Sunday, 22nd July 2018

Recent News

3 months ago

8 ತಿಂಗಳ ಕಂದಮ್ಮನನ್ನ ಅತ್ಯಾಚಾರಗೈದಿದ್ದ ಕಾಮುಕನನ್ನು ಹಿಗ್ಗಾ ಮುಗ್ಗಾ ಥಳಿಸಿದ ಸಾರ್ವಜನಿಕರು-ವಿಡಿಯೋ ನೋಡಿ

ಇಂದೋರ್: 8 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಆರೋಪಿಯನ್ನು ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಮಧ್ಯ ಪ್ರದೇಶದ ಇಂದೋರ್ ಜಿಲ್ಲಾ ನ್ಯಾಯಾಲಯದ ಮುಂದೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಮಾಡಿದ್ದ ಪೊಲೀಸರು ಕಾಮುಕನನ್ನು ನ್ಯಾಯಾಲಯದ ಮುಂದೇ ಹಾಜರು ಪಡಿಸಲು ಕರೆತಂದಿದ್ದರು. ಕಾಮುಕನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಕುರಿತು ಮಾಹಿತಿ ಪಡೆದ ಸಾರ್ವಜನಿಕರು ಆ ವೇಳೆ ಕೋರ್ಟ್ ಆವರಣದಲ್ಲಿ ಜಮಾವಣೆಗೊಂಡಿದ್ದರು. ಆರೋಪಿಯನ್ನು ಪೊಲೀಸರು ವಾಹನದಿಂದ ಕೆಳಗಿಳಿಸುತ್ತಿದಂತೆ ಸಾರ್ವಜನಿಕರು […]

3 months ago

ರಸ್ತೆ ಬದಿಯಲ್ಲಿ ಹೆತ್ತವರೊಂದಿಗೆ ಮಲಗಿದ್ದ 8 ತಿಂಗ್ಳ ಕಂದಮ್ಮನನ್ನು ಅಪಹರಿಸಿ ರೇಪ್ ಮಾಡಿ ಕೊಲೆಗೈದ!

ಇಂದೋರ್: ಕಾಮುಕನೊಬ್ಬ ನಗರದ ರಸ್ತೆ ಬದಿಯಲ್ಲಿ ಹೆತ್ತವರ ಜೊತೆ ಮಲಗಿದ್ದ 8 ತಿಂಗಳ ಮಗುವನ್ನು ಹೊತ್ತೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಹೆತ್ತವರೊಂದಿಗೆ ನಿದ್ದೆಗೆ ಜಾರಿದ್ದ ಕಂದಮ್ಮನನ್ನು ಕಾಮುಕ ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ವಿವರ: ಪುಟ್ಟ...

ಹೋಳಿ ಹಬ್ಬದಂದು ಯುವತಿಯ ಮೇಲೆ ಮೂತ್ರ ತುಂಬಿಸಿದ ಬಲೂನ್ ಎಸೆದ ಕಾಮುಕರು

5 months ago

ನವದೆಹಲಿ: ಹೋಳಿ ಹಬ್ಬದಂದು ದುಷ್ಕರ್ಮಿಗಳು ಬಲೂನ್‍ನಲ್ಲಿ ಮೂತ್ರ ತುಂಬಿಸಿ ಯುವತಿಯ ಮೇಲೆ ಎಸೆದಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಬುಧವಾರ ಸಂಜೆ ದೆಹಲಿ ವಿಶ್ವವಿದ್ಯಾಲಯದ 18 ವರ್ಷದ ವಿದ್ಯಾರ್ಥಿನಿ ಅಮರ್ ಕಾಲೋನಿಯಲ್ಲಿರುವ ತನ್ನ ಮನೆಗೆ ಹೋಗುತ್ತಿದ್ದರು. ಆಗ ಬೈಕಿನಲ್ಲಿ ಬಂದ...

ವಿಡಿಯೋ: ನೈಟ್ರೋಜನ್ ತುಂಬಿದ್ದ ಬಲೂನ್‍ಗಳ ಸ್ಫೋಟ- 15 ಜನರಿಗೆ ಗಾಯ

10 months ago

ಚಂಡೀಗಢ : ಬಲೂನ್‍ಗಳು ಸ್ಫೋಟಗೊಂಡ ಪರಿಣಾಮ 15 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಚಂಡೀಘಡದಲ್ಲಿ ನಡೆದಿದೆ. ಅಲೇನ್ ಕೆರಿಯರ್ ಇನ್ಸ್‍ಟಿಟ್ಯೂಟ್‍ನ ವಾರ್ಷಿಕೋತ್ಸವದ ವೇಳೆ ಹಳೆಯ ವಿದ್ಯಾರ್ಥಿಗಳು ಬಲೂನ್‍ಗಳನ್ನು ಗಾಳಿಯಲ್ಲಿ ಹಾರಿಬಿಟ್ಟ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. #WATCH: At least...

ಒಂದು ಎಕ್ರೆ ಗಾತ್ರದ ಬೃಹತ್ ಬಲೂನ್ ಪತ್ತೆ

11 months ago

ಕಲಬುರಗಿ: ಜಿಲ್ಲೆಯ ಚಿಂಚೋಳಿಯ ಹೊಸಳ್ಳಿ (ಎಚ್) ಗ್ರಾಮದ ರೈತರ ಜಮೀನಿನಲ್ಲಿ ಬೃಹತ್ ಆಕಾರದ ನಿಗೂಢ ಬಲೂನ್ ಪತ್ತೆಯಾಗಿದೆ. ಎಲ್ಲಿಂದಲ್ಲೋ ಆಗಸದಿಂದ ಹಾರಿ ಬಂದು ರೈತರ ಜಮೀನಿನಲ್ಲಿ ಆವರಿಸಿರುವ ಬೃಹತ್ ಬಲೂನ್ ಸುಮಾರು ಒಂದು ಎಕರೆ ಪ್ರದೇಶದಷ್ಟು ವಿಶಾಲವಾಗಿದೆ. ಈ ಅನಾಮಧೇಯ ಪ್ಲಾಸ್ಟಿಕ್...

ಬಲೂನ್ ನುಂಗಿ 8 ತಿಂಗಳ ಮಗು ದುರ್ಮರಣ!

12 months ago

ನಾಸಿಕ್: ರಬ್ಬರ್ ಬಲೂನ್ ನುಂಗಿ 8 ತಿಂಗಳ ಮಗು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆ ಸಿಡ್ಕೋ ವ್ಯಾಪ್ತಿಯ ಹನುಮಾನ್ ನಗರದಲ್ಲಿ ಗುರುವಾರ ನಡೆದಿದೆ. ನಗರದ ಮನೆಯಲ್ಲಿ ರಬ್ಬರ್ ಬಲೂನ್‍ನೊಂದಿಗೆ ಆಟವಾಡುತ್ತಾ ಮಗು ಬಲೂನನ್ನು ನುಂಗಿದೆ. ಇದರಿಂದ ಮಗು ಉಸಿರುಗಟ್ಟಿ...