Tuesday, 23rd July 2019

Recent News

2 months ago

ಭೀಕರ ಬರಗಾಲಕ್ಕೆ ಬೇಸತ್ತು ಗುಳೆ ಹೊರಟ ಬಿಸಿಲನಾಡಿನ ಜನ!

– ಇದುವರೆಗೆ 50 ಸಾವಿರಕ್ಕೂ ಹೆಚ್ಚು ಜನ ಗುಳೆ – ಉದ್ಯೋಗ ಖಾತ್ರಿ ಹೆಸ್ರಿಗೆ ಮಾತ್ರ, ಕೂಲಿ ಕೆಲಸವೇ ಇಲ್ಲ – ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಿಂದಲೇ ಗುಳೆ ರಾಯಚೂರು: ಭೀಕರ ಬರಗಾಲದಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಶನಿವಾರ, ಭಾನುವಾರ ಬಂದರೆ ಸಾಕು ಒಂದಿಲ್ಲೊಂದು ಗ್ರಾಮ ಖಾಲಿಯಾಗುತ್ತಿದೆ. ಮಹಾನಗರಗಳತ್ತ ಜೀವನ ನಡೆಸಲು ಕೆಲಸ ಅರಸಿ ಹಳ್ಳಿ ಜನರು ಗುಳೆ ಹೋಗುತ್ತಿದ್ದಾರೆ. ಸಿಂಧನೂರು ಬಸ್ ನಿಲ್ದಾಣದಿಂದ ಶನಿವಾರ ತಡರಾತ್ರಿ ಹತ್ತಾರು ಹಳ್ಳಿಗಳ ನೂರಾರು ಜನ ದುಡಿಯಲು ಬೆಂಗಳೂರಿಗೆ ಗುಳೆ ಹೋಗಿದ್ದಾರೆ. […]

2 months ago

ಧರ್ಮಸ್ಥಳದ ನಂತರ ರಾಯರ ಮಂತ್ರಾಲಯಕ್ಕೂ ತಟ್ಟಿದ ಬರದ ಬಿಸಿ!

ರಾಯಚೂರು: ಧರ್ಮಸ್ಥಳದ ನಂತರ ಈ ಬಾರಿಯ ಬರಗಾಲದ ಎಫೆಕ್ಟ್ ಗುರುರಾಯರ ಸನ್ನಿಧಿ ಮಂತ್ರಾಲಯಕ್ಕೂ ತಟ್ಟಿದೆ. ಮಂತ್ರಾಲಯಕ್ಕೆ ಬರುವ ಭಕ್ತರಿಗೆ ನೀರಿನ ಸಮಸ್ಯೆ ಎದುರಾಗಿದೆ. ಈ ಬಾರಿಯ ಬರಗಾಲ ಎಲ್ಲ ಕಡೆ ನೀರಿನ ಸಮಸ್ಯೆಯನ್ನು ಉಂಟು ಮಾಡಿದೆ. ಈ ಪರಿಣಾಮ ಈಗ ಪುಣ್ಯಕ್ಷೇತ್ರಗಳಿಗೂ ತಟ್ಟಿದೆ. ತುಂಗಭದ್ರಾ ನದಿ ದಡದಲ್ಲಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಬರುವ...

ಭೀಕರ ಬರಗಾಲಕ್ಕೆ ಜನ, ಜಾನುವಾರು ಕಂಗಾಲು- ದಿನ ಕಳೆದಂತೆ ಹೆಚ್ಚಾಗ್ತಿದೆ ನೀರಿಗಾಗಿ ಹಾಹಾಕಾರ

2 months ago

ಕೊಪ್ಪಳ: ರಾಜ್ಯದ ಉತ್ತರ ಭಾಗದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಬರ ತಾಂಡವವಾಡುತ್ತಿದೆ. ಅಲ್ಲದೆ ನೀರಿಲ್ಲದೆ ಬರ ಒಂದು ಕಡೆಯಾದರೆ ಇನ್ನೊಂದೆಡೆ ಮೇವು ಇಲ್ಲದೆ ಜಾನುವಾರುಗಳೂ ಪರಿತಪಿಸುತ್ತಿವೆ. ಕುಷ್ಟಗಿ, ಯಲಬುರ್ಗಾ, ಕನಕಗಿರಿ ಮತ್ತು ಕೊಪ್ಪಳ ಭಾಗದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಜಿಲ್ಲಾಡಳಿತ ಸಾಕಷ್ಟು...

ಸಿಎಂ ವಿಶ್ರಾಂತಿ ಪಡೆಯಲಿರುವ ರೆಸಾರ್ಟ್ ವಿಶೇಷತೆ ಏನು? 1 ದಿನದ ಬಾಡಿಗೆ ಎಷ್ಟು?

