Sunday, 22nd July 2018

Recent News

18 hours ago

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: ಇಬ್ಬರು ಸಜೀವ ದಹನ!

ಬೆಂಗಳೂರು: ಹೊಸೂರು ಮುಖ್ಯರಸ್ತೆಯ ಚಂದಾಪುರ ಬಳಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ಳಂಬೆಳಗ್ಗೆ ನಗರದ ಚಂದಾಪುರ ಬಳಿಯ ಹೊಸೂರು ಮುಖ್ಯರಸ್ತೆಯಲ್ಲಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು, ಬಳಿಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸದಿಂದಾಗಿ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಸುಟ್ಟು ಹೋಗಿದ್ದಾರೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ ನಲ್ಲಿದ್ದ ಸುಮಾರು 20 ಮಂದಿ ಪ್ರಯಾಣಿಕರು ಕೂಡಲೇ ಇಳಿದಿದ್ದರಿಂದ […]

4 days ago

250 ಮೀ ಆಳದ ಪ್ರಪಾತಕ್ಕೆ ಬಿದ್ದ ಬಸ್: 14 ಸಾವು, 18 ಜನರ ಸ್ಥಿತಿ ಗಂಭೀರ

ಡೆಹ್ರಾಡೂನ್: 205 ಮೀ ಆಳದ ಪ್ರಪಾತಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 14 ಜನರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉತ್ತರಾಖಂಡ ರಾಜ್ಯದ ತೆಹರಿ ಜಿಲ್ಲೆಯಲ್ಲಿ ನಡೆದಿದೆ. ಉತ್ತರಾಖಂಡದ ಸಾರಿಗೆ ನಿಗಮಕ್ಕೆ ಸೇರಿದ್ದ ಬಸ್ ಇದಾಗಿದ್ದು, ಉತ್ತರ ಕಾಶಿಯಿಂದ ಹರಿದ್ವಾರಕ್ಕೆ ಹೊರಟಿತ್ತು. ದಾರಿ ಮಧ್ಯದಲ್ಲಿ ಜಾರ್ಜ್ ಸಮೀಪದ ಸುಲೀಧರ್ ಪ್ರದೇಶದ ಎತ್ತರ ಪರ್ವತ ಶ್ರೇಣಿಯ ಕಡಿದಾದ...

ಖಾಸಗಿ ಬಸ್ ಪಲ್ಟಿ- 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

1 week ago

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ನಂದಳಿಕೆ ಎಂಬಲ್ಲಿ ಈ ಘಟನೆ ನಡೆದಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಖಾಸಗಿ ಬಸ್ ಕಾರ್ಕಳದಿಂದ...

30ಕ್ಕೂ ಅಧಿಕ ಪ್ರಯಾಣಿಕರಿದ್ದ ಖಾಸಗಿ ಬಸ್ ಪಲ್ಟಿ!

2 weeks ago

ಬೆಂಗಳೂರು: ರಸ್ತೆಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ಬೆಂಗಳೂರಿನಿಂದ ಮಾಲೂರಿಗೆ ಸಂಚರಿಸುತ್ತಿದ್ದ ಬಸ್ ಪಲ್ಟಿಯಾಗಿದೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಈ...

ಶಾಲಾ ಬಸ್‍ನಲ್ಲಿ ಹುಡುಗಿ ಪಕ್ಕದ ಸೀಟಿಗಾಗಿ ಹುಡುಗರ ಕಿತ್ತಾಟ, ಮಾರಣಾಂತಿಕ ಹಲ್ಲೆ

2 weeks ago

ಕೋಲ್ಕತ್ತಾ: ಶಾಲಾ ಬಸ್ಸಿನಲ್ಲಿ ಹುಡುಗಿ ಪಕ್ಕ ಕುಳಿತುಕೊಳ್ಳುವ ವಿಷಯಕ್ಕೆ ಸಂಬಂಧಿಸಿ ಆರಂಭವಾದ ಜಗಳ ಮಾರಣಾಂತಿಕ ದಾಳಿಯಲ್ಲಿ ಕೊನೆಗೊಂಡ ಘಟನೆ ಪಶ್ಚಿಮ ಬಂಗಾಳದ ಡಂಡಂ ನಗರದಲ್ಲಿ ನಡೆದಿದೆ. 11ನೇ ತರಗತಿಯ ವಿನಯ್(ಹೆಸರು ಬದಲಾಯಿಸಲಾಗಿದೆ) ದಾಳಿಗೊಳಗಾದ ಬಾಲಕನಾಗಿದ್ದಾನೆ. ವಿಕ್ರಮ್(ಹೆಸರು ಬದಲಾಯಿಸಲಾಗಿದೆ) ಎನ್ನುವ 12ನೇ ತರಗತಿಯ...

ಬಸ್ ಮೇಲೆಲ್ಲಾ ನೀಲಿ ಚಿತ್ರಗಳ ತಾರೆಯರ ಫೋಟೋ!

2 weeks ago

ತಿರುವನಂತಪುರ: ಸಾಮಾನ್ಯವಾಗಿ ಜನರು ತಮ್ಮ ಬಸ್ ಅಥವಾ ವಾಹನದ ಮೇಲೆ ತಮ್ಮ ನೆಚ್ಚಿನ ನಟ-ನಟಿ ಮತ್ತು ದೇವರ ಫೋಟೋವನ್ನು ಹಾಕಿಸುತ್ತಾರೆ. ಆದರೆ ಇಲ್ಲೊಬ್ಬ ಬಸ್ ಮಾಲೀಕ ತನ್ನ ಬಸ್ ಮೇಲೆ ನೀಲಿ ಸಿನಿಮಾಗಳ ತಾರೆಯರ ಫೋಟೋಗಳನ್ನು ಹಾಕಿಸಿದ್ದಾರೆ. ಕೇರಳದ ಚಿಕ್ಕೋಸ್ ಎಂಬ...

ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದ ಕಬ್ಬಿಣದ ಲಾರಿ-ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು

2 weeks ago

ಕಾರವಾರ: ಚಾಲಕನೊಬ್ಬ ಲಾರಿಯನ್ನು ಯದ್ವತದ್ವಾ ಚಾಲನೆ ಮಾಡಿದ ಪರಿಣಾಮ ಲಾರಿಯಲ್ಲಿ ಸಾಗಣೆ ಮಾಡಲಾಗುತ್ತಿದ್ದ ಕಬ್ಬಿಣದ ಕಂಬ ಸರ್ಕಾರಿ ಬಸ್ಸಿಗೆ ಡಿಕ್ಕಿಯಾದ ಕಾರಣ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದ ರಾಷ್ಟ್ರೀಯ ಹೆದ್ದಾರಿ...

ರಾಜಕೀಯ ವೈಷಮ್ಯದಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಪುರ್ತಗೇರಿ ಗ್ರಾಮಸ್ಥರು!

2 weeks ago

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿದೆ. ಇದರಿಂದಾಗಿ ಗ್ರಾಮಸ್ಥರು ಯಾವ ಸರ್ಕಾರ ಬಂದರೂ ನಮಗೆ ಮಾತ್ರ ಯಾವುದೆ ಸೌಲಭ್ಯ ಮಾತ್ರ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಪುರ್ತಗೇರಿ...