Recent News

3 years ago

ಕೊಡಗಿನ ಕಾಫಿ, ಕರಿಮೆಣಸು ಬೆಳಗಾರರಿಗೂ ತಟ್ಟಿದ ಬರಗಾಲದ ಬಿಸಿ

ಮಡಿಕೇರಿ: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಇದು ಕೊಡಗಿನ ಕಾಫಿ ಹಾಗೂ ಕರಿಮೆಣಸು ಬೆಳೆಗಾರರ ಸ್ಥಿತಿಯಾಗಿದೆ. ಬೇಕಾದಾಗ ಸಮಯದಲ್ಲಿ ಮಳೆ ಕೈಕೊಟ್ಟ ಪರಿಣಾಮ ಕಾಫಿ ಕರಿಮೆಣಸು ಗಿಡಗಳು ದಿನದಿಂದ ದಿನಕ್ಕೆ ಒಣಗುತ್ತಿವೆ. ಡಿಸೆಂಬರ್ ನಲ್ಲಿ ಆರಂಭವಾಗುವ ಕಾಫಿ ಕೂಯ್ಲು ಮಾರ್ಚ್‍ವರೆಗೂ ನಡೆಯುತ್ತದೆ. ನಂತರ ಮಳೆ ಅಥವಾ ನೀರಾವರಿ ಮೂಲಕ ಬೆಳೆಗಾರರು ಕಾಫಿಗಿಡದಲ್ಲಿ ಹೂಗಳನ್ನರಳಿಸಿ ಮುಂದಿನ ಬೆಳೆಗೆ ತೋಟಗಳನ್ನ ಅಣಿಗೊಳಿಸುತ್ತಾರೆ. ಆದರೆ ಈ ಬಾರಿ ಕೊಡಗು ಜಿಲ್ಲೆಯಲ್ಲಿ ಕಡಿಮೆ ಮಳೆಯೇ ಬಿದ್ದ ಕಾರಣ ಕಾಫಿ ಗಿಡಗಳು ಒಣಗಲು […]

3 years ago

ಕೊಳಚೆ ದಾಟಲು ಹಿಂಜರಿದ ಅಧಿಕಾರಿಯನ್ನು ಹೊತ್ಕೊಂಡು ಹೋದ ಗ್ರಾಮಸ್ಥರು!

-ಇದು ರಾಯಚೂರು ಜಿಲ್ಲೆಯ ಜಿ.ಪಂ.ಸಿಇಓ ರ `ಕೂರ್ಮಾ’ವತಾರ ರಾಯಚೂರು: ಬರಗಾಲದಿಂದ ತತ್ತರಿಸಿರುವ ರಾಯಚೂರಿನ ಜನತೆಗೆ ಬಿರು ಬೇಸಿಗೆ ಜಲಕ್ಷಾಮದ ಬರೆ ಎಳೆದಿದೆ. ರಾಯಚೂರು ತಾಲೂಕಿನ ಆತ್ಕೂರು ಗ್ರಾಮದ ಜನ ತಮ್ಮ ಕಷ್ಟವನ್ನ ಮನವರಿಕೆ ಮಾಡಿಕೊಡಲು ಅಧಿಕಾರಿಯನ್ನ ಹೊತ್ತುಕೊಂಡು ಕರೆದೊಯ್ದು ಸಮಸ್ಯೆಗಳನ್ನ ತೋರಿಸಿದರು. ಕುಡಿಯುವ ನೀರಿನ ಟ್ಯಾಂಕ್‍ಗೆ ನೀರು ಹೋಗದೆ ಎಲ್ಲೆಂದರಲ್ಲಿ ಹರಿದ ಪರಿಣಾಮ ಕೊಳಚೆ ದಾಟಲು...

ಬರದ ಮಧ್ಯೆಯೂ ಜಾನುವಾರುಗಳಿಗೆ ತಂದಿದ್ದ ಮೇವಿನ ಲಾರಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು!

3 years ago

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಆದ್ರೆ ಕ್ಷುಲ್ಲಕ ವಿಚಾರಕ್ಕಾಗಿ ಜಾನುವಾರುಗಳಿಗೆ ತಂದಿದ್ದ ಹುಲ್ಲಿನ ಲಾರಿಗೆ ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮುದ್ದಲಿಂಗನಹಳ್ಳಿ ರೈಲ್ವೆ ಗೇಟ್ ಬಳಿ ನಡೆದಿದೆ. ಬರ ನೀಗಿಸಲು ಆಂಧ್ರದಿಂದ...

ಬಳ್ಳಾರಿಯಲ್ಲಿ ಜೀವಜಲಕ್ಕಾಗಿ ಹಾಹಾಕಾರ- ಆಂಧ್ರದ ಬಿಂದಿಗೆ ನೀರಿಗೆ 10 ರೂ. ಕೊಡ್ಬೇಕು

3 years ago

– ಇರೋ ಬೋರ್‍ವೆಲ್‍ಗಳಲ್ಲಿ ವಿಷಯುಕ್ತ ನೀರು ಬಳ್ಳಾರಿ: ರಾಜ್ಯದಲ್ಲಿ ಈ ಬಾರಿ ಕಂಡು ಕೇಳರಿಯದ ಬರಗಾಲ ಆವರಿಸಿದೆ. ಕುಡಿಯುವ ನೀರಿಗಾಗಿ ಜನರು ಪರಿತಪಿಸುವಂತಾಗಿದೆ. ಅತ್ತ ಗಣಿನಾಡು ಬಳ್ಳಾರಿಯಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಅಲ್ಲಿನ ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆಯೆಂದರೆ ಕುಡಿಯಲು ನೀರು ಬೇಕಾದ್ರೆ...

