Monday, 15th July 2019

1 month ago

ಹ್ಯಾಟ್ರಿಕ್ ಹೀರೋ ಶಿವಣ್ಣನ ಅಭಿಮಾನಿಗಳಿಗೊಂದು ನಿರಾಸೆಯ ಸುದ್ದಿ!

ಯಾರೇ ಹೀರೋಗಳ ಹುಟ್ಟುಹಬ್ಬಕ್ಕಾದರೂ ಅಭಿಮಾನಿಗಳು ಸದಾ ಕಾದು ಕೂತಿರುತ್ತಾರೆ. ಅದು ತಮ್ಮ ನೆಚ್ಚಿನ ನಟರನ್ನು ಭೇಟಿಯಾಗಲು ಇರೋ ಸದಾವಕಾಶ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳೂ ಕೂಡಾ ಇದಕ್ಕೆ ಹೊರತಾಗಿಲ್ಲ. ಜುಲೈ 12ರಂದು ಶಿವಣ್ಣನ ಬರ್ತ್ ಡೇ ಇರೋದರಿಂದ ಅಭಿಮಾನಿಗಳೆಲ್ಲ ಪ್ಲ್ಯಾನಿಂಗ್ ಶುರು ಹಚ್ಚಿಕೊಂಡಿದ್ದಾರೆ. ಆದರೆ ಆ ಉತ್ಸಾಹದಿಂದಿರೋ ಅಭಿಮಾನಿಗಳಿಗೆಲ್ಲ ನಿರಾಸೆಯಾಗುವಂಥಾ ಸುದ್ದಿಯೀಗ ಹೊರಬಿದ್ದಿದೆ. ಈ ಬಾರಿ ಶಿವಣ್ಣ ಹುಟ್ಟುಹಬ್ಬ ಆಚರಿಸಿಕೊಳ್ಳುವಂತಹ ವಾತಾವರಣವಿಲ್ಲ. ಅದಕ್ಕೆ ಕಾರಣವಾಗಿರೋದು ಅವರನ್ನು ಬಹು ಕಾಲದಿಂದ ಬಾಧಿಸುತ್ತಿರುವ ಭುಜದ ನೋವು. ಇದಕ್ಕೆ ಶಸ್ತ್ರಚಿಕಿತ್ಸೆ […]

1 month ago

ಕೊಪ್ಪಳದಲ್ಲಿ ಹುಡುಕಾಟ- ಪಕ್ಕದ ಗದಗದಲ್ಲಿ ಪೊಲೀಸರ ಜೊತೆ ಆರೋಪಿಯ ಪಾರ್ಟಿ

ಕೊಪ್ಪಳ: ಒಂದು ಕಡೆ ಆರೋಪಿಗಾಗಿ ಕೊಪ್ಪಳ ಜಿಲ್ಲಾ ಪೊಲೀಸರು ಹುಡುಕಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಅದೇ ಆರೋಪಿಯೊಂದಿಗೆ ಪಕ್ಕದ ಗದಗ ಜಿಲ್ಲಾ ಪೊಲೀಸರು ಬಿಂದಾಸ್ ಪಾರ್ಟಿ ಮೂಡ್‍ನಲ್ಲಿದ್ದಾರೆ. ಹೌದು, ಕಳೆದ ಹದಿನೈದು ದಿನದ ಹಿಂದೆ ಕೊಪ್ಪಳದ ಕಾರಟಗಿ ತಾಲೂಕಿನ ಬುದೂಗೂಂಪ ನಿವಾಸಿಯಾದ ಶರಣಪ್ಪ ಕೊತ್ವಾಲ್ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಪ್ರಕರಣ ದಾಖಲಾದ...

ಕೇಳಿದಷ್ಟು ದುಡ್ಡು ಕೊಡ್ತಿವಿ ಸಹಕರಿಸು ಎಂದು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

3 months ago

ಬೆಂಗಳೂರು: ಬರ್ತ್ ಡೇ ಪಾರ್ಟಿ ಹೆಸರಲ್ಲಿ ಮದ್ಯಪಾನ ಮಾಡಿಸಿ ಕೇಳಿದಷ್ಟು ದುಡ್ಡು ಕೊಡ್ತಿವಿ ಸಹಕರಿಸು ಎಂದು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ಏಪ್ರಿಲ್ 24ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವೇಲು ಹಾಗೂ ಆತನ ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ...