2 months ago

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಇದ್ದು, ಎಲ್ಲೆಡೆ ಜನರು ನೀರಿಗಾಗಿ ಹಾಹಕಾರ ಕೇಳಿಬರುತ್ತಿದೆ. ಆದರೆ ಸಿಎಂ ಕುಮಾರಸ್ವಾಮಿ ಮಾತ್ರ ರೆಸಾರ್ಟ್‍ನಲ್ಲಿ ಕಾಲ ಕಳೆಯಲು ಮುಂದಾಗಿದ್ದಾರೆ. ಕಾಪು ರೆಸಾರ್ಟ್, ಟೆಂಪಲ್ ರನ್ ಬಳಿಕ ಸಿಎಂ ಮತ್ತೆ ರೆಸಾರ್ಟ್ ನತ್ತ ಮುಖ ಮಾಡಿದ್ದಾರೆ. ಮಡಿಕೇರಿ...

ಗುಮ್ಮಟ ನಗರಿಯಲ್ಲಿ ಗಂಗೆಯ ಪವಾಡ- ಬರಗಾಲದಲ್ಲೂ ಉಕ್ಕಿ ಬಂದ ಜೀವಜಲ

3 months ago

– ಸಾಮೂಹಿಕ ವಿವಾಹ ಮಾಡಿ ಹರಕೆ ತೀರಿಸಲಿರುವ ರೈತ ವಿಜಯಪುರ: ಜಿಲ್ಲೆಯಲ್ಲಿ ಬರಗಾಲ ತಾಂಡವವಾಡುತ್ತಿದೆ. ನೂರಾರು ಅಡಿಗಳವರೆಗೆ ಕೊಳವೆ ಬಾವಿ ಕೊರೆದರು ನೀರು ಸಿಗದ ಪರಿಸ್ಥಿತಿ ಇದೆ. ಆದರೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಸಮೀಪದ ಬಂಗಾರಗುಂಡ ಗ್ರಾಮದಲ್ಲಿ ಕೇವಲ 48 ಅಡಿ...

ರಾಯಚೂರಿನಲ್ಲಿ ಮದ್ಯ ಮಾರಾಟ ಇಳಿಮುಖ – ಮದ್ಯಕ್ಕೂ ತಟ್ಟಿತು ಭೀಕರ ಬರಗಾಲ!

3 months ago

ರಾಯಚೂರು: ಜಿಲ್ಲೆಯಲ್ಲಿ ಏಕಾಏಕಿ ಕುಡುಕರ ಸಂಖ್ಯೆ ಇಳಿಮುಖವಾಗಿದ್ದು, ಯಾವುದೇ ಮದ್ಯದ ಅಂಗಡಿಗೆ ಹೋದರೂ ಮದ್ಯದ ಸ್ಟಾಕ್ ಹಾಗೇ ಉಳಿದಿದೆ. ಮೊದಲೆಲ್ಲಾ ಶೇ.100ಕ್ಕೆ 110 ರಷ್ಟು ಗುರಿ ಮುಟ್ಟುತ್ತಿದ್ದ ಅಬಕಾರಿ ಇಲಾಖೆ ಈ ಬಾರಿ ಅರ್ಧದಷ್ಟು ಮದ್ಯ ಮಾರಾಟ ಮಾಡಲು ಸಾಧ್ಯವಾಗಿಲ್ಲ. ಹೌದು....

ರಾಜಗುರು ಮಾತು ಕೇಳಿ ಸಿಎಂ ಫುಲ್ ಟೆನ್ಷನ್!

3 months ago

ಬೆಂಗಳೂರು: ರಾಜಗುರು ದ್ವಾರಕನಾಥ್ ಗುರೂಜಿ ಮಾತು ಕೇಳಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಫುಲ್ ಟೆನ್ಷನ್ ಆಗಿದ್ದಾರೆ. ಈ ಬಾರಿ ರಾಜ್ಯದಲ್ಲಿ ಬರದ ಛಾಯೆ ಕಾಣಿಸಲಿದೆ ಎಂದು ದ್ವಾರಕನಾಥ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವಧಿಯಲ್ಲಿ ಬರದ ಕಪ್ಪು ಚುಕ್ಕೆ ತಪ್ಪಿಸಲು...

ಚುನಾವಣೆಗೆ ತಟ್ಟಿದ ಭೀಕರ ಬರಗಾಲ – ಬಿಸಿಲನಾಡಿನ ಗ್ರಾಮಗಳೆಲ್ಲಾ ಖಾಲಿ ಖಾಲಿ

3 months ago

ರಾಯಚೂರು: ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಬರಕ್ಕೆ ಹೆದರಿ ಬಿಸಿಲನಾಡು ರಾಯಚೂರಿನ ಕೆಲವು ಗ್ರಾಮಗಳ ಪಂಚಾಯ್ತಿ ಸದ್ಯಸರು ಸೇರಿ ಗ್ರಾಮಸ್ಥರು ಗುಳೆ ಹೋಗುತ್ತಿದ್ದು, ಚುನಾವಣಾ ಮತದಾನದ ಮೇಲೆ ಈ ಬಾರಿಯ ಭೀಕರ ಬರಗಾಲ ಪರಿಣಾಮ ಬೀರುವ ಸಾಧ್ಯತೆಯಿದೆ. ಬರಕ್ಕೆ ಹೆದರಿ ಲಿಂಗಸುಗೂರು ತಾಲೂಕಿನ...