Friday, 23rd August 2019

2 weeks ago

ಬೀದರ್‌ನಲ್ಲಿ ಮಳೆಗಾಗಿ ಮುಸ್ಲಿಮರಿಂದ ಪ್ರಾರ್ಥನೆ

ಬೀದರ್: ಒಂದು ಕಡೆ ಭೀಕರ ಪ್ರವಾಹದಿಂದ ರಾಜ್ಯದ ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿಸಿದ್ದರೆ, ಗಡಿ ಜಿಲ್ಲೆ ಬೀದರ್‌ನಲ್ಲಿ ಮಾತ್ರ ಬರಗಾಲ ತಾಂಡವಾಡುತ್ತಿದೆ. ಬರಗಾಲದಿಂದ ತತ್ತರಿಸಿ ಹೋಗಿರುವ ಜಿಲ್ಲೆಯ ಜನರಿಗೆ ವರುಣ ದೇವ ಕೃಪೆ ತೋರಲಿ ಎಂದು ಬೀದರ್‌ನಲ್ಲಿ ಇಂದು ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಮತ್ತೊಂದು ಕಡೆ ಪ್ರವಾಹದಲ್ಲಿ ಸಿಲುಕಿ ಸಂಕಷ್ಟದಲ್ಲಿರುವ ನಿರಾಶ್ರಿತರರಿಗೆ ದೇಣಿಗೆ ಸಂಗ್ರಹ ಮಾಡುವ ಮೂಲಕ ಮುಸ್ಲಿಂ ಭಾಂದವರು ಮಾನವೀಯತೆ ಮೆರೆದಿದ್ದಾರೆ. ಸಾವಿರಾರು ಮುಸ್ಲಿಂ ಭಾಂದವರು ಜಿಲ್ಲೆಯ […]

3 weeks ago

ಗ್ರಾಮಸ್ಥರ ಹೃದಯ ಗೆದ್ದ ವಜ್ರದ ವ್ಯಾಪಾರಿ ಸಾವಜಿ ಡೊಲಕಿಯಾ

-ಉದ್ಯೋಗಿಗಳಿಗೆ ಕಾರ್, ಫ್ಲ್ಯಾಟ್ ಗಿಫ್ಟ್ ನೀಡ್ತಿದ್ದ ಉದ್ಯಮಿ ಸೂರತ್: ತನ್ನ ಉದ್ಯೋಗಿಗಳಿಗೆ ಕಾರ್, ಫ್ಲ್ಯಾಟ್ ನೀಡುವ ಮೂಲಕ ಹೆಸರುವಾಸಿಯಾಗಿರುವ ವಜ್ರದ ವ್ಯಾಪಾರಿ ಸಾವಜಿ ಡೊಲಕಿಯಾ ತಮ್ಮ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಸಾವಿರಾರು ಕೋಟಿ ಗಳಿಸಿದ್ದರೂ ತಮ್ಮ ಸ್ವಂತ ಊರನ್ನು ಮರೆಯದ ಉದ್ಯಮಿ ಡೊಲಕಿಯಾ ಗ್ರಾಮದ ಅಭಿವೃದ್ಧಿಗೆ ಮುಂದಾಗಿದ್ದಾರೆ. ಅಮ್ರೇಲಿ ಜಿಲ್ಲೆಯ ಧೂದಲ್ ಗ್ರಾಮದ ಅಭಿವೃದ್ಧಿಗೆ ಮುಂದಾಗಿದ್ದು,...

ತಳಿರು ತೋರಣ, ಶಾಮಿಯಾನ ಹಾಕಿ ಮಳೆಗಾಗಿ ಗ್ರಾಮಸ್ಥರಿಂದ ಕತ್ತೆಗಳ ಮದುವೆ

2 months ago

ಬೆಳಗಾವಿ: ಮಳೆ ಬರಲಿ ಎಂದು ಕೆಲ ಜನ ದೇವರ ಮೊರೆ ಹೋದರೆ, ಇನ್ನೂ ಕೆಲವರು ವಿಶಿಷ್ಟವಾಗಿ ಕಪ್ಪೆ ಮದುವೆ, ಕತ್ತೆಗಳ ಮದುವೆ ಮಾಡಿಸಿ ಮಳೆರಾಯನ ಬರುವಿಕೆಗೆ ಕಾಯುತ್ತಿದ್ದಾರೆ. ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮಸ್ಥರು ಶಾಸ್ತ್ರೋಕ್ತವಾಗಿ ಕತ್ತೆಗಳ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ...

ಕೊಪ್ಪಳದಲ್ಲಿ ಎಲ್ಲಿ ನೋಡಿದ್ರೂ ಬರಗಾಲ-ಕನಕಗಿರಿಯ ಎಂಟು ಕೆರೆಗಳು ಮಾತ್ರ ಫುಲ್

2 months ago

– ಮಾಜಿ ಸಚಿವರ ಮುಂದಾಲೋಚನೆಯಿಂದ ಕೆರೆಗಳು ಭರ್ತಿ – ವರ್ಷದ 365 ದಿನವೂ ನೀರು ಕೊಪ್ಪಳ: ಮಾನ್ಸೂನ್ ಅಧಿಕೃತವಾಗಿ ರಾಜ್ಯವನ್ನು ಪ್ರವೇಶ ಮಾಡಿದರೂ ಹೇಳಿಕೊಳ್ಳುವಂತಹ ಮಳೆ ಆಗುತ್ತಿಲ್ಲ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಚದುರಿದ ಮಳೆ ಆಗಿದ್ದು, ಈ ವರ್ಷವೂ ಮತ್ತೆ...