ತೆಲುಗು ಸ್ಟೈಲಿಶ್ ಸ್ಟಾರ್ ಜೊತೆ ರಶ್ಮಿಕಾ ಮಂದಣ್ಣ

3 months ago

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಈಗಾಗಲೇ ಸ್ಯಾಂಡಲ್‍ವುಡ್ ಸೇರಿದಂತೆ ತೆಲುಗು, ತಮಿಳು ಸ್ಟಾರ್ ನಟರ ಜೊತೆ ಅಭಿನಯಿಸಿದ್ದಾರೆ. ಈಗ ಟಾಲಿವುಡ್‍ನ ಸ್ಟೈಲಿಶ್ ಸ್ಟಾರ್ ಗೆ ನಾಯಕಿಯಾಗಿ ಅಭಿನಯಿಸಲಿದ್ದಾರೆ. ನಟ ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ ಅವರು ಅಭಿನಯಿಸುತ್ತಿದ್ದಾರೆ. ಈ ಬಗ್ಗೆ...

ಕೇಕ್ ಜೊತೆ ಮಾಜಿ ಪ್ರೇಯಸಿ ಮನೆಗೆ ಬಂದು ಹಾಲಿ ಲವ್ವರ್‌ನ ಕೊಂದ

4 months ago

ಚಂಡೀಗಢ: ಯುವತಿಯೊಬ್ಬಳ ಮಾಜಿ ಲವ್ವರ್ ಮತ್ತು ಹಾಲಿ ಪ್ರಿಯಕರ ನಡುವೆ ಜಗಳ ನಡೆದಿದ್ದು, ಪರಿಣಾಮ ಮಾಜಿ ಪ್ರಿಯಕರ ತನ್ನ ಪ್ರೇಯಸಿಯ ಲವ್ವರ್ ನನ್ನು ಕೊಲೆ ಮಾಡಿರುವ ಘಟನೆ ಪಂಜಾಬ್‍ನ ಮೊಹಾಲಿಯಲ್ಲಿ ನಡೆದಿದೆ. ಈ ಘಟನೆ ಸೋಮವಾರ ರಾತ್ರಿ ನಾಯಗಾಂವ್ ನಲ್ಲಿ ನಡೆದಿದ್ದು...

ನೀನು ನನಗಾಗಿಯೇ ಹುಟ್ಟಿದ್ದೀಯಾ ಮೈ ಲವ್ ಅಂದ್ರು ಯಶ್..!

4 months ago

– ರಾಧಿಕಾಗೆ ಯಶ್ ಬರ್ತ್ ಡೇ ವಿಶ್ ಬೆಂಗಳೂರು: ನಟಿ ರಾಧಿಕಾ ಪಂಡಿತ್ ಗುರುವಾರವಷ್ಟೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ನಿಯ ಬರ್ತ್ ಡೇಗೆ ನಟ ಯಶ್ ವಿಶೇಷವಾಗಿ ವಿಶ್ ತಿಳಿಸಿದ್ದಾರೆ. ನಟ ಯಶ್ ಅವರು ಟ್ವೀಟ್ಟರ್, ಇನ್ ಸ್ಟಾಗ್ರಾಂನಲ್ಲಿ...

ಬರ್ತ್ ಡೇ ಸಂಭ್ರಮದಲ್ಲಿ ರಾಧಿಕಾ- ಅಭಿಮಾನಿಗಳಲ್ಲಿ ಸಿಂಡ್ರೆಲಾ ಕ್ಷಮೆ..!

4 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆದರೆ ಅವರ ಬರ್ತ್ ಡೇ ದಿನವೇ ತಮ್ಮ ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ್ದಾರೆ. ರಾಧಿಕಾ ಪಂಡಿತ್ ತಮ್ಮ ಹುಟ್ಟುಹಬ್ಬವನ್ನು ಪ್ರತಿ ಬಾರಿಯೂ ಅಭಿಮಾನಿಗಳ ಜೊತೆಯೇ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ...

ಸೈನಿಕರಿಗೆ ಪಾದ ಪೂಜೆ ಮಾಡಿ ಬಿಜೆಪಿ ಮಾಜಿ ಶಾಸಕನಿಂದ ಹುಟ್ಟುಹಬ್ಬ ಆಚರಣೆ

5 months ago

ರಾಯಚೂರು: ಜಿಲ್ಲೆಯ ಗ್ರಾಮೀಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ ಅವರು ಮಾಜಿ ಸೈನಿಕರಿಗೆ ಪಾದ ಪೂಜೆ ಮಾಡುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನಗರದ ಐಡಿಎಸ್ ಎಂಟಿ ಲೇಔಟ್‍ನಲ್ಲಿರುವ ತಮ್ಮ ನಿವಾಸದಲ್ಲಿ ತಿಪ್ಪರಾಜು 15 ಮಂದಿ ಮಾಜಿ...