Recent News

2 years ago

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕಂಟಕ

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಚುನಾವಣೆಗೆ ನಿಲ್ಲುವ ಮೊದಲೇ ಕಂಟಕ ಎದುರಾಗಿದೆ. ಈ ಬಾರಿ ಚುನಾವಣೆಗೆ ನಿಲ್ಲಲ್ಲು ಯೋಜನೆ ರೂಪಿಸಿದ್ದ ಜನಾರ್ದನ ರೆಡ್ಡಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಮೈನಿಂಗ್ ಕೇಸ್‍ನಲ್ಲಿ ಸುಪ್ರೀಂಕೋರ್ಟ್‍ಗೆ ತೆರಳಿ ಇಬ್ಬರು ಮಾಜಿ ಸಿಎಂಗಳ ವಿರುದ್ಧ ಕೇಸ್ ಗೆದ್ದಿರೋ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಂ ಅದೇ ಮಾದರಿಯಲ್ಲಿ ರೆಡ್ಡಿಯ ಅಕ್ರಮ ಮೈನಿಂಗ್ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲು ತೀರ್ಮಾನ ಮಾಡಿದ್ದಾರೆ. ರೆಡ್ಡಿ ವಿರುದ್ಧ ಜಾರಿ ನಿರ್ದೇಶನಾಲಯ ಹಾಕಿದ್ದ ಕೇಸನ್ನು ಹೈಕೋರ್ಟ್ ಮಾರ್ಚ್ 13ರಂದು […]

2 years ago

ಅತ್ಯಾಚಾರವೆಸಗಿ ಕೊಲೆಗೈದು, ಮಹಿಳೆಯ ಶವವನ್ನು ಸುಟ್ಟ ದುಷ್ಕರ್ಮಿಗಳು!

ಬಳ್ಳಾರಿ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ನಂತರ ದೇಹವನ್ನು ದುಷ್ಕರ್ಮಿಗಳು ಸುಟ್ಟು ಹಾಕಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಅರಣ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸುಮಾರು 25 ವರ್ಷದ ಮಹಿಳೆಯ ಸುಟ್ಟ ದೇಹವೊಂದು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಮಹಿಳೆಯನ್ನು ಅತ್ಯಾಚಾರಗೈದ ದುಷ್ಕರ್ಮಿಗಳು ಗುರುತು ಸಿಗದಂತೆ ಶವವನ್ನು ಸುಟ್ಟು ಹಾಕಿದ್ದಾರೆ. ಆದ್ರೆ...

ಗಣಿನಾಡಿಗೆ ಜನಾರ್ದನ ರೆಡ್ಡಿ ಗುಡ್‍ಬೈ?

2 years ago

ಬಳ್ಳಾರಿ: ರಾಜಕೀಯದಲ್ಲಿ ನೆಲೆ ಕಾಣಲು ಮತ್ತೆ ಯತ್ನಿಸುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿಯಿಂದ ದೂರವಾಗಲಿದ್ದರೆ ಎಂಬ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ರಾಜಕೀಯವಾಗಿ ಪುನರ್ಜನ್ಮ ನೀಡಿದ್ದ ಬಳ್ಳಾರಿಯಿಂದ ಜನಾರ್ದನ ರೆಡ್ಡಿ ದೂರವಾಗಲು ಬಯಸಿದ್ದಾರೆ ಎಂದು ಹೇಳಲಾಗುತ್ತಿದೆ. ಬಳ್ಳಾರಿಯಿಂದ ಚುನಾವಣೆಗೆ ಸ್ಪರ್ಧಿಸಿದ್ರೆ...

ನಕಲಿ ಬಾಂಡ್ ಮೂಲಕ ಸರ್ಕಾರಕ್ಕೆ ವಂಚನೆ- ದೂರು ದಾಖಲಾಗಿ 1 ವರ್ಷವಾದ್ರೂ ವಿಚಾರಣೆಯೂ ಇಲ್ಲ, ಅರೆಸ್ಟೂ ಇಲ್ಲ

2 years ago

ಬಳ್ಳಾರಿ: ಕರೀಂಲಾಲ್ ತೆಲಗಿ ಜೈಲು ಪಾಲಾಗಿದ್ದ ಛಾಪಾಕಾಗದ ಹಗರಣ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದೇ ರೀತಿಯಲ್ಲಿ ನಕಲಿ ಬಾಂಡ್ ಅಕ್ರಮ ಬಯಲಾಗಿದೆ. ವಿದ್ಯುತ್ ಸಂಪರ್ಕಕ್ಕಾಗಿ ವಿದ್ಯುತ್ ಕಂಪನಿಗಳು ಮತ್ತು ಗ್ರಾಹಕರು ಮಾಡಿಕೊಳ್ಳುವ ಬಾಂಡ್‍ಗಳನ್ನು ನಕಲಿ ಮಾಡಿ ಸರ್ಕಾರದ ಬೊಕ್ಕಸಕ್ಕೆ ವಂಚಿಸಲಾಗಿದೆ. ಕಳೆದ ಮೂರು...

ಬಳ್ಳಾರಿಯಲ್ಲಿ ಬಾಹುಬಲಿ ಚಿತ್ರ ವೀಕ್ಷಿಸಿದ ರಾಜಮೌಳಿ

2 years ago

ಬಳ್ಳಾರಿ: ಭಾರತದ ಸಿನಿ ಇತಿಹಾದಲ್ಲೇ ಹೊಸ ದಾಖಲೆ ನಿರ್ಮಿಸಿದ ಬಾಹುಬಲಿ 2 ಚಿತ್ರದ ನಿರ್ದೇಶಕ ಎಸ್ ಎಸ್ ರಾಜಮೌಳಿ ಇಂದು ಪತ್ನಿಯೊಂದಿಗೆ ಬಳ್ಳಾರಿಯಲ್ಲಿ ಚಿತ್ರ ವೀಕ್ಷಣೆ ಮಾಡಿದ್ರು. ಬಾಹುಬಲಿ 2 ಚಿತ್ರ ಯಶಸ್ವಿ ಪ್ರದರ್ಶನ ಹಿನ್ನಲೆಯಲ್ಲಿ ಬಳ್ಳಾರಿಯ ವಿಶೇಷ ಸೌಂಡ್ ತಂತ್ರಜ್ಞಾನ...

ಪಿಯು ಫಲಿತಾಂಶ: ಮೂರು ವಿಭಾಗದ ಟಾಪ್ 10 ಟಾಪರ್ ಲಿಸ್ಟ್ ಇಲ್ಲಿದೆ

2 years ago

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ ಕಳೆದ ವರ್ಷಕ್ಕಿಂತ ಈ ಬಾರಿ ಶೇ.4.82 ಫಲಿತಾಂಶ ಇಳಿಕೆಯಾಗಿದ್ದು, ಈ ವರ್ಷ 52.38 ಫಲಿತಾಂಶ ದಾಖಲಾಗಿದೆ. 6,84,490 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 3,55,697 ಮಂದಿ ಉತ್ತೀರ್ಣರಾಗಿದ್ದಾರೆ....

10 ವರ್ಷ ಪ್ರೀತಿಸಿ ಮದುವೆಯಾದ್ರು, ಆರೇ ತಿಂಗಳಿಗೆ ಹೆಂಡ್ತಿಯನ್ನ ಕೊಲೆಗೈದ!

2 years ago

ಬಳ್ಳಾರಿ: ಹತ್ತು ವರ್ಷಗಳ ಕಾಲ ಪರಸ್ಪರ ಪ್ರೀತಿಸಿದ್ರು. ಸುತ್ತಾಡಿ ಮದುವೆಯೂ ಆದ್ರು. ಆದ್ರೆ ಆರೇ ತಿಂಗಳಿಗೆ ಹೆಂಡತಿ ಹೆಣವಾಗಿರುವ ಘಟನೆ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಅರಳಿಹಳ್ಳಿ ತಾಂಡಾದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರಾಗಿದ್ದ ಅಕ್ಕಮ್ಮಬಾಯಿ ಮತ್ತು ಪೀರ್ಯಾನಾಯ್ಕ್ ಎಂಬವರು ಸುಮಾರು ಹತ್ತು ವರ್ಷಗಳಿಂದ...

ನಾವೇನು ಹಿಂದೂಸ್ತಾನ-ಪಾಕಿಸ್ತಾನ ಆಗಿದ್ದೇವಾ?: ಕೆ.ಎಸ್.ಈಶ್ವರಪ್ಪ

2 years ago

ಬಳ್ಳಾರಿ: ಯಡಿಯೂರಪ್ಪ ಮತ್ತು ನನ್ನ ನಡುವೆ ವೈರತ್ವ ಇಲ್ಲ. ಯಡಿಯೂರಪ್ಪ ಮತ್ತು ನಾನು ಹಿಂದೂಸ್ತಾನ- ಪಾಕಿಸ್ತಾನ ಏನಲ್ಲ, ನಾವೆಲ್ಲಾ ಒಗ್ಗಟ್ಟಾಗಿದ್ದೇವೆ ಎಂದು ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಖಾಸಗಿ ಕಾರ್ಯಕ್ರಮದ ಅಂಗವಾಗಿ ಬಳ್ಳಾರಿಗೆ ಆಗಮಿಸಿದ್ದ ಈಶ್ವರಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿ,...