರಿಗೆ ಬರೋದಾಗಿ ಹೇಳಿದ್ದ, ಯೋಧ ಇಂದು ಶವವಾಗಿ ಮನೆಗೆ ಬಂದಿದ್ದಾರೆ. ಆಹಾರ ಅರಸಿ ಬನ್ನೇರುಘಟ್ಟ ಅರಣ್ಯ ಕಾಡಿಗೆ ಬಂದಿದ್ದ ಕಾಡಾನೆ ದಾಳಿಗೆ ಇಬ್ಬರು ಸಿಆರ್ ಪಿಎಫ್ ಯೋಧರು ಭಾನುವಾರ ಬಲಿಯಾಗಿದ್ದರು. ಕಾಡಾನೆ ದಾಳಿಗೆ ಮೃತಪಟ್ಟ ಪುಟ್ಟಪ್ಪ ಅವರ ಪಾರ್ಥಿವ ಶರೀರ ಇಂದು ಜಿಲ್ಲೆಯ ಸವಣೂರು ತಾಲೂಕಿನ ಶಿರಬಡಗಿ ಸ್ವಗ್ರಾಮ ಬಂದು ತಲುಪಿದೆ. ಪುಟ್ಟಪ್ಪ ಅವರ ಸಾವಿನಿಂದ ಶಿರಬಡಗಿ ಗ್ರಾಮ ದುಃಖದಲ್ಲಿ ಮುಳುಗಿದೆ. 2005 ರಲ್ಲಿ ಸಿಆರ್ ಪಿಎಫ್ ಗೆ ಸೇರಿದ್ದ […]

2 years ago

ಆಹಾರ ಅರಸಿ ಸಿಆರ್‍ಪಿಎಫ್ ಕ್ಯಾಂಪ್‍ಗೆ ಬಂದ ಕಾಡಾನೆಗಳ ದಾಳಿಗೆ ಇಬ್ಬರು ಯೋಧರು ಹುತಾತ್ಮ

ಬೆಂಗಳೂರು: ಆಹಾರ ಆರಿಸಿ ಬಂದಿದ್ದ ಕಾಡಾನೆ ದಾಳಿಗೆ ಇಬ್ಬರು ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಇಂದು ಬೆಳಗಿನ ಜಾವ ಬೆಂಗಳೂರು ಹೊರವಲಯ ಬನ್ನೇರುಘಟ್ಟ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಕಗ್ಗಲೀಪುರ ವಲಯದ ಅರಣ್ಯ ಪ್ರದೇಶದಲ್ಲಿರುವ ಸಿಆರ್‍ಪಿಎಫ್ ಸೇನಾ ಶಿಬಿರದ ಬಳಿ ಕಾಡಾನೆಗಳು ಆಹಾರಕ್ಕಾಗಿ ಲಗ್ಗೆಯಿಟ್ಟಿವೆ. ಈ ವೇಳೆ ಪುಟ್ಟಪ್ಪ (35) ಮತ್ತು ಮೂರ್ತಿ (52) ಎಂಬವರು ಆನೆಗಳ ದಾಳಿಗೆ ಸಿಲುಕಿ...

ಸಫಾರಿ ಹುಲಿ ಜೊತೆ ಕಾಡು ಹುಲಿ ಜಗಳ!

2 years ago

ಆನೇಕಲ್: ಸಫಾರಿಯಲ್ಲಿದ್ದ ಹುಲಿಯ ಜೊತೆ ಕಾಡು ಹುಲಿಯೊಂದು ಜಗಳ ತೆಗೆಯುತ್ತಿರುವ ವೀಡಿಯೋ ಪ್ರವಾಸಿಗರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ಹುಲಿ ಸಫಾರಿಯಲ್ಲಿ ಈ ಘಟನೆ ನಡೆದಿದ್ದು ಪ್ರವಾಸಿಗರನ್ನು ಭಯಭೀತಗೊಳಿಸುವಂತೆ ಮಾಡಿದೆ. ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಕೆಲ ತಿಂಗಳಿಂದ ಆಗಾಗ ಕಾಣಿಸಿಕೊಂಡು ನಾಪತ್ತೆಯಾಗುತ್ತಿತ್ತು. ಅದೇ...