ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿದ್ದೇನೆ: ಬೊಮ್ಮಾಯಿ
ಬೆಂಗಳೂರು: ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವಾದರೂ ಎಲ್ಲರ ಹಾರೈಕೆಗಳು ಇನ್ನಷ್ಟು ಸ್ಪೂರ್ತಿಯಿಂದ ಮತ್ತು ಗಟ್ಟಿಯಾಗಿ ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು…
ಚಿಕ್ಕಮಗಳೂರಿಗೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸಿ – ಸಿಎಂಗೆ ಶಾಸಕರ ನಿಯೋಗದಿಂದ ಮನವಿ
ಚಿಕ್ಕಮಗಳೂರು: ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಜಿಲ್ಲೆಯ ಶಾಸಕರ ನಿಯೋಗ…
ಫೆ.14 ರಿಂದ ವಿಧಾನಮಂಡಲದ ಜಂಟಿ ಅಧಿವೇಶನ – ಮಾರ್ಚ್ ಮೊದಲ ವಾರ ಬಜೆಟ್ ಮಂಡನೆ
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಫೆ. 14 ರಿಂದ 25ರವರೆಗೆ ಹಾಗೂ ಮಾರ್ಚ್ ಮೊದಲ ವಾರದಲ್ಲಿ…
ಉಸ್ತುವಾರಿ ಜಿಲ್ಲೆ ಬದಲಾಗಿದೆ, ಖಾತೆ ಬದಲಾಗಿಲ್ಲ: ಹಾಲಪ್ಪ ಆಚಾರ್
ಕೊಪ್ಪಳ: ಉಸ್ತುವಾರಿಗೆ ಬದಲಾವಣೆಗೆ ಸಂಬಂಧಿಸಿದಂತೆ ಜಿಲ್ಲೆ ಮಾತ್ರ ಬದಲಾಗಿದೆ. ಆದರೆ ಖಾತೆ ಬದಲಾಗಿಲ್ಲ. ಮಂತ್ರಿಗಳು ಒಂದೇ…
ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ…
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಇಲ್ಲ: ಕೆ. ಎಸ್. ಈಶ್ವರಪ್ಪ
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಮಾಡಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ…
ಸಂಪುಟ ಪುನಾರಚನೆ ವರಿಷ್ಠರು ನಿರ್ಧರಿಸುತ್ತಾರೆ: ಬೊಮ್ಮಾಯಿ
ಬೆಂಗಳೂರು: ಸಂಪುಟ ಪುನಾರಚನೆ ವಿಚಾರ ವರಿಷ್ಠರ ಗಮನದಲ್ಲಿ ಇದೆ. ಪುನಾರಚನೆ ಯಾವಾಗ ಎಂದು ವರಿಷ್ಠರು ನಿರ್ಧರಿಸುತ್ತಾರೆ…
ಮೇಕೆದಾಟುಗಾಗಿ ಕರೆದಿರುವ ಸರ್ವಪಕ್ಷ ಸಭೆಗೆ ನೋಟಿಸ್ ಬಂದ ಮೇಲೆ ತೀರ್ಮಾನ: ಸಿದ್ದರಾಮಯ್ಯ
ಧಾರವಾಡ: ಮೇಕೆದಾಟುಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿರುವ ಸರ್ವ ಪಕ್ಷ ಸಭೆಗೆ ನೋಟಿಸ್ ಬಂದ ಮೇಲೆ…
ರಾಜ್ಯದ ಜನತೆಗೆ ಏಕಕಾಲದಲ್ಲಿ ಮೂರು ಶಾಕ್ – ಹಾಲು, ವಿದ್ಯುತ್, ಸಾರಿಗೆ ಸೇರಿ ಬೆಂಗ್ಳೂರಿಗರಿಗೆ ನೀರಿನ ದರ ಏರಿಕೆ?
ಬೆಂಗಳೂರು: ಹಣದುಬ್ಬರದಿಂದಾಗಿ ಎಲ್ಲಾ ಅಗತ್ಯ ವಸ್ತುಗಳು ಹಾಗೂ ಬೆಲೆಗಳು ನಿರಂತರವಾಗಿ ಏರಿಕೆ ಕಾಣುತ್ತಿವೆ. ಪೆಟ್ರೋಲ್, ಡೀಸೆಲ್,…
ಕೋವಿಡ್ ಯಾರನ್ನೂ ಬಿಟ್ಟಿಲ್ಲ, ದೇವೇಗೌಡರಿಗೆ ಕೊರೊನಾ ತೀವ್ರತೆ ಇಲ್ಲ: ಬೊಮ್ಮಾಯಿ
ಬೆಂಗಳೂರು: ಕೋವಿಡ್ ಯಾರನ್ನೂ ಬಿಟ್ಟಿಲ್ಲ. ಹೆಚ್.ಡಿ.ದೇವೇಗೌಡರಿಗೆ ಕೊರೊನಾ ತೀವ್ರತೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