ಮಳೆಗಾಗಿ ಮನೆ ಮನೆಗೆ ತೆರೆಳಿ ಹಾಡಿ ಪುಟಾಣಿಗಳ ಪ್ರಾರ್ಥನೆ

2 months ago

ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಸತತ ಮೂರು ವರ್ಷಗಳಿಂದ ಮಳೆ ಇಲ್ಲದೆ ಭೀಕರ ಬರಗಾಲ ಆವರಿಸಿದೆ. ಈ ವರ್ಷವೂ ಮುಂಗಾರು ಕೈಕೊಡುವ ಸಾಧ್ಯತೆಗಳು ಕಾಣುತ್ತಿದ್ದು, ಜಿಲ್ಲೆಯಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಈ ಮಧ್ಯೆ ಮಳೆರಾಯ ಊರಿಗೆ ಬರಲೆಂದು ಪುಟಾಣಿ ಮಕ್ಕಳು ಕೂಡ...

ನನ್ನ ಅಂತ್ಯಸಂಸ್ಕಾರಕ್ಕೆ ಬನ್ನಿ- ಸಿಎಂಗೆ ಸೆಲ್ಫಿ ವಿಡಿಯೋ ಮಾಡಿ ರೈತ ಆತ್ಮಹತ್ಯೆ

2 months ago

ಮಂಡ್ಯ: ತನ್ನ ಅಂತ್ಯ ಸಂಸ್ಕಾರಕ್ಕೆ ಮುಖ್ಯಮಂತ್ರಿ ಅವರು ಬರುವಂತೆ ವಿಡಿಯೋ ಮಾಡಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ, ಸಂತೇಬಾಚಳ್ಳಿ ಹೋಬಳಿಯ ಅಘಲಯ ಗ್ರಾಮದಲ್ಲಿ ನಡೆದಿದೆ. ಸುರೇಶ್ (45) ಆತ್ಮಹತ್ಯೆಗೆ ಶರಣಾದ ರೈತರಾಗಿದ್ದಾರೆ. ಸಾಲಬಾದೆ ತಾಳಲಾರದೆ ಆತ್ಮಹತ್ಯೆಗೆ...

ಕಂಪನಿಯಲ್ಲಿ ನೀರಿನ ಸಮಸ್ಯೆ-ಮನೆಯಿಂದಲೇ ಕೆಲಸ ಮಾಡಿ ಟೆಕ್ಕಿಗಳಿಗೆ ಸೂಚನೆ

2 months ago

ಚೆನ್ನೈ: ಕಂಪನಿಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಎಲ್ಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಿ (Work From Home)ಎಂದು ಸೂಚಿಸಿವೆ. ಚೆನ್ನೈನ ಓಲ್ಡ್ ಮಹಾಬಲಿಪುರಂ (ಓಎಂಆರ್) ಇಲಾಖೆಯ ಎಲ್ಲ ಐಟಿ ಕಂಪನಿಗಳು ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಆದೇಶಿಸಿವೆ. ಕಚೇರಿಗಳಲ್ಲಿ ಸಮರ್ಪಕ...

ಸಿಂಹಾಚಲಂನಿಂದ ಬಂದಿದ್ದ ವರಹಲಕ್ಷ್ಮಿನರಸಿಂಹಸ್ವಾಮಿಯ ಅದ್ಧೂರಿ ಕಲ್ಯಾಣೋತ್ಸವ

2 months ago

ಕೋಲಾರ: ಸಿಂಹಾಚಲಂನಿಂದ ಬಂದಿದ್ದ ವರಹಲಕ್ಷ್ಮಿನರಸಿಂಹಸ್ವಾಮಿ ಕಲ್ಯಾಣೋತ್ಸವ ಕೋಲಾರದ ಶ್ರೀನಿವಾಸಪುರದಲ್ಲಿ ಅದ್ಧೂರಿಯಾಗಿ ನಡೆಯಿತು. ಶ್ರೀನಿವಾಸಪುರದ ಜನ್ಮ ಭೂಮಿ ವೇದಿಕೆ ವತಿಯಿಂದ ಆಯೋಜನೆ ಮಾಡಲಾಗಿದ್ದ ಕಲ್ಯಾಣೊತ್ಸವವನ್ನು ಕಣ್ತುಂಬಿಕೊಳ್ಳಲು ಜಿಲ್ಲೆಯ ಮೂಲೆ-ಮೂಲೆಗಳಿಂದ ಸಾವಿರಾರು ಸಂಖ್ಯೆಯ ಭಕ್ತರ ದಂಡು ಆಗಮಿಸಿತ್ತು. ಕಲ್ಯಾಣೋತ್ಸವ ಕೊನೆಯ ದಿನದ ಕಾರ್ಯಕ್ರಮ ಅಂಗವಾಗಿ...