Friday, 19th July 2019

2 weeks ago

4 ಲಕ್ಷದ ನೌಕರಿಗೆ ಗುಡ್‍ಬೈ- ಇಸ್ರೇಲ್ ಮಾದರಿ ಕೃಷಿಯಲ್ಲಿ ಯಶಸ್ವಿಯಾದ ಎಂಟೆಕ್ ಪದವೀಧರ

ಬಳ್ಳಾರಿ: ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ […]

2 weeks ago

ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಶುರುವಾಯ್ತು ಅಭಿಮಾನಿಗಳಿಂದ ಅಭಿಯಾನ

ಬಳ್ಳಾರಿ: ಕಾಂಗ್ರೆಸ್ ಶಾಸಕ ಅನಂದ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ವಿಜಯನಗರ ಕ್ಷೇತ್ರ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಪರವಾಗಿ ಪೋಸ್ಟ್ ಅಭಿಯಾನ ಶುರುವಾಗಿದೆ. ಸೋಮವಾರದಂದು ದೋಸ್ತಿ ಸರ್ಕಾರ ಜಿಂದಾಲ್ ವಿಚಾರದಲ್ಲಿ ಮನನೊಂದ ರಾಜೀನಾಮೆ ನೀಡಿದ್ದಾರೆ ಎಂದು ಆರೋಪಿಸಿ ಅಭಿಮಾನಿಗಳು ಪೋಸ್ಟ್ ಹಾಕಿದ್ದಾರೆ. ಈ ವಿಚಾರ ಸದ್ಯ ದೋಸ್ತಿ ಪಾಳಯದಲ್ಲಿ ಕಳವಳ ಸೃಷ್ಟಿಸಿದೆ. ದೋಸ್ತಿ...

ಮದ್ಯವರ್ಜನ ಶಿಬಿರದಿಂದ ತಪ್ಪಿಸಿಕೊಳ್ಳಲು ಹೋಗಿ ಬಂಡೆಯ ಮಧ್ಯೆ ಸಿಲುಕಿದ ವ್ಯಕ್ತಿಯ ರಕ್ಷಣೆ

4 weeks ago

ಬಳ್ಳಾರಿ: ಶಿಬಿರಾರ್ಥಿಯೊಬ್ಬ ಮದ್ಯವರ್ಜನ ಶಿಬಿರದಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಬೃಹತ್ ಬಂಡೆಯ ಮಧ್ಯೆ ಸಿಕ್ಕಿ ನರಳಾಡಿದ ಘಟನೆ ಹಂಪಿಯಲ್ಲಿ ನಡೆದಿದೆ. ಹಂಪಿ ಕಡಲೇ ಕಾಳು ಗಣೇಶ ಹಿಂಭಾಗದಲ್ಲಿ ಇರುವ ಶಿವರಾಂ ಅವಧೂತರ ಮಠದಲ್ಲಿ ಕಳೆದ ನಾಲ್ಕು ದಿನಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ...

ಧಾರಾಕಾರ ಮಳೆಗೆ ಲಾರಿಗಳು ಪಲ್ಟಿ- ಕೊಚ್ಚಿ ಹೋದ ಕಾರುಗಳು

4 weeks ago

-ನಾಲೆಯಲ್ಲಿ ಭಾರೀ ಪ್ರಮಾಣದ ನೀರು ಬಳ್ಳಾರಿ: ಆಂಧ್ರ ಸೇರಿದಂತೆ ಬಳ್ಳಾರಿ ಗಡಿಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಸಿರಗುಪ್ಪ ತಾಲೂಕಿನ ರಾರಾವಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆಯ ಮೇಲೆ ತಡೆ ಗೋಡೆ ಇಲ್ಲದ ಕಾರಣ ರಸ್ತೆ ಕಾಣದೆ ಎರಡು ಲಾರಿ ಒಂದು...

ಶಿವಕುಮಾರ್ ಅಣ್ಣನವರೇ ಬಳ್ಳಾರಿಯನ್ನು ಅಭಿವೃದ್ಧಿ ಮಾಡಿ – ಶ್ರೀರಾಮುಲು ಟಾಂಗ್

4 weeks ago

ಬಳ್ಳಾರಿ: ಶನಿವಾರ ಡಿಕೆಶಿಯನ್ನ ಶಕುನಿಗೆ ಹೋಲಿಸಿದ್ದ ಶ್ರೀರಾಮುಲು ಇಂದು ಮೂರು ಸರಣಿ ಟ್ವೀಟ್ ಮಾಡಿ ಕಾಲೆಳೆದಿದ್ದಾರೆ. ಶಿವಕುಮಾರ್ ಅವರ ದಾಟಿಯಲ್ಲೇ ಶಿವಕುಮಾರ್ ಅಣ್ಣಾ ಎನ್ನುವ ಮೂಲಕ ಕಾಲೆಳೆದ ರಾಮುಲು, “ಶಿವಕುಮಾರ್ ಅಣ್ಣನವರೇ, ನಾನು ಬಳ್ಳಾರಿಯ ಮಣ್ಣಿನ ಮಗ. ಚುನಾವಣೆ ಸಂದರ್ಭದಲ್ಲಿ ಮಾತ್ರ...

ಅಧಿಕಾರಿಗಳಿಗೆ ಮಾಜಿ ಸಂಸದ ಉಗ್ರಪ್ಪ ಆವಾಜ್

4 weeks ago

ಬಳ್ಳಾರಿ: ಮಾಜಿ ಸಂಸದರಾದ ವಿ.ಎಸ್ ಉಗ್ರಪ್ಪ ಅಧಿಕಾರಿಗಳಿಗೆ ನಾನ್ ಸೆನ್ಸ್ ಎಂದು ಹೇಳುವ ಮೂಲಕ ಆವಾಜ್ ಹಾಕಿದ್ದಾರೆ ಇಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಜೊತೆ ಅಲ್ಲಿಪುರ ಕೆರೆ ವೀಕ್ಷಣೆ ಅಗಮಿಸಿದ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಪಾಲಿಕೆ ಮುಖ್ಯ ಎಂಜಿನಿಯರ್...

ಡಿಸಿಎಂ ಸಣ್ಣತನದ ಮನುಷ್ಯ ಅಲ್ಲ, ವಿಶಾಲ ಆಲೋಚನೆ ಹೊಂದಿರುವ ವ್ಯಕ್ತಿ – ಖಾದರ್

4 weeks ago

ಬಳ್ಳಾರಿ: ಡಿಸಿಎಂ ಪರಮೇಶ್ವರ್ ಅವರು ಸಣ್ಣತನದ ಮನುಷ್ಯ ಅಲ್ಲ. ಅವರು ಬಹಳ ವಿಶಾಲ ಆಲೋಚನೆ ಹೊಂದಿರುವ ವ್ಯಕ್ತಿ ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಸಿಎಂ ಪರಮೇಶ್ವರ್ ಅವರು ತೆರಳುತ್ತಿದ್ದ ದಾರಿಯಲ್ಲಿ ಬಿಜೆಪಿ ಬಾವುಟ ಹಾಕಿದವರಿಗೆ...