Recent News

1 year ago

ಸಿಎಂ ಮಾತು ಅಧಿಕಾರಿಗಳೂ ಕೇಳ್ತಿಲ್ಲ: ಬಸವರಾಜ್ ಹೊರಟ್ಟಿ

ಬಳ್ಳಾರಿ: ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬ ವಿರೋಧ ಪಕ್ಷದ ಆರೋಪದ ನಡುವೆಯೇ ಜೆಡಿಎಸ್ ಮುಖಂಡರು ಹಾಗೂ ಪರಿಷತ್ ಸಭಾಪತಿ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶವನ್ನು ರಾಜ್ಯದ ಅಧಿಕಾರಿಗಳೂ ಕೇಳುತ್ತಿಲ್ಲವೆಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ. ಮಂಡ್ಯದ ರೈತರ ಆತ್ಮಹತ್ಯೆ ಕಣ್ಣಲ್ಲಿ ನೀರು ಬರಿಸುತ್ತಿದೆ. ರೈತನ ಆತ್ಮಹತ್ಯೆಗೂ ಮುನ್ನ ಅಧಿಕಾರಿಗಳು ಸಿಎಂ ಕುಮಾರಸ್ವಾಮಿಯವರ ಆದೇಶ ಪಾಲಿಸಿದ್ದರೆ ಆ ರೈತನ […]

1 year ago

ದೋಸ್ತಿ ಸರ್ಕಾರದಲ್ಲಿ ಜೆಡಿಎಸ್ ಗೆ ಕಾಂಗ್ರೆಸ್ ಸರೆಂಡರ್!

ಬೆಂಗಳೂರು: ದೋಸ್ತಿ ಸರ್ಕಾರದಲ್ಲಿ ಅತಿ ದೊಡ್ಡ ಹೊಂದಾಣಿಕೆ ನಡೆದಿದ್ದು, ಮೈತ್ರಿ ಸೂತ್ರ ಪಾಲಿಸಲು ಕಾಂಗ್ರೆಸ್ ಒಂದು ವಿಚಾರದಲ್ಲಿ ಇದೀಗ ಜೆಡಿಎಸ್‍ಗೆ ಸರೆಂಡರ್ ಆಗಿದೆ. ಈ ಮೂಲಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕಾಂಗ್ರೆಸ್ ಅನಿವಾರ್ಯವಾಗಿ ಸೈಲೆಂಟಾಯ್ತಾ ಅನ್ನೋ ಪ್ರಶ್ನೆ ಇದೀಗ ಎದ್ದಿದೆ. ಸಂಖ್ಯಾಬಲದ ಪ್ರಕಾರ ಸಭಾಪತಿ ಸ್ಥಾನ ಕಾಂಗ್ರೆಸ್ ವಶವಾಗಬೇಕಿತ್ತು. ಹೀಗಾಗಿ ಇದೇ ವಾದವನ್ನು...

ನೀರಾವರಿ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ, ಡಿಕೆಶಿ ಜೊತೆ ಚೆನ್ನಾಗಿದ್ದೀನಿ: ಎಚ್.ಡಿ ರೇವಣ್ಣ

1 year ago

ಹುಬ್ಬಳ್ಳಿ: ನಾನು ಮತ್ತು ಜನಸಂಪನ್ಮೂಲ ಹಾಗೂ ವೈದ್ಯಕೀಯ ಸಚಿವ ಡಿ.ಕೆ ಶಿವಕುಮಾರ್ ಚೆನ್ನಾಗಿದ್ದೀವಿ. ಸುಮ್ಮನೆ ನಮ್ಮ ನಡುವೆ ಜಗಳ ತಂದಿಡುವ ಕೆಲಸ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಲೋಕೋಪಯೋಗಿ...

ನನಗೆ ಶಿಕ್ಷಣ ಸಚಿವನಾಗುವ ಬಯಕೆಯಿತ್ತು, ಕೈಕಟ್ಟಿ ಕೂರೋ ಸಭಾಪತಿ ಸ್ಥಾನ ಬೇಡ- ಹೊರಟ್ಟಿ

1 year ago

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಬೆಳಗಾವಿ ಬಿಟ್ಟು ಹುಬ್ಬಳ್ಳಿ, ಧಾರವಾಡ ದೊಡ್ಡ ಜಿಲ್ಲೆಯಲ್ಲಿ ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ನನಗೆ ಸಚಿವನಾಗುವ ಭರವಸೆ ಇತ್ತು. ವಿಧಾನಸಭೆ ಪರಿಷತ್ತಿನಲ್ಲಿ ನಾನೇ ಹಿರಿಯ ಸದಸ್ಯ. ಆದರೆ ಕೊನೆ ಘಳಿಗೆಯಲ್ಲಿ ಸಚಿವ ಸ್ಥಾನ ಕೈಬಿಟ್ಟಿದ್ದು ಯಾಕೆ ಅಂತ ಗೊತ್ತಿಲ್ಲ....

ಸ್ವಾಮೀಜಿಗಳ ಮೂಲಕ ಖಾತೆ ಸಿಗದ ಅತೃಪ್ತರ ಓಲೈಕೆಗೆ ಮುಂದಾದ ಹೆಚ್‍ಡಿಕೆ?

2 years ago

ಬೆಂಗಳೂರು: ಬಸವರಾಜ್ ಹೊರಟ್ಟಿಗೆ ಸಚಿವ ಸ್ಥಾನ ಸಿಗಲ್ಲ ಎನ್ನುವ ಮಾಹಿತಿಯನ್ನು ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಲಿಂಗಾಯಿತ ಪ್ರಭಾವಿ ಸ್ವಾಮೀಜಿಗಳ ಬಳಿ ಹೇಳಿರೋದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಸ್ವಾಮೀಜಿಗಳ ಮೂಲಕ ಖಾತೆ ಸಿಗದ ಅತೃಪ್ತರ ಓಲೈಕೆಗೆ ಮುಂದಾಗಿದ್ದಾರಾ ಹೆಚ್‍ಡಿಕೆ ಅನ್ನೋ...

ಲಿಂಗಾಯತ ಧರ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಬಸವರಾಜ್ ಹೊರಟ್ಟಿ

2 years ago

ಧಾರವಾಡ: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಇನ್ನುಮುಂದೆ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಕೇಂದ್ರ ಸರ್ಕಾರವು ಮರು ಶಿಫಾರಸ್ಸು ಮಾಡುವಂತೆ ಸೂಚಿಸಿದ್ದು, ಇದರ ಹಿಂದೆ ಏನೋ ಷಡ್ಯಂತ್ರವಿದೆ....

ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರಲ್ಲ: ಬಸವರಾಜ್ ಹೊರಟ್ಟಿ

2 years ago

ಬಾಗಲಕೋಟೆ: ಜೆಡಿಎಸ್-ಬಿಜೆಪಿ ಏನೇ ತಿಪ್ಪರಲಾಗ ಹಾಕಿದರು ಅಧಿಕಾರಕ್ಕೆ ಬರೋಲ್ಲ ಎಂಬ ಸಿಎಂ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರೋದಿಲ್ಲ. ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ...

ಲಿಂಗಾಯತ ಪ್ರತ್ಯೇಕ ಧರ್ಮವಾಗಲು ಸಂಪೂರ್ಣ ಬೆಂಬಲ: ಬಸವರಾಜ ಹೊರಟ್ಟಿ

2 years ago

ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ಅದಕ್ಕೆ ನನ್ನ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಕಾಲಘಟ್ಟಕ್ಕೆ ಅನುಗುಣವಾಗಿ ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ವೀರಶೈವ ಪದದ ಅರ್ಥ ನನಗೆ ಗೊತ್ತಿಲ್ಲ, ಗೊತ್ತಿರುವ...