ರಾಯಚೂರಿನಲ್ಲಿ ವಯೋವೃದ್ಧರ ಗ್ರಾಮಗಳ ನಿರ್ಮಾಣ : ಖಾತ್ರಿಯಿಲ್ಲದ ಉದ್ಯೋಗದಿಂದ ಯುವಕರು ನಗರಪಾಲು

3 years ago

-ಜಿಲ್ಲೆಯಲ್ಲಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆ ವೈಫಲ್ಯ -ಕೆಲಸವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ಗುಳೆ ಹೊರಟ ಜನ ವಿಜಯ್ ಜಾಗಟಗಲ್ ರಾಯಚೂರು: ಹೆಗಲ ಮೇಲೊಂದು ಕೈಯಲ್ಲೊಂದು ಮೂಟೆ ಹಿಡಿದು ಬೆಂಗಳೂರು, ಪುಣೆ, ಮುಂಬೈ ಬಸ್‍ಗಾಗಿ ಜನ ಕಾಯುತ್ತಿದ್ದಾರೆ. ಈಗ ಬಸ್ ಹತ್ತಿದವರು ಕೈಯಲ್ಲೊಂದಿಷ್ಟು...

ಗಣಿ ನಾಡಿನಲ್ಲಿ 625 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ !

3 years ago

-ಮಾಡೋಕೆ ಕೆಲಸವಿಲ್ಲದೆ ಗುಳೆ ಹೊರಟಿದೆ ಕೂಲಿ ಕಾರ್ಮಿಕ ವರ್ಗ -ಮೇವಿಲ್ಲದೆ ಕಂಗಾಲಾಗಿವೆ ಜಾನುವಾರುಗಳು ವಿರೇಶ್ ದಾನಿ ಬಳ್ಳಾರಿ: ಗಣಿ ಜಿಲ್ಲೆ ಈಗ ಅಕ್ಷರಶಃ `ಬರ’ ಪೀಡಿತ ಜಿಲ್ಲೆಯಾಗಿ ಮಾರ್ಪಡಾಗಿದೆ. ಹಿಂದೆಂದೂ ಕಾಣದ ಭೀಕರ ಕ್ಷಾಮ ಈ ಬಾರಿ ಬಳ್ಳಾರಿ ಜಿಲ್ಲೆಯಲ್ಲಿ ಎದುರಾಗಿದೆ....

ಚಿಕ್ಕಮಗಳೂರು: ಬೆಂಕಿಗಾಹುತಿಯಾದ ಮೆರುತಿ ಗುಡ್ಡದ ವಿಶೇಷತೆ ಏನ್ ಗೊತ್ತಾ..?

3 years ago

ಚಿಕ್ಕಮಗಳೂರು: ಈ ಬಾರಿಯ ಭೀಕರ ಬರಗಾಲದಿಂದ ರಾಜ್ಯಾದ್ಯಂತ ಸಾವಿರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅರಣ್ಯಕ್ಕೆ ಬೆಂಕಿ ಬಿದ್ದಾಗೆಲ್ಲಾ ಸ್ಥಳಿಯರು ಮಾಹಿತಿ ನೀಡಿದ್ರು ಅರಣ್ಯ ಅಧಿಕಾರಿಗಳು ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬರೋದಿಲ್ಲ ಅನ್ನೋದು ರಾಜ್ಯದ ಜನರ ಆರೋಪ. ಅದೇ ರೀತಿ, ರಾಜ್ಯದ ಅತಿ...

ಮೈಲುಗಟ್ಟಲೇ ನಡೆದರು ಸಿಗದ ಜೀವಜಲ: ಬಿಸಿಲನಾಡು ರಾಯಚೂರಲ್ಲಿ ಹನಿ ಹನಿಗೂ ಹಾಹಾಕಾರ

3 years ago

-ಗಬ್ಬು ವಾಸನೆಯ ಹಳ್ಳದ ಚಿಲುಮೆ ನೀರನ್ನೇ ನಂಬಿರುವ ಹಳ್ಳಿಜನ -ಜನರಿಗೆ ತಲುಪಲೇ ಇಲ್ಲಾ ಸರ್ಕಾರಗಳ ಸಾವಿರಾರು ಕೋಟಿ ರೂ.ಯೋಜನೆಗಳು ವಿಜಯ್ ಜಾಗಟಗಲ್ ರಾಯಚೂರು: ಬಿಸಿಲನಾಡು ರಾಯಚೂರು ಕಳೆದ ಎಂಟತ್ತು ವರ್ಷಗಳಲ್ಲಿ ಕಂಡರಿಯದ ಭೀಕರ ಬರಗಾಲವನ್ನ ಅನುಭವಿಸುತ್ತಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ...