ಕಾಂಗ್ರೆಸ್, ಜೆಡಿಎಸ್ ನಾಯಕರ ಸೆಲ್ಫ್ ಕ್ವಾರಂಟೈನ್ ಮುಗಿದಿಲ್ವಾ?: ಬೊಮ್ಮಾಯಿ ಲೇವಡಿ
ಉಡುಪಿ: ಕೊರೊನಾ ಸಂದರ್ಭದಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರು ತಮ್ಮ ಮನೆಗಳಲ್ಲಿ ಸೆಲ್ಫ್ ಕ್ವಾರಂಟೈನ್ ಆಗಿದ್ದಾಗ ಬಿಜೆಪಿಯ…
ಎನ್ಡಿಪಿಎಸ್ ಕಾಯ್ದೆ ಜಾರಿಗೆ ನಿಯಮ ರೂಪಿಸಲಾಗುವುದು: ಬಸವರಾಜ ಬೊಮ್ಮಾಯಿ
ಬೆಂಗಳೂರು: ಮಾದಕ ವಸ್ತುಗಳ ನಿಯಂತ್ರಣಕ್ಕೆ ರೂಪಿಸಲಾಗಿರುವ NDPS (ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್) ಕಾಯ್ದೆಗೆ ರಾಜ್ಯದಲ್ಲಿ…
ಸಿಎಂ ಉದಾಸಿ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ
ಬೆಂಗಳೂರು: ಮಾಜಿ ಸಚಿವ, ಹಾನಗಲ್ ಕ್ಷೇತ್ರದ ಶಾಸಕರಾಗಿದ್ದ ರಾಜ್ಯ ಬಿಜೆಪಿಯ ಹಿರಿಯ ಮುಖಂಡರಾದ ಸಿಎಂ ಉದಾಸಿ…
ಸಾಮಾಜಿಕ ಅಂತರ ಇಲ್ಲದೇ ಬರ್ತ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿವಿಎಸ್, ಬೊಮ್ಮಾಯಿ
ಬೆಂಗಳೂರು: ಕೊರೊನಾ ಸೋಂಕು ಕಮ್ಮಿಯಾಗುತ್ತಿರುವ ಬೆನ್ನಲ್ಲೇ ಜನ ಇರಲಿ ಜವಾಬ್ದಾರಿಯುತ ಜನಪ್ರತಿನಿಧಿಗಳು ನಿಯಮಗಳ ಪಾಲನೆ ಗಾಳಿಗೆ…
11 ಸಾವಿರ ಕೋಟಿ ಜಿಎಸ್ಟಿ ಪರಿಹಾರ ಮೊತ್ತ ಬಿಡುಗಡೆ ಮಾಡಿ – ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಜಿಎಸ್ಟಿ ಪರಿಹಾರ ನಷ್ಟದ ಬಾಕಿ ಮೊತ್ತ 11…
ಹಾವೇರಿಯ ಜಂಗಮನಕೊಪ್ಪದಲ್ಲಿ ಹಾಲು ಸಂಸ್ಕರಣಾ ಡೇರಿ ಸ್ಥಾಪನೆಗೆ ಸರ್ಕಾರದ ಒಪ್ಪಿಗೆ: ಬೊಮ್ಮಾಯಿ
-15 ಕೋಟಿ ರೂಪಾಯಿ ಅನುದಾನ, ಪಿಪಿಪಿ ಮಾದರಿಯಲ್ಲಿ ಅನುಷ್ಠಾನ ಬೆಂಗಳೂರು : ಧಾರವಾಡ ಹಾಲು ಒಕ್ಕೂಟದ…
ರಾಜ್ಯದ ಎಲ್ಲ ಟ್ರಾಫಿಕ್ ಪೊಲೀಸರಿಗೆ ಸದ್ಯವೇ ರೇನ್ ಕೋಟ್ ವಿತರಣೆ – ಬೊಮ್ಮಾಯಿ
ಬೆಂಗಳೂರು: ಮಳೆ, ಗಾಳಿ, ಚಳಿ ಎನ್ನದೇ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಎಲ್ಲ ಟ್ರಾಫಿಕ್ ಪೊಲೀಸರಿಗೆ ಸದ್ಯದಲ್ಲಿಯೇ…
ಗ್ರಾಮಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮೈಕ್ರೋ ಕಂಟೇನ್ಮೆಂಟ್ ಜೋನ್ ನಿರ್ಮಾಣ – ಬೊಮ್ಮಾಯಿ
- ಸರ್ಕಾರದ ಗಮನ ಈಗ ಗ್ರಾಮೀಣದ ಕಡೆಗೆ ಬೆಂಗಳೂರು: ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗಿರುವ ಗ್ರಾಮಾಂತರ…
ಚೋಳನಗರದಲ್ಲಿ 100 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಲೋಕಾರ್ಪಣೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಚೋಳನಗರದ…
ಬಸವರಾಜ ಬೊಮ್ಮಾಯಿ ಮನೆಯ ಆವರಣದಲ್ಲಿ ಕೋವಿಡ್ ಕೇರ್ ಸೆಂಟರ್
ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಅರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿತರ ಸಂಖ್ಯೆಯೂ ಸಹ ಹೆಚ್ಚಾಗುತ್ತಿವೆ. ಆದರೆ